ಸಾರಿಗೆ ಬಸ್ ಪ್ರಯಾಣಿಕ ಇನ್ಮುಂದೆ ಈ ವಸ್ತು ಸಾಗಿಸಲು ಅವಕಾಶ, ಈ ದರ ನಿಗದಿ
|

ಸಾರಿಗೆ ಬಸ್ ಪ್ರಯಾಣಿಕ ಇನ್ಮುಂದೆ ಈ ವಸ್ತು ಸಾಗಿಸಲು ಅವಕಾಶ, ಈ ದರ ನಿಗದಿ

ಬೆಂಗಳೂರು.14.ಜುಲೈ.25:- ರಾಜ್ಯ ಸರ್ಕಾರಿ ಸಾರಿಗೆ ಬಸ್ಸುಗಳಲ್ಲಿ ಈಗಾಗಲೇ ಪ್ರಾಣಿಗಳನ್ನು ಸಾಗಿಸಲು ಅವಕಾಶ ನೀಡಲಾಗಿದೆ. ಈಗ ಪ್ರಾಣಿಗಳಲ್ಲದೇ ಫ್ರಿಡ್ಜ್, ವಾಷಿಂಗ್ ಮೆಷಿನ್ ಸೇರಿದಂತೆ ಇತರೆ ವಸ್ತುಗಳನ್ನು ಸಾಗಿಸಲು ಅವಕಾಶ ನೀಡಲಾಗಿದೆ.. ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಮುಖ್ಯ ಸಂಚಾರ ವ್ಯವಸ್ಥಾಪಕರು ವ್ಯಕ್ತಿಯೊಬ್ಬರು ಕೇಳಿದಂತ ಮಾಹಿತಿ ಹಕ್ಕು ಅಧಿನಿಯಮ 2005ರ ಅರ್ಜಿಗೆ ಮಾಹಿತಿ ನೀಡಿದ್ದಾರೆ. ಅದರಲ್ಲಿ ವಾಷಿಂಗ್ ಮೆಷಿನ್, ಫ್ರಿಡ್ಜ್, ಟ್ರಕ್ ಟಯರ್, ಅನ್ಯೂಮಿನಿಯಂ ಪೈಪ್, ಪಾತ್ರೆ, ಕಬ್ಬಿಣದ ಪೈಪ್, ಬೆಕ್ಕು, ನಾಯಿ, ಮೊಲವನ್ನು ಸಾಗಿಸಬಹುದಾಗಿದೆ ಎಂಬುದಾಗಿ ತಿಳಿಸಿದ್ದಾರೆ….