2025-26 ನೇ ಸಾಲಿನ ‘ಪ್ಯಾರಾ ಮೆಡಿಕಲ್’ ಕೋರ್ಸಿಗೆ ಅರ್ಜಿ ಆಹ್ವಾನ.
ಬೆಂಗಳೂರು.26.ಜೂನ್.25:- ರಾಜ್ಯದಲ್ಲಿನ ವಿವಿಧ ಸರ್ಕಾರಿ ಹಾಗೂ ಖಾಸಗಿ ಪ್ಯಾರಾ ಮೆಡಿಕಲ್ ಸಂಸ್ಥೆಗಳಲ್ಲಿನ ಸೀಟುಗಳಿಗೆ ಅರ್ಹ ಅಭ್ಯರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ. 2025-26 ಶೈಕ್ಷಣಿಕ ಸಾಲಿನ ಈ ಕೆಳಕಂಡ ಅರೆ ವೈದ್ಯಕೀಯ ಡಿಪ್ಲೋಮ ಕೋರ್ಸ್ಗಿಳಿಗೆ ಸರ್ಕಾರಿ ವೈದ್ಯಕೀಯ ಮಹಾವಿದ್ಯಾಲಯ ಹಾಗೂ ಇತರೆ ವಿವಿಧ ಕಾಲೇಜುಗಳಲ್ಲಿ ಸರ್ಕಾರಿ ಕೋಟಾದಲ್ಲಿರುವ ಅರ್ಹ ಅಭ್ಯರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅರ್ಜಿದಾರರು 1 ರಿಂದ 10ನೇ ತರಗತಿ ಅಥವಾ ಪಿಯುಸಿಯವರೆಗೆ ಕನಿಷ್ಠ 07 ವರ್ಷಗಳು ಕರ್ನಾಟಕದಲ್ಲಿ ವಿದ್ಯಾಭ್ಯಾಸ ಮಾಡಿರಬೇಕು. ಇದಕ್ಕೆ ಸಂಬಂಧಿಸಿದ…