ಅಡುಗೆ ಎಣ್ಣೆ ದರ ಮತ್ತಷ್ಟು ಇಳಿಕೆ: ಕೇಂದ್ರದಿಂದ ಕಠಿಣ ಕ್ರಮದ.
ಹೊಸ ದೆಹಲಿ.21.ಜೂನ್.25:- ಖಾದ್ಯ ತೈಲ ದರ ಇಳಿಸದಿದ್ದರೆ ಕಠಿಣ ಕ್ರಮ ಕೈಗೊಳ್ಳುವುದಾಗಿ ಕಂಪನಿಗಳಿಗೆ ಕೇಂದ್ರ ಸರ್ಕಾರ ಖಡಕ್ ಎಚ್ಚರಿಕೆ ನೀಡಿದೆ. ಚಿಲ್ಲರೆ ದರವನ್ನು ಕಡಿಮೆ ಮಾಡಿ ಗ್ರಾಹಕರ ಹೊರೆಯನ್ನು ತಗ್ಗಿಸಲು ಕೇಂದ್ರ ಸರ್ಕಾರ ಕಳೆದ ತಿಂಗಳು ಖಾದ್ಯ ತೈಲದ ಆಮದು ಸುಂಕವನ್ನು ಶೇಕಡ 20 ರಿಂದ ಶೇಕಡ 10 ಕ್ಕೆ ಇಳಿಕೆ ಮಾಡಿದೆ. ಇದರ ಲಾಭ ಗ್ರಾಹಕರಿಗೆ ತಲುಪಿದೆಯೇ ಎನ್ನುವುದನ್ನು ಖಾತ್ರಿಪಡಿಸಿಕೊಳ್ಳಲು ದೇಶದ ಪ್ರಮುಖ ಖಾದ್ಯ ಸಂಸ್ಕರಣೆ ಘಟಕಗಳ ತಪಾಸಣೆ ಆರಂಭಿಸಲಾಗಿದೆ. ಆಹಾರ ಮತ್ತು ಸಾರ್ವಜನಿಕ ವಿತರಣೆ…