ರಾಜ್ಯದಲ್ಲಿ ‘ಮನೆ ಮನೆಗೆ ಪೊಲೀಸ್’ ಯೋಜನೆ ಜಾರಿ.ಗೃಹ ಸಚಿವ ಡಾ. ಜಿ. ಪರಮೇಶ್ವರ್
ಬೆಂಗಳೂರು.27.ಜೂನ್.25:- ರಾಜ್ಯದಲ್ಲಿ ಮನೆಮನೆಗೆ ಪೊಲೀಸ್ ಎಂಬ ನೂತನ ಕಾರ್ಯಕ್ರಮ ಜಾರಿಗೊಳಿಸಲಾಗುವುದು ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ್ ತಿಳಿಸಿದ್ದರು. ಇದೀಗ ಸಾರ್ವಜನಿಕರ ಸುರಕ್ಷತೆಗಾಗಿ ಪೊಲೀಸ್ ಇಲಾಖೆಯು ಜಾರಿಗೆ ತಂದಿರುವ ಮನೆಮನೆಗೆ ಪೊಲೀಸ್ ಉಪಕ್ರಮದ ಕಿರುಹೊತ್ತಿಗೆಯನ್ನು ಸಿಎಂ ಸಿದ್ದರಾಮಯ್ಯ ಬಿಡುಗಡೆ ಮಾಡಿದರು . 27-06-2025 ರಂದು ಸಿದ್ದರಾಮಯ್ಯ ರವರು ಮಾನ್ಯ ಮುಖ್ಯಮಂತ್ರಿಗಳು, ಕರ್ನಾಟಕ ಸರ್ಕಾರ ರವರು ಹಿರಿಯ ಪೊಲೀಸ್ ಅಧಿಕಾರಿಗಳ ವಾರ್ಷಿಕ ಸಮಾವೇಶದಲ್ಲಿ ಸಾರ್ವಜನಿಕರ ಸುರಕ್ಷತೆಗಾಗಿ ಪೊಲೀಸ್ ಇಲಾಖೆಯು ಜಾರಿಗೆ ತಂದಿರುವ ಮನೆಮನೆಗೆ ಪೊಲೀಸ್ ಉಪಕ್ರಮದ ಕಿರುಹೊತ್ತಿಗೆಯನ್ನು…