ರಾಜ್ಯದಲ್ಲಿ ಮತ್ತೆ ವಿದ್ಯುತ್ ದರ ಹೆಚ್ಚಿಸಲು ಸರ್ಕಾರ ಚಿಂತನೆ!
ಬೆಂಗಳೂರು.15.ಜುಲೈ.25: ರಾಜ್ಯ ಸರ್ಕಾರ ಈಗಾಗಲೇ ರಾಜ್ಯದ ಜನತೆಗೆ ಸರ್ಕಾರ ಶಾಕ್ ನೀಡಲಿದೆ ಶೀಘ್ರವೇ ವಿದ್ಯುತ್ ದರ ಏರಿಕೆ ಆಗುವ ಸಾಧ್ಯತೆ ಇದೆ. ಬಳಕೆ ವಸ್ತುಗಳ ಬೆಲೆ ಏರಿಕೆಯಿಂದ ಬೇಸತ್ತಿದ್ದಾರೆ. ಈ ನಡುವೆಯೇ ಇದೀಗ ಮತ್ತೊಂದು ಶಾಕ್ ಎದುರಾಗಿದ್ದು, ಎಸ್ಕಾಂಗಳ ಆದಾಯದ ಅಂತರವನ್ನ ಸರಿದೂಗಿಸಲು ಜನರ ಜೇಬು ಸುಡಲು ರಾಜ್ಯ ಸರ್ಕಾರ ಚಿಂತನೆ ನಡೆಸುತ್ತಿದೆ ಎನ್ನುವ ಮಾಹಿತಿ ಲಭ್ಯವಾಗಿದೆ. ವಾಣಿಜ್ಯ ಮತ್ತು ಕೈಗಾರಿಕಾ ಗ್ರಾಹಕರಿಗೆ ವಿದ್ಯುತ್ ದರವನ್ನ ಹೆಚ್ಚಿಸುವ ಮೂಲಕ ತಮ್ಮ 4,620 ಕೋಟಿ ರೂಪಾಯಿಗಳ ಆದಾಯದ ಅಂತರವನ್ನು…