ಉಚಿತ ತರಬೇತಿ ಗಾಹೊ ಪ್ರೋತ್ಸಾಹಧನ ನೀಡುವುದಾಗಿ ಹಾಗೂ ಮೊದಲು ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಪ್ರಥಮ ಆದ್ಯತ.
|

ಉಚಿತ ತರಬೇತಿ ಗಾಹೊ ಪ್ರೋತ್ಸಾಹಧನ ನೀಡುವುದಾಗಿ ಹಾಗೂ ಮೊದಲು ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಪ್ರಥಮ ಆದ್ಯತ.

ಕೆಂದ್ರ ಹಾಗೂ ರಾಜ್ಯ ಸರ್ಕಾರದ ಆತಿಥ್ಯ ಕ್ಷೇತ್ರದ ಸಂಸ್ಥೆಗಳಾದ ಐ.ಹೆಚ್.ಎಮ್ ಮತ್ತು ಎಫ್.ಸಿ.ಐ ಸಂಸ್ಥೆಗಳ ಮೂಲಕ ಬೆಂಗಳೂರು ಹಾಗೂ ಮೈಸೂರು ಜಿಲ್ಲೆಗಳಲ್ಲಿ ತರಬೇತಿ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು, ಕನಿಷ್ಠ 20 ರಿಂದ 45 ವರ್ಷದೊಳಗಿರುವ ಅಭ್ಯರ್ಥಿಗಳು ತರಬೇತಿಗೆ ಅರ್ಜಿ ಸಲ್ಲಿಸಬಹುದಾಗಿದೆ ಎಸ್ಸಿ, ಎಸ್ಟಿ ಅಭ್ಯರ್ಥಿಗಳಿಗೆ ಉಚಿತ ಪ್ರವಾಸೋದ್ಯಮ ತರಬೇತಿ: ಅರ್ಜಿ ಆಹ್ವಾನ ಈ ತರಬೇತಿಯನ್ನು  ತರಬೇತಿ ಆಯ್ಕೆಯಾದ ಅಭ್ಯರ್ಥಿಗಳಿಗೆ ಊಟ, ವಸತಿ ಹಾಗೂ ಪ್ರೋತ್ಸಾಹಧನ ದೊಂದಿಗೆ ಉಚಿತ ತರಬೇತಿ ನೀಡುವುದಾಗಿ ಹಾಗೂ ಮೊದಲು ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಪ್ರಥಮ…

ಸ್ವಯಂ ಉದ್ಯೋಗ ತರಬೇತಿಗೆ ಅರ್ಜಿ ಆಹ್ವಾನ
|

ಸ್ವಯಂ ಉದ್ಯೋಗ ತರಬೇತಿಗೆ ಅರ್ಜಿ ಆಹ್ವಾನ

ಕೊಪ್ಪಳ.23.ಜೂನ್.25:-ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ, ಗ್ರಾಮೀಣ ಸ್ವಯಂ ಉದ್ಯೋಗ ತರಬೇತಿ ಸಂಸ್ಥೆಯಿoದ ಕೊಪ್ಪಳ ಜಿಲ್ಲೆಯ ಗ್ರಾಮೀಣ ಭಾಗದ ಆಸಕ್ತರಿಗೆ ಸ್ವಯಂ ಉದ್ಯೋಗ ತರಬೇತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ. ಸಂಸ್ಥೆಯಿoದ 13 ದಿನಗಳ ಕೃಷಿ ಉದ್ಯಮಿ(ಕುರಿ ಸಾಕಾಣಿಕೆ, ಹೈನುಗಾರಿಕೆ), 30 ದಿನಗಳ ದ್ವಿಚಕ್ರ ವಾಹನ ರಿಪೇರಿ ತರಬೇತಿ, ಮತ್ತು 14 ದಿನಗಳ ಜೂಟ್ ಬ್ಯಾಗ್ ತಯಾರಿಕೆ ತರಬೇತಿಗಳನ್ನು ನೀಡಲಾಗುತ್ತಿದ್ದು, ತರಬೇತಿಗಾಗಿ ಜೂನ್. 30 ರಂದು ಸಂದರ್ಶನ ನಡೆಯಲಿದ್ದು, ಜುಲೈ 1 ರಿಂದ ತರಬೇತಿ ಪ್ರಾರಂಭವಾಗಲಿವೆ. ಆಯ್ಕೆಯಾದ ಅಭ್ಯರ್ಥಿಗಳಿಗೆ ಊಟ ಮತ್ತು…

ಮುಂಗಾರು ಹಂಗಾಮಿಗೆ ನೀರು: ಜೂ. 27 ರಂದು ಬೆಂಗಳೂರಿನಲ್ಲಿ ನೀರಾವರಿ ಸಲಹಾ ಸಮಿತಿ ಸಭೆ
|

ಮುಂಗಾರು ಹಂಗಾಮಿಗೆ ನೀರು: ಜೂ. 27 ರಂದು ಬೆಂಗಳೂರಿನಲ್ಲಿ ನೀರಾವರಿ ಸಲಹಾ ಸಮಿತಿ ಸಭೆ

ಕೊಪ್ಪಳ.23.ಜೂನ್.25:-2025-26ನೇ ಸಾಲಿನ ತುಂಗಭದ್ರಾ ಜಲಾಶಯದ ಮುಂಗಾರು ಹಂಗಾಮಿಗೆ ಲಭ್ಯವಿರುವ ನೀರನ್ನು ಒದಗಿಸುವ ಕುರಿತು ನಿರ್ಣಯಿಸಲು ನೀರಾವರಿ ಸಲಹಾ ಸಮಿತಿ ಅಧ್ಯಕ್ಷರು ಆಗಿರುವ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರು ಹಾಗೂ ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವರಾದ ಶಿವರಾಜ ಎಸ್. ತಂಗಡಗಿ ಅವರು ಉಪಸ್ಥಿತಿಯಲ್ಲಿ 124ನೇ ತುರ್ತು ನೀರಾವರಿ ಸಲಹಾ ಸಮಿತಿ ಸಭೆಯನ್ನು ಜೂನ್ 27 ರಂದು ಅಪರಾಹ್ನ 3 ಗಂಟೆಗೆ ಬೆಂಗಳೂರು ವಿಧಾನಸೌಧದ 3ನೇ ಮಹಡಿಯ ಕೊಠಡಿ ಸಂಖ್ಯೆ: 334, ಸಮ್ಮೇಳನ…

ಕ್ಷೇತ್ರ ಅಭಿವೃದ್ಧಿಯೇ ನನ್ನ ಗುರಿ ಶಾಸಕ ಎ ಆರ್ ಕೆ.
|

ಕ್ಷೇತ್ರ ಅಭಿವೃದ್ಧಿಯೇ ನನ್ನ ಗುರಿ ಶಾಸಕ ಎ ಆರ್ ಕೆ.

ಯಳಂದೂರು.23.ಜೂನ್.25:- ತಾಲ್ಲೂಕಿನ ಕೆಸ್ತೂರು, ಮದ್ದೂರು, ದುಗ್ಗಹಟ್ಟಿ,ಯರಿಯೂರು ಗ್ರಾಮಗಳಲ್ಲಿ ಶಾಸಕ ಎ ಆರ್ ಕೃಷ್ಣಮೂರ್ತಿ ರವರು ಉಪ್ಪಾರ‌ ಸಮುದಾಯ ಭವನಗಳ ನಿರ್ಮಾಣ ಕಾಮಗಾರಿಗಳಿಗೆ  ಗುದ್ದಲಿ ಪೂಜೆ ಮಾಡಿದರು. ಪೂಜೆ‌ ನೆರವೇರಿಸಿದರು. ಬಳಿಕ ಮಾತನಾಡಿ ಮದ್ದೂರು ಗ್ರಾಮದ ಉಪ್ಪಾರ ಸಮುದಾಯಭವನಕ್ಕೆ 25 ಲಕ್ಷ, ಯರಿಯೂರು ಉಪ್ಪಾರ ಸಮುದಾಯ ಭವನಕ್ಕೆ 20 ಲಕ್ಷ, ಕೆಸ್ತೂರು ಉಪ್ಪಾರ ಸಮುದಾಯ ಭವನಕ್ಕೆ 25 ಲಕ್ಷ ವನ್ನು ನೀಡಲಾಗಿದೆ. ದುಗ್ಗಹಟ್ಟಿ ಗ್ರಾಮದಲ್ಲಿ ರಾಜೀವ್ ಗಾಂಧಿ ಗ್ರಾಮಪಂಚಾಯತಿ ಕಟ್ಟಡ ನಿರ್ಮಾಣಕ್ಕೆ 15 ಲಕ್ಷ .ಒಟ್ಟು 85 ಲಕ್ಷ…

ಪದವೀಧರರಿಗೆ 15,000/- ರೂ.ಗಳ ಶಿಷ್ಯ ವೇತನದೊಂದಿಗೆ ತರಬೇತಿ ನೀಡಲು ಅರ್ಹರಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ.
|

ಪದವೀಧರರಿಗೆ 15,000/- ರೂ.ಗಳ ಶಿಷ್ಯ ವೇತನದೊಂದಿಗೆ ತರಬೇತಿ ನೀಡಲು ಅರ್ಹರಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ.

ಬೆಂಗಳೂರು.23.ಜೂನ್.25:- ರಾಜ್ಯ ಸರ್ಕಾರ ರಾಜ್ಯದ ಪರಿಶಿಷ್ಟ ವರ್ಗದ ಇಂಜಿನಿಯರಿಂಗ್ ಪದವೀಧರರಿಗೆ  ತರಬೇತಿಗೆ ಅರ್ಹರಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. ಪರಿಶಿಷ್ಠ ಕಲ್ಯಾಣ ಇಲಾಖೆ ವತಿಯಿಂದ 2025-26 ನೇ ಸಾಲಿನ ಐಐಎಸ್ಸಿ, ಐಐಟಿ ಮತ್ತು ಎನ್‌ಐಟಿ ಸಂಸ್ಥೆಗಳ ಮೂಲಕ ತರ್ನೆಟಿದರ್ರಿಗೆ  ಆರ್ಟಿಫಿಷಲ್ ಇಟಲಿಜನ್ಸ್ ಅಂಡ್ ಮಿಷಿನ್ ಲರ್ನಿಂಗ್ ಮುಂತಾದ ವೃತ್ತಿಪರ ತರಬೇತಿ ಕೋರ್ಸ್ಗಳಲ್ಲಿ ಭಾಗವಹಿಸುವ ಪರಿಶಿಷ್ಟ ಪಂಗಡಗಳ 200 ಇಂಜಿನಿಯರಿAಗ್ ಪದವೀಧರರಿಗೆ 15,000/- ರೂ.ಗಳ ಶಿಷ್ಯ ವೇತನದೊಂದಿಗೆ ತರಬೇತಿ ನೀಡಲು ಅವಕಾಶ ಕಲ್ಪಿಸಿದೆ. ಆಸಕ್ತ ಅರ್ಹ ಪರಿಶಿಷ್ಟ ಪಂಗಡದ ಅಭ್ಯರ್ಥಿಗಳು ಅರ್ಜಿಯನ್ನು…

ವಿಶೇಷ ಡಿ.ಇಡಿ ತರಬೇತಿಗೆ ಅರ್ಜಿ ಆಹ್ವಾನ

ವಿಶೇಷ ಡಿ.ಇಡಿ ತರಬೇತಿಗೆ ಅರ್ಜಿ ಆಹ್ವಾನ

ಕರ್ನಾಟಕ ರಾಜ್ಯ ಸರ್ಕಾರದ ವತಿಯಿಂದ ಮೈಸೂರಿನ ಅಂಧ ಹಾಗೂ ಶ್ರವಣದೋಷವುಳ್ಳ ಮಕ್ಕಳ ಶಿಕ್ಷಕರ ವಿಷೇಶ ತರಬೇತಿ ಕೇಂದ್ರಕ್ಕೆ ಶಿಕ್ಷಕರಾಗಲು ಎರಡು ವರ್ಷಗಳ ವಿಶೇಷ ಡಿ.ಇಡಿ ತರಬೇತಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಜು.12 . ಅರ್ಜಿ ಸಲ್ಲಿಸುವವರು ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಶೇ.50(ಎಸ್‌ಸಿ, ಎಸ್‌ಟಿ ಮತ್ತು ವಿಕಲಚೇತನ ವಿದ್ಯಾರ್ಥಿಗಳಿಗೆ ಶೇ.45) ಅಂಕಗಳೊoದಿಗೆ ತೇರ್ಗಡೆಯಾಗಿರಬೇಕು. ಈ ತರಬೇತಿ ಕಾರ್ಯಕ್ರಮಗಳು ರೆಗ್ಯೂಲರ್ ಆಗಿದ್ದು, ವಿಕಲಚೇತನರು ಸೇರಿದಂತೆ ಸಾಮಾನ್ಯ ವಿದ್ಯಾರ್ಥಿಗಳು ಸಹ ಅರ್ಜಿ ಸಲ್ಲಿಸಬಹುದಾಗಿದೆ. https://nber-rehabcouncil.gov.in ವೆಬ್‌ಸೈಟ್ ಮೂಲಕ…

ಅತಿಥಿ ಶಿಕ್ಷಕರ ನೇಮಕಾತಿಗೆ ನಾಳೆ ‘ವಾಕ್ ಇನ್ ಇಂಟರ್ ವ್ಯೂ’

ಅತಿಥಿ ಶಿಕ್ಷಕರ ನೇಮಕಾತಿಗೆ ನಾಳೆ ‘ವಾಕ್ ಇನ್ ಇಂಟರ್ ವ್ಯೂ’

ಏಕಲವ್ಯ ಮಾದರಿ ವಸತಿ ಶಾಲೆಯಲ್ಲಿ ವಿವಿಧ ಹುದ್ದೆಗಳಿಗೆ ಅತಿಥಿ ಶಿಕ್ಷಕರನ್ನು ನೇಮಿಸಿಕೊಳ್ಳಲು ಜೂ.24 ರಂದು ಬೆಳಿಗ್ಗೆ 09 ಗಂಟೆಗೆ ಇದೇ ಶಾಲೆಯಲ್ಲಿ ವಾಕ್ ಇನ್ ಇಂಟರ್ ವ್ಯೂ ಏರ್ಪಡಿಸಲಾಗಿದೆ. ಅರ್ಹ ಅನುಭವವುಳ್ಳ 21 ರಿಂದ 60 ವರ್ಷ ವಯೋಮಿತಿಯೊಳಗಿನ ನವೋದಯ, ಕೇಂದ್ರೀಯ ವಿದ್ಯಾಲಯ ಶಾಲೆಗಳಲ್ಲಿ ಉಪನ್ಯಾಸ ಮಾಡಿದ ಅನುಭವವುಳ್ಳ ಅಭ್ಯರ್ಥಿಗಳಿಗೆ ಆದ್ಯತೆ ನೀಡಲಾಗುವುದು. ಖಾಲಿ ಹುದ್ದೆಗಳು : 1. ಜೀವಶಾಸ್ತ ಶಿಕ್ಷಕ-01, 2. ಇಂಗ್ಲೀಷ್ ಶಿಕ್ಷಕ-01, 3. ದೈಹಿಕ ಶಿಕ್ಷಕ(ಮಹಿಳೆ)-02. 4. ವಸತಿ ನಿಲಯಪಾಲಕ-01. ಆಸಕ್ತ ಅಭ್ಯರ್ಥಿಗಳು…

ಉದ್ಯೋಗ ವಾರ್ತೆ ‘ಭಾರತೀಯ ರೈಲ್ವೇ ಇಲಾಖೆ’ಯಲ್ಲಿ 6374 ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ |

ಉದ್ಯೋಗ ವಾರ್ತೆ ‘ಭಾರತೀಯ ರೈಲ್ವೇ ಇಲಾಖೆ’ಯಲ್ಲಿ 6374 ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ |

ನೀವು ರೈಲ್ವೆಯಲ್ಲಿ ಕೆಲಸಕ್ಕೆ ತಯಾರಿ ನಡೆಸುತ್ತಿದ್ದರೆ ನಿಮಗೆ ಒಂದು ಸುವರ್ಣಾವಕಾಶವಿದೆ. ರೈಲ್ವೆ ನೇಮಕಾತಿ ಮಂಡಳಿ (RRB) ಜೂನ್ 10, 2025 ರಂದು ಪತ್ರಿಕಾ ಪ್ರಕಟಣೆ ಹೊರಡಿಸಿದ್ದು, RRB ತಂತ್ರಜ್ಞರ ನೇಮಕಾತಿ 2025 ರ ಅಡಿಯಲ್ಲಿ ಒಟ್ಟು 6374 ಹುದ್ದೆಗಳನ್ನು ಅನುಮೋದಿಸಲಾಗಿದೆ ಎಂದು ತಿಳಿಸಿದೆ. ಈ ನೇಮಕಾತಿ ಡ್ರೈವ್ ತಂತ್ರಜ್ಞರ ಗ್ರೇಡ್ -1 ಮತ್ತು ಗ್ರೇಡ್ -3 ಹುದ್ದೆಗಳನ್ನು ಒಳಗೊಂಡಿರುತ್ತದೆ. ಪ್ರಸ್ತುತ ರೈಲ್ವೆ ಇಲಾಖೆ ಅಧಿಸೂಚನೆ ಹೊರಡಿಸಿದೆ, ಆದರೆ ಆನ್ಲೈನ್ ಅರ್ಜಿ ಸಲ್ಲಿಸುವ ಪ್ರಾರಂಭ ಮತ್ತು ಕೊನೆಯ ದಿನಾಂಕದ…

ಭಾರತೀಯ ರೈಲ್ವೇ ಇಲಾಖೆ’ಯಲ್ಲಿ 6,180 ಹುದ್ದೆ ನೇಮಕಾತಿಗೆ ಅರ್ಜಿ ಆಹ್ವಾನ.

ಭಾರತೀಯ ರೈಲ್ವೇ ಇಲಾಖೆ’ಯಲ್ಲಿ 6,180 ಹುದ್ದೆ ನೇಮಕಾತಿಗೆ ಅರ್ಜಿ ಆಹ್ವಾನ.

ರೈಲ್ವೆ ನೇಮಕಾತಿ ಮಂಡಳಿ 2025-26 ಭಾರತೀಯ ರೈಲ್ವೆಯ ವಿವಿಧ ವಲಯಗಳಲ್ಲಿ 6,180 ತಂತ್ರಜ್ಞರ ಹುದ್ದೆಗಳಿಗೆ ದೊಡ್ಡ ಪ್ರಮಾಣದ ನೇಮಕಾತಿ ಅಭಿಯಾನವನ್ನು ಅಧಿಕೃತವಾಗಿ ನಡೆಸುವುದಾಗಿ ತಿಳಿಸಿದೆ. ಪ್ರಾರಂಭ: ಆನ್‌ಲೈನ್ ನೋಂದಣಿ ಜೂನ್ 28/2025 ಕೊನೆಯ ದಿನಾಂಕ: ಜುಲೈ 28/2025 ರಂದು ರಾತ್ರಿ 11.59 ಕ್ಕೆ ಒಟ್ಟು ಹುದ್ದೆಗಳು: 6180. ಒಟ್ಟು ಖಾಲಿ ಹುದ್ದೆಗಳಲ್ಲಿ, 180 ತಂತ್ರಜ್ಞರ ಗ್ರೇಡ್ 1 ಸಿಗ್ನಲ್ ಹುದ್ದೆಗಳಿಗೆ, ಉಳಿದ 6,000 ತಂತ್ರಜ್ಞರ ಗ್ರೇಡ್ 3 ಹುದ್ದೆಗಳಿಗೆ. ಎರಡೂ ಹುದ್ದೆಗಳಿಗೆ ಆಯ್ಕೆಯನ್ನು ಕಂಪ್ಯೂಟರ್ ಆಧಾರಿತ ಪರೀಕ್ಷೆ…

8000 ಕಾನ್‌ಸ್ಟೆಬಲ್‌, 500 PSI ಶೀಘ್ರ ಭರ್ತಿ: ಗೃಹ ಸಚಿವ ಡಾ.ಜಿ.ಪರಮೇಶ್ವರ್
|

8000 ಕಾನ್‌ಸ್ಟೆಬಲ್‌, 500 PSI ಶೀಘ್ರ ಭರ್ತಿ: ಗೃಹ ಸಚಿವ ಡಾ.ಜಿ.ಪರಮೇಶ್ವರ್

ಕೊಪ್ಪಳ.23.ಜೂನ್.25:- ರಾಜ್ಯದಲ್ಲಿ  ಖಾಲಿಯಿರುವ 8,000 ಪೊಲೀಸ್ ಕಾನ್‌ಸ್ಟೆಬಲ್ ಹುದ್ದೆಗಳನ್ನು ಶೀಘ್ರ ಭರ್ತಿ ಮಾಡಲಾಗುವುದು ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ್ ಅವರು ಶನಿವಾರ  ಪತ್ರಿಕಾಗೋಷ್ಠಿಯಲ್ಲಿ ಹೇಳಿದರು. ಭಾನುವಾರ ಕೋಪಳ್ ಕಾಂಗ್ರೆಸ್ ಕಚೇರಿಯಲ್ಲಿ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಈ ಹಿಂದಿನ ಸರ್ಕಾರ ಅವಧಿಯಲ್ಲಿ ಯಾವುದೇ ನೇಮಕಾತಿಗಳೂ ನಡೆದಿಲ್ಲ. ನಮ್ಮ ಸರ್ಕಾರ ಎಲ್ಲವನ್ನೂ ಸರಿಪಡಿಸಿದ್ದು, ಶೀಘ್ರದಲ್ಲೇ 8 ಸಾವಿರ ಕಾನ್‌ಸ್ಟೆಬಲ್‌ಗಳು, 500 ಸಬ್-ಇನ್ಸ್‌ಪೆಕ್ಟರ್‌ಗಳನ್ನು ನೇಮಕ ಮಾಡಲಾಗುತ್ತದೆ ಎಂದು ಹೇಳಿದರು. ಪತ್ರಿಕಾಗೋಷ್ಠಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೆಪಿಸಿಸಿ ಅಧ್ಯಕ್ಷರ…