ರಾಜ್ಯದಲ್ಲಿ ಪುರುಷರಿಗೂ ಉಚಿತ ಸಾರಿಗೆ ಬಸ್ ಪ್ರಯಾಣ : ಶಾಸಕ ಬಸವರಾಜ ರಾಯರೆಡ್ಡಿ ಘೋಷಣೆ..!
ಕೊಪ್ಪಳ.07.ಜುಲೈ.25:- ರಾಜ್ಯ ಕಾಂಗ್ರೆಸ್ ಸರ್ಕಾರ 5 ಗ್ಯಾರಂಟೀ ನಂತರ ಮಾತೊಂದು ಗ್ಯಾರಂಟಿ ಘೋಷಣೆ ಮಾಡಿ ಮಾಡಿದಾರೆ ಇನ್ಮುಂದೇ ರಾಜ್ಯ ಸರ್ಕಾರ ಸದ್ಯ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ಕಲ್ಪಿಸಿದೆ. ಆರ್ಥಿಕ ಪರಿಸ್ಥಿತಿ ಸುಧಾರಣೆಯಾದರೆ ಗಂಡು ಮಕ್ಕಳಿಗೂ ಉಚಿತ ಬಸ್ ಪ್ರಯಾಣ ನೀಡಲಾಗುತ್ತದೆ ಎಂದು ಶಾಸಕ ಬಸವರಾಜ ರಾಯರೆಡ್ಡಿ ಹೇಳಿದ್ದಾರೆ. ಯಲಬುರ್ಗಾದಲ್ಲಿ ನಡೆದ ಕಾರ್ಯಕ್ರಮವೊಂದಲ್ಲಿ ಮಾತನಾಡಿದ ಅವರು ‘ರಾಜ್ಯ ಸರ್ಕಾರ ಸದ್ಯ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ಕಲ್ಪಿಸಿದೆ, ಹೆಣ್ಣು ಮಕ್ಕಳಿಗೆ 2 ಸಾವಿರ ನೀಡಲಾಗುತ್ತಿದೆ. ಆರ್ಥಿಕ ಪರಿಸ್ಥಿತಿ…
Any questions related to Day: 07.07.2025?