ಕುರಿ, ಕೋಳಿ, ಮೇಕೆ ಸಾಕಾಣಿಕೆಗೆ ಯೋಜನೆಯಲ್ಲಿ 25 ಲಕ್ಷ ಸಬ್ಸಿಡಿ’ಗೆ ಅರ್ಜಿ ಅವ್ಹಾನ.
ಹೊಸ ದೆಹಲಿ.29.ಜೂನ್.25:- ಭಾರತ್ ಸರ್ಕಾರದ ರಾಷ್ಟ್ರೀಯ ಜಾನುವಾರ ಮಿಷನ್ ( National Livestock Mission Scheme -NLM) ಯೋಜನೆಯಡಿ ಕುರಿ, ಕೋಳಿ, ಮೇಕೆ ಸಾಕಾಣಿಕೆಗೆ ಬರೋಬ್ಬರಿ 25 ಲಕ್ಷ (25 lac) ಸಬ್ಸಿಡಿಯನ್ನು ನೀಡಲಾಗುತ್ತದೆ. ಹಾಗಾದರೇ ರಾಷ್ಟ್ರೀಯ ಜಾನುವಾರು ಮಿಷನ್ ಬಗ್ಗೆ, ಅರ್ಜಿ ಸಲ್ಲಿಕೆ ಬಗ್ಗೆ ಸಂಪೂರ್ಣ ಮಾಹಿತಿ ಮುಂದೆ ಓದಿ. ಭಾರತ್ ಸರ್ಕಾರದ ಪಶುಸಂಗೋಪನೆ ಮತ್ತು ಹೈನುಗಾರಿಕೆ ಇಲಾಖೆಯು 2014-15ನೇ ಹಣಕಾಸು ವರ್ಷದಿಂದ ರಾಷ್ಟ್ರೀಯ ಜಾನುವಾರು ಮಿಷನ್ ಯೋಜನೆಯನ್ನು ಜಾರಿಗೊಳಿಸುತ್ತಿದೆ. ಈ ವಲಯದ ಪ್ರಸ್ತುತ ಅಗತ್ಯವನ್ನು…