ಕರ್ನಾಟಕ ಆರೋಗ್ಯ ಪ್ರಚಾರ ಟ್ರಸ್ಟ್ ನಲ್ಲಿ ನೇಮಕಾತಿಗೆ ಅರ್ಜಿ ಅಹ್ವಾನ.
ಬೆಂಗಳೂರು.09.ಜುಲೈ.25:- ಕರ್ನಾಟಕ ಸರ್ಕಾರದಲ್ಲಿ ವೃತ್ತಿಜೀವನವನ್ನು ಹುಡುಕುತ್ತಿರುವ ಉದ್ಯೋಗಾಕಾಂಕ್ಷಿಗಳು ಈ ಅವಕಾಶವನ್ನು ಬಳಸಿಕೊಳ್ಳಬಹುದು. ಆರೋಗ್ಯ ಪ್ರಚಾರ ಟ್ರಸ್ಟ್ ಅಧಿಕೃತ ಅಧಿಸೂಚನೆಯ ಮೂಲಕ ಕಮ್ಯುನಿಟಿ ಎಂಗೇಜ್ಮೆಂಟ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ತುಮಕೂರು, ಬೆಂಗಳೂರು – ಆಸಕ್ತ ಅಭ್ಯರ್ಥಿಗಳು ಜುಲೈ 14ರೊಳಗೆ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬೇಕು. KHPT ನೇಮಕಾತಿಯ ಅರ್ಹತಾ ವಿವರಗಳು: ಶೈಕ್ಷಣಿಕ ಅರ್ಹತೆ: KHPT ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ ಪದವಿ ,…