ಇಂಜಿನಿಯರಿಂಗ್/ಆರ್ಕಿಟೆಕ್ಚರ್ ಕೋರ್ಸುಗಳಿಗೆ ಪ್ರವೇಶಾತಿ ಶುಲ್ಕ, ಸೀಟು ಹಂಚಿಕೆ ಪ್ರಮಾಣ ನಿಗದಿಗೊಳಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ
ಬೆಂಗಳೂರು.09.ಜುಲೈ.25:- ರಾಜ್ಯ ಸರ್ಕಾರ ಇಂಜಿನಿಯರಿಂಗ್/ಆರ್ಕಿಟೆಕ್ಚರ್ ಕೋರ್ಸುಗಳಿಗೆ ಪ್ರವೇಶಾತಿ ಶುಲ್ಕ, ಸೀಟು ಹಂಚಿಕೆ ಪ್ರಮಾಣ ನಿಗದಿಗೊಳಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಮೇಲೆ ಓದಲಾದ ಕ್ರಮ ಸಂಖ್ಯೆ (1) ರ ಕರ್ನಾಟಕ ವೃತ್ತಿ ಶಿಕ್ಷಣ ಸಂಸ್ಥೆಗಳ (ಪ್ರವೇಶ ನಿಯಂತ್ರಣ ಮತ್ತು ಶುಲ್ಕ ನಿಗದಿ) (ತಿದ್ದುಪಡಿ) ಅಧಿನಿಯಮ, 2015 (Act No.39 of 2015)ರಲ್ಲಿನ ಪ್ರಕರಣ 4(ಎ) ಮತ್ತು 4(ಬಿ) ರಲ್ಲಿ ವೃತ್ತಿಪರ ಶಿಕ್ಷಣಕ್ಕೆ ಸಂಬಂಧಿಸಿದಂತೆ ಸೀಟು ಹಂಚಿಕೆ ಮತ್ತು ಶುಲ್ಕ, ನಿಗಧಿಯ ಸಂಬಂಧವಾಗಿ ಸರ್ಕಾರವು, ಖಾಸಗಿ ವೃತ್ತಿಪರ ಶಿಕ್ಷಣ…