ಇಂದು ವಿದ್ಯುತ್ ವ್ಯತ್ಯಯ
ಬೀದರ.15.ಜುಲೈ.25:- ಹುಮನಾಬಾದ ಕಾರ್ಯ ಮತ್ತು ಪಾಲನೆ ಉಪ-ವಿಭಾಗ ಜೆಸ್ಕಾಂ ವ್ಯಾಪ್ತಿಯ 33ಕೆ.ವಿ ಘಾಟಬೋರಳ ಮಾರ್ಗದಲ್ಲಿ ಬರುವ ಘಾಟಬೋರಳ, ಘೋಡವಾಡಿ, ಕನಕಟ್ಟಾ, ಹುಣಸಗೇರಾ, ಸೋನಕೇರಾ, ಚಂದನಹಳ್ಳಿ ಮತ್ತು ಸುತ್ತಮುತ್ತಲಿನ ಗ್ರಾಮಗಳಲ್ಲಿ ಪೀನ್ ಇನ್ಸುಲೇಟರ್ ಬದಲಾವಣೆ ಕಾಮಗಾರಿ ಹಮ್ಮಿಕೊಂಡಿರುವ ಪ್ರಯುಕ್ತ 33/11 ಕೆ.ವಿ ವಿದ್ಯುತ್ ವಿತರಣಾ ಕೇಂದ್ರದಿoದ ಹೊರಹೊಮ್ಮುವ ಎಲ್ಲಾ ಫೀಡರ್‌ಗಳಲ್ಲಿ ಜುಲೈ.15 ರಂದು ಬೆಳಿಗ್ಗೆ 10 ರಿಂದ ಮಧ್ಯಾಹ್ನ 4 ಗಂಟೆಯವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತಯ ಉಂಟಾಗಲಿದೆ. ಕಾರಣ ಸಾರ್ವಜನಿಕರು ಸಹಕರಿಸಬೇಕೆಂದು ಹುಮನಾಬಾದ ಕಾರ್ಯ ಮತ್ತು ಪಾಲನೆ ಉಪ…