ರಾಜ್ಯ ಸರಕಾರಿ ಎಲಾಖೆಗಳಲಿ ಕಾರ್ಯ ನಿರ್ವಹಿಸುತ್ತಿರುವ ನೌಕರರಿಗೆ ನಗದು ರಹಿತ ಆರೋಗ್ಯ ಯೋಜನೆ ಜಾರಿಗೊಳಿಸಿ ಸರ್ಕಾರ ಆದೇಶ.
ಬೆಂಗಳೂರು.24.ಜೂನ್.25:- ರಾಜ್ಯ ಸರಕಾರ 140 ವಿವಿಧ ಇಲಾಖೆಗಳಲ್ಲಿ ಗುತ್ತಿಗೆ ಹೊರಗುತ್ತಿಗೆ ಹಾಗೂ ಗೌರವಧನದ ಆಧಾರದ ಮೇಲೆ ಕಾರ್ಯ ನಿರ್ವಹಿಸುತ್ತಿರುವ 3 ಲಕ್ಷಕ್ಕೂ ಅಧಿಕ ಸಿಬ್ಬಂದಿ ಹಾಗೂ ಅವಲಂಬಿತರಿಗೆ 5 ಲಕ್ಷ ರೂ. ವರೆಗೆ ನಗದು ರಹಿತ ಆರೋಗ್ಯ ಯೋಜನೆಗೆ ಅನುಮೋದನೆ ಹಾಗೂ ಸಿಬ್ಬಂದಿಗಳಿಂದ ಮಾಸಿಕ 100 ರೂಗಳ ವಂತಿಕೆ ಮತ್ತು ಸರ್ಕಾರದಿಂದ ಉಳಿಕೆ ಹಣವನ್ನು ಭರಿಸುವ ಕುರಿತು ರಾಜ್ಯ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ. ಆಯವ್ಯಯ ಘೋಷಣೆಯು ವಿವಿಧ ಸರ್ಕಾರಿ ಇಲಾಖೆಗಳಲ್ಲಿ ಒಪ್ಪಂದ, ಗುತ್ತಿಗೆ / ಹೊರಗುತ್ತಿಗೆ…
Any questions related to Day: 24.06.2025?