ಕರ್ನಾಟಕ ಎಸ್.ಸಿ/ಎಸ್.ಟಿ ಅಲೆಮಾರಿ ಅಭಿವೃದ್ಧಿ ನಿಗಮ, ಸಮಾಜ ಕಲ್ಯಾಣ ಇಲಾಖೆ ಕರ್ನಾಟಕ ಸರ್ಕಾರ ಮತ್ತು ಬೆಂಗಳೂರು ಮಹಿಳಾ ಜಿಲ್ಲಾಧ್ಯಕ್ಷೆ ಮೇಲೆ ಮಾರಣಾಂತಿಕ ಕಲ್ಲೆ ಮಾಡಿರುವ ಬಿಜೆಪಿ ವಕ್ತಾರ ಮತ್ತು ಅವರ ಬೆಂಬಲಿಗರನ್ನು ಬಂಧಿಸಬೇಕೆoದು ಆಗ್ರಹ.
ಕರ್ನಾಟಕ ಎಸ್.ಸಿ/ಎಸ್.ಟಿ ಅಲೆಮಾರಿ ಅಭಿವೃದ್ಧಿ ನಿಗಮ, ಸಮಾಜ ಕಲ್ಯಾಣ ಇಲಾಖೆ ಕರ್ನಾಟಕ ಸರ್ಕಾರ ಮತ್ತು ಬೆಂಗಳೂರು ಮಹಿಳಾ ಜಿಲ್ಲಾಧ್ಯಕ್ಷೆ ಮೇಲೆ ಮಾರಣಾಂತಿಕ ಕಲ್ಲೆ ಮಾಡಿರುವ ಬಿಜೆಪಿ ವಕ್ತಾರ ಮತ್ತು ಅವರ ಬೆಂಬಲಿಗರನ್ನು ಬಂಧಿಸಬೇಕೆoದು ಆಗ್ರಹ. ೨೦೧೬ರಲ್ಲಿ ಮಾನ್ಯ ಸಿದ್ದರಾಮಯ್ಯ ಸರ್ಕಾರವು ಕರ್ನಾಟಕ ರಾಜ್ಯದಲ್ಲಿರುವ ೧೦೧ ಪ.ಜಾತಿಗಳಲ್ಲಿ ೫೧ ಅಲೆಮಾರಿ ಜಾತಿಗಳನ್ನು ಗುರುತಿಸಿದ್ದಾಗಲೂ ಅಂದಿನ ಅಲೆಮಾರಿ ಹೊರಾಟಗಾರ ಡಾ. ಬಾಲಗುರುಮೂರ್ತಿ ಕುಮ್ಮಕ್ಕಿನಿಂದ ಅಂದಿನ ಸಮಾಜ ಕಲ್ಯಾಣ ಸಚಿವ ಹೆಚ್. ಆಂಜನೇಯ, ಕೊರಮ ಮತ್ತು ಕೊರಚ ಸಮುದಾಯವನ್ನು ಅಲೆಮಾರಿ…