ಜಿಲ್ಲೆಯ ವಿವಿಧ ಅಂಗನವಾಡಿ ಕೇಂದ್ರಗಳಿಗೆ ನ್ಯಾಯಾಧೀಶರು ಭೇಟಿ ಪರಿಶೀಲನೆ.
|

ಜಿಲ್ಲೆಯ ವಿವಿಧ ಅಂಗನವಾಡಿ ಕೇಂದ್ರಗಳಿಗೆ ನ್ಯಾಯಾಧೀಶರು ಭೇಟಿ ಪರಿಶೀಲನೆ.

ಬೀದರ.16.ಜುಲೈ.25:- ಜಿಲ್ಲೆಯ ಹಲವು ಅಂಗನವಾಡಿ ಕೇಂದ್ರಗಳಿಗೆ ಭೇಟಿ ನೀಡಿ ಪರಿಶೀಲಿಸಿದಾಗ ಸಾಕಷ್ಟು ಸಮಸ್ಯೆಗಳು ಕಂಡುಬಂದಿದ್ದು, ಅವುಗಳೆಲ್ಲವುಗಳ ಪಟ್ಟಿ ಮಾಡಿ ವರದಿ ತಯಾರಿಸಲಾಗುವುದು ಎಂದು  ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ಪ್ರಕಾಶ ಬನಸೋಡೆ ತಿಳಿಸಿದರು.ಅವರು ಮಂಗಳವಾರ ಬೀದರ ನಗರದ ನೌಬಾದ, ಮುಸ್ಲಿಂಗಲ್ಲಿ, ಲಾಲಬಾಗ, ಕಪಲಾಪೂರ, ಅತಿವಾಳ ಗ್ರಾಮಗಳಲ್ಲಿರುವ ಅಂಗನವಾಡಿ ಕೇಂದ್ರಗಳಿಗೆ ಭೇಟಿ ನೀಡಿ ಪರಿಶೀಲಿಸಿದರು. ಬಹಳಷ್ಟು ಅಂಗನವಾಡಿ ಕೇಂದ್ರಗಳಲ್ಲಿ ಯಾವುದೇ ರಜಿಸ್ಟರಗಳು ಬರೆಯದೇ ಇರುವುದು ಕಂಡುಬಂದಿರುತ್ತದೆ. ಶೌಚಾಲಯಗಳು ಇದ್ದರು ಸಹ…

ಪ್ರಜಾಪ್ರಭುತ್ವದಲ್ಲಿ ಮತದಾನ ಮಹಾಶಕ್ತಿ–ಡಾ.ಗೌತಮ ಅರಳಿ
|

ಪ್ರಜಾಪ್ರಭುತ್ವದಲ್ಲಿ ಮತದಾನ ಮಹಾಶಕ್ತಿ–ಡಾ.ಗೌತಮ ಅರಳಿ

ಬೀದರ.16.ಜುಲೈ.25:- ಆಧುನಿಕ ಭಾರತದಂತಹ ಪ್ರಜಾಪ್ರಭುತ್ವದಲ್ಲಿ ಮತದಾನವು ಮಹತ್ವದ ಪಾತ್ರ ವಹಿಸುತ್ತದೆ. ಮತದಾರರನ್ನು ನೋಂದಣಿಗೊಳಿಸುವ ಕುರಿತು ಜಾಗೃತಿಯಾಗಬೇಕಾಗಿದೆ. ಜಾಗೃತ ಮತದಾರರಿಂದ ಸದೃಢ, ಶಕ್ತಿಯುತ ಸರ್ಕಾರ ರಚನೆಯಾಗಲು ಸಾಧ್ಯವೆಂದು ರಾಜ್ಯ ಮಟ್ಟದ ಚುನಾವಣಾ ತರಬೇತುದಾರರಾದ ಡಾ. ಗೌತಮ ಅರಳಿಯವರು ನುಡಿದರು. ಅವರು ಬುಧವಾರ ಬೀದರ ವಿಶ್ವವಿದ್ಯಾಲಯದ ರಾಷ್ಟಿçÃಯ ಸೇವಾ ಯೋಜನೆಯ ವಿಶೇಷ ಶಿಬಿರ ಪ್ರಯುಕ್ತ ಹಮ್ಮಿಕೊಂಡಿದ್ದ ‘ಮತದಾರರ ನೋಂದಣಿ ಮತ್ತು ಜಾಗೃತಿ’ ವಿಷಯದ ಕುರಿತು ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು. ಮತದಾರರ ಚೀಟಿ ಹೊಂದಿರಲಾರದ ಪ್ರತಿಯೊಬ್ಬರಿಗೂ ಮತದಾರರ ಗುರುತಿನ ಚೀಟಿ ಪಡೆಯುವ…

ರಾಜ್ಯ ಸರ್ಕಾರದಿಂದ ‘ಆಡಳಿತ ಯಂತ್ರ’ಕ್ಕೆ ಮೇಜರ್ ಸರ್ಜರಿ: ’59 ತಹಶೀಲ್ದಾರ್’ ವರ್ಗಾವಣೆ
|

ರಾಜ್ಯ ಸರ್ಕಾರದಿಂದ ‘ಆಡಳಿತ ಯಂತ್ರ’ಕ್ಕೆ ಮೇಜರ್ ಸರ್ಜರಿ: ’59 ತಹಶೀಲ್ದಾರ್’ ವರ್ಗಾವಣೆ

ಬೆಂಗಳೂರು.16.ಜುಲೈ.25:- ರಾಜ್ಯ ಸರ್ಕಾರದಿಂದ ಆಡಳಿತ ಯಂತ್ರಕ್ಕೆ ಚುರುಕು ಮುಟ್ಟಿಸೋ ಸಲುವಾಗಿ 59 ತಹಶೀಲ್ದಾರ್ ಗಳನ್ನು ವರ್ಗಾವಣೆ ಮಾಡಿ ಆದೇಶಿಸಿದೆ. ಈ ಸಂಬಂಧ ಕಂದಾಯ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ವರ್ಗಾವಣೆ ಅಧಿಸೂಚನೆ ಹೊರಡಿಸಿದ್ದಾರೆ. ಹೊಸನಗರ ತಹಶೀಲ್ದಾರ್ ಆಗಿದ್ದಂತ ರಶ್ಮೀ.ಹೆಚ್ ಅವರನ್ನು ಸಾಗರ ತಾಲ್ಲೂಕು ತಹಶೀಲ್ದಾರ್ ಆಗಿ ವರ್ಗಾವಣೆ ಮಾಡಲಾಗಿದೆ. ಈ ಹುದ್ದೆಯಲ್ಲಿದ್ದಂತ ಚಂದ್ರಶೇಖರ್ ನಾಯ್ಕ್ ಅವರನ್ನು ಸ್ಥಳ ತೋರಿಸದೇ ವರ್ಗಾವಣೆ ಮಾಡಲಾಗಿದೆ. ಇನ್ನೂ ಚಿದ್ರದುರ್ಗ ಜಿಲ್ಲಾಧಿಕಾರಿಗಳ ಕಚೇರಿ ಸಹಾಯಕರು ಆಗಿದ್ದಂತ ಸಿದ್ದೇಶ್.ಎಂ ಅವರನ್ನು ಹಿರಿಯೂರು ತಾಲ್ಲೂಕು ತಹಶೀಲ್ದಾರ್…

ಜಿಲ್ಲಾ ಆರೋಗ್ಯ ಇಲಾಖೆಯಲ್ಲಿ  ನೇಮಕಾತಿಗೆ ಅರ್ಜಿ ಅಹ್ವಾನ.
|

ಜಿಲ್ಲಾ ಆರೋಗ್ಯ ಇಲಾಖೆಯಲ್ಲಿ  ನೇಮಕಾತಿಗೆ ಅರ್ಜಿ ಅಹ್ವಾನ.

ಯಾದಗಿರಿ – ಕರ್ನಾಟಕ ಸರ್ಕಾರದಲ್ಲಿ ವೃತ್ತಿಯನ್ನು ಹುಡುಕುತ್ತಿರುವ ಉದ್ಯೋಗಾಕಾಂಕ್ಷಿಗಳು ಈ ಅವಕಾಶವನ್ನು ಬಳಸಿಕೊಳ್ಳಬಹುದು. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಂಘ ಯಾದಗಿರಿಅಧಿಕೃತ ಅಧಿಸೂಚನೆಯ ಮೂಲಕ MBBS ವೈದ್ಯ, ಫಿಸಿಶಿಯನ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಯಾದಗಿರಿ – ಕರ್ನಾಟಕ ಸರ್ಕಾರದಲ್ಲಿ ವೃತ್ತಿಯನ್ನು ಹುಡುಕುತ್ತಿರುವ ಉದ್ಯೋಗಾಕಾಂಕ್ಷಿಗಳು ಈ ಅವಕಾಶವನ್ನು ಬಳಸಿಕೊಳ್ಳಬಹುದು. ಆಸಕ್ತ ಅಭ್ಯರ್ಥಿಗಳು ಜುಲೈ 19ರೊಳಗೆ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು. DHFWS ಯಾದಗಿರಿಹುದ್ದೆಯಅಧಿಸೂಚನೆ: ಸಂಸ್ಥೆಯಹೆಸರು : ಜಿಲ್ಲಾಆರೋಗ್ಯಮತ್ತುಕುಟುಂಬಕಲ್ಯಾಣಸಂಘಯಾದಗಿರಿ ( DHFWS…

ಅತಿಥಿ ಉಪನ್ಯಾಸಕರ ನ್ಯಾಯಕ್ಕಾಗಿ ಪರಿಗಣಿಸಬೇಕಾದ ಅಂಶಗಳು:
|

ಅತಿಥಿ ಉಪನ್ಯಾಸಕರ ನ್ಯಾಯಕ್ಕಾಗಿ ಪರಿಗಣಿಸಬೇಕಾದ ಅಂಶಗಳು:

ಅತಿಥಿ ಉಪನ್ಯಾಸಕರ ನ್ಯಾಯವೆಂದರೆ, ಕಾಲೇಜುಗಳಲ್ಲಿ ಅತಿಥಿ ಉಪನ್ಯಾಸಕರಾಗಿ ಕೆಲಸ ಮಾಡುವವರಿಗೆ ಸಮಾನ ಅವಕಾಶಗಳು ಮತ್ತು ನ್ಯಾಯಯುತವಾದ ಪರಿಹಾರಗಳನ್ನು ನೀಡುವುದು. ಇವರ ಸೇವೆಯನ್ನು ಪರಿಗಣಿಸಿ, ಅವರಿಗೆ ಸೂಕ್ತವಾದ ವೇತನ, ಕೆಲಸದ ಪರಿಸ್ಥಿತಿಗಳು ಮತ್ತು ಭವಿಷ್ಯದ ಅವಕಾಶಗಳನ್ನು ಒದಗಿಸುವುದು ಮುಖ್ಯವಾಗಿದೆ. ಅತಿಥಿ ಉಪನ್ಯಾಸಕರ ನ್ಯಾಯಕ್ಕಾಗಿ ಪರಿಗಣಿಸಬೇಕಾದ ಅಂಶಗಳು: ಸಮಾನ ವೇತನ:ಅತಿಥಿ ಉಪನ್ಯಾಸಕರಿಗೆ ಅವರ ಕೆಲಸಕ್ಕೆ ತಕ್ಕಂತೆ ಸಮಾನ ವೇತನವನ್ನು ನೀಡಬೇಕು. ಖಾಯಂ ಉಪನ್ಯಾಸಕರಂತೆ ಅವರ ಕೆಲಸವನ್ನು ಪರಿಗಣಿಸಿ, ನ್ಯಾಯಯುತವಾದ ಸಂಭಾವನೆ ನೀಡಬೇಕು. ಸೇವೆಗಳ ಭದ್ರತೆ:ಅತಿಥಿ ಉಪನ್ಯಾಸಕರ ಸೇವೆಯನ್ನು ಭದ್ರಪಡಿಸಬೇಕು. ಅವರು…

ರಾಜ್ಯಾದ್ಯಂತ ಕನ್ನಡ ಸಾಹಿತ್ಯ ಪರಿಷತ್ತು: ಪರೀಕ್ಷೆಗಳಿಗೆ ಅರ್ಜಿ ಆಹ್ವಾನ
|

ರಾಜ್ಯಾದ್ಯಂತ ಕನ್ನಡ ಸಾಹಿತ್ಯ ಪರಿಷತ್ತು: ಪರೀಕ್ಷೆಗಳಿಗೆ ಅರ್ಜಿ ಆಹ್ವಾನ

ಬೆಂಗಳೂರು.16.ಜುಲೈ.25:- ಕನ್ನಡ ಸಾಹಿತ್ಯ ಪರಿಷತ್ತು 2025-26ನೇ ಸಾಲಿನ ಕನ್ನಡ ಪ್ರವೇಶ, ಕಾವ, ಜಾಣ ಹಾಗೂ ರತ್ನ ಪರೀಕ್ಷೆಗಳಿಗೆ ಅರ್ಜಿಗಳನ್ನು ಆಹ್ವಾನಿಸಿದೆ. 2025ರ ಡಿಸೆಂಬರ್ ಕೊನೆಯ ವಾರದಲ್ಲಿ ನಡೆಯುವ ಈ ಪರೀಕ್ಷೆಗಳಿಗೆ ಅರ್ಜಿ ಸಲ್ಲಿಸಲು ಸೆಪ್ಟೆಂಬರ್ 15 ಕೊನೆಯ ದಿನ. ₹50 ದಂಡ ಶುಲ್ಕದೊಂದಿಗೆ ಸೆ.30 ರವರೆಗೆ ಅರ್ಜಿ ಸಲ್ಲಿಸಬಹುದು. ಪರಿಷತ್ತಿನ ಮಾರಾಟ ಮಳಿಗೆಯಲ್ಲಿ ₹25 ಪಾವತಿಸಿ, ಪರೀಕ್ಷಾ ನಿಯಮಾವಳಿ ಹಾಗೂ ಅರ್ಜಿ ನಮೂನೆಯನ್ನು ಜುಲೈ 16ರಿಂದ ಪಡೆಯಬಹುದು. ಪರಿಷತ್ತಿನ ಹೆಸರಿಗೆ ₹65 ಮನಿಯಾರ್ಡರ್ ಮಾಡಿದರೆ ಅರ್ಜಿ ನಮೂನೆಯನ್ನು…

ರಾಜ್ಯ ಪೊಲೀಸ್ ಇಲಾಖೆಗೆ ಮೇಜರ್ ಸರ್ಜರಿ : 35 ಐಪಿಎಸ್ ಅಧಿಕಾರಿಗಳ ವರ್ಗಾವಣೆ
|

ರಾಜ್ಯ ಪೊಲೀಸ್ ಇಲಾಖೆಗೆ ಮೇಜರ್ ಸರ್ಜರಿ : 35 ಐಪಿಎಸ್ ಅಧಿಕಾರಿಗಳ ವರ್ಗಾವಣೆ

ಬೆಂಗಳೂರು.16.ಜುಲೈ.25:- ರಾಜ್ಯ ಸರ್ಕಾರ ಪೊಲೀಸ್ ಇಲಾಖೆಯ. ಬೆಂಗಳೂರು ನಗರದ ಸಿಸಿಬಿ ಮುಖ್ಯಸ್ಥ ಹಾಗೂ ಸಂಚಾರ ವಿಭಾಗದ ಜಂಟಿ ಆಯುಕ್ತರು ಸೇರಿ 35 ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆಗೊಳಿಸಿ ರಾಜ್ಯ ಸರ್ಕಾರ  ಆದೇಶ ಹೊರಡಿಸಿದೆ. ಸಿಸಿಬಿ ಮುಖ್ಯಸ್ಥ ಚಂದ್ರಗುಪ್ತ ಅವರನ್ನು ಈಶಾನ್ಯ ವಲಯ ಐಜಿಪಿಯಾಗಿ ನಿಯೋಜಿಸಿದ ಸರ್ಕಾರ, ಅವರಿಂದ ಖಾಲಿಯಾದ ಹುದ್ದೆಗೆ ಡಿಐಜಿ ಅಜಯ್ ಹಿಲೋರಿ ಅವರನ್ನು ನೇಮಿಸಿದೆ. ಸಂಚಾರ ವಿಭಾಗದ ಜಂಟಿ ಆಯುಕ್ತ ಅನುಚೇತ್ ಅವರಿಗೆ ಸರ್ಕಾರ ನೇಮಕಾತಿ ವಿಭಾಗದ ಡಿಐಜಿ ಹುದ್ದೆ ಕೊಟ್ಟಿದೆ. ಜಂಟಿ ಆಯುಕ್ತರಾಗಿ ಕಾರ್ತಿಕ್…

ರಾಜ್ಯ ಸರ್ಕಾರಕ್ಕೆ ಎಚ್ಚರಿಕೆ ಆಗಸ್ಟ್.‌5ರಿಂದ ಸಾರಿಗೆ ನೌಕರರ ಮುಷ್ಕರ
|

ರಾಜ್ಯ ಸರ್ಕಾರಕ್ಕೆ ಎಚ್ಚರಿಕೆ ಆಗಸ್ಟ್.‌5ರಿಂದ ಸಾರಿಗೆ ನೌಕರರ ಮುಷ್ಕರ

ಬೆಂಗಳೂರು.16.ಜುಲೈ.25:- ರಾಜ್ಯ ಸಾರಿಗೆ ನೌಕರರು ಮತ್ತೆ ರಾಜ್ಯಾದ್ಯಂತ   ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಕರೆ ನೀಡಿದ್ದು, ಆಗಸ್ಟ್.‌5ರಿಂದ ರಾಜ್ಯಾದ್ಯಂತ ಬಸ್‌ ಸಂಚಾರ ಸ್ಥಗಿತಗೊಳ್ಳುವ ಸಾಧ್ಯತೆ ಇದೆ. 38 ತಿಂಗಳ ಭತ್ಯೆ ಮತ್ತು ವೇತನ ಹೆಚ್ಚಳಕ್ಕೆ ಆಗ್ರಹ ಹಾಗೂ ವಿವಿಧ ಬೇಡಿಕೆಗಳನ್ನು ಈಡೇರಿಸುವತೆ ಒತ್ತಾಯಿಸಿ ನಾಲ್ಕು ಸಾರಿಗೆ ನಿಗಮಗಳ ನೌಕರರು ಮುಷ್ಕರ ನಡೆಸಲು ಮುಂದಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಆಗಸ್ಟ್.‌5ರಂದು ಬೆಳಿಗ್ಗೆ 6ಗಂಟೆಯಿಂದ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಕರೆ ನೀಡಲಾಗಿದೆ. ಕೆಎಸ್‌ಆರ್‌ಟಿಸಿ, ಬಿಎಂಟಿಸಿ ಸೇರಿದಂತೆ ನಾಲ್ಕು ನಿಗಮಗಳ ಸಾರಿಗೆ ನೌಕರರು ಮುಷ್ಕರದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂಬ…

ಪಡಿತರ ಚೀಟಿ’ನಲ್ಲಿ ಹೆಸರು ಸೇರ್ಪಡೆ, ತಿದ್ದುಪಡಿಗೆ ಅವಕಾಶ.!
|

ಪಡಿತರ ಚೀಟಿ’ನಲ್ಲಿ ಹೆಸರು ಸೇರ್ಪಡೆ, ತಿದ್ದುಪಡಿಗೆ ಅವಕಾಶ.!

ಬೆಂಗಳೂರು.16.ಜುಲೈ.25:- ಪಡಿತರ ಚೀಟಿದಾರರು ಹೆಸರು ತಿದ್ದುಪಡಿ, ಹೊಸ ಸದಸ್ಯರ ಸೇರ್ಪಡೆ, ವಿಳಾಸ ಬದಲಾವಣೆ,ಹೆಸರು ತೆಗೆಯುವುದಕ್ಕೆ ಪಡಿತರ ಚೀಟಿದಾರರಿಗೆ ಆಹಾರ ಇಲಾಖೆ ಸಿಹಿಸುದ್ದಿ ನೀಡಿದ್ದು, ಹೆಸರು ಸೇರ್ಪಡೆ/ತಿದ್ದುಪಡಿಗೆ ಜುಲೈ 31 ರವರೆಗೆ ಅವಕಾಶ ನೀಡಲಾಗಿದೆ. ಹೆಸರು ತೆಗೆಯುವುದಕ್ಕೆ ಅವಕಾಶ ನೀಡಲಾಗಿದೆ. ಬೆಂಗಳೂರು ಒನ್, ಸೈಬರ್ ಸೆಂಟರ್ ಗಳಲ್ಲಿ ಹೊಸ ಕಾರ್ಡ್ ಅಥವಾ ಹೆಸರು ಸೇರ್ಪಡೆಗೆ ಅರ್ಜಿ ಸಲ್ಲಿಸಬಹುದು. ವೆಬ್ ಸೈಟ್ ಸ್ವಯಂ ಆಗಿ ಅರ್ಜಿ ಸಲ್ಲಿಸಬಹುದು. ಎಪಿಎಲ್ ಕಾರ್ಡ್ ಪಡೆಯುವವರು ಕೂಡ ಆನ್ನೈನ್ ನಲ್ಲಿ ಅರ್ಜಿ ಸಲ್ಲಿಸಬೇಕಿದೆ. ಈಗಾಗಲೇ…

ರಾಜ್ಯದ ನಿವೃತ್ತ ಸರ್ಕಾರಿ ನೌಕರರೇ ಪಿಂಚಣಿ ಬಗ್ಗೆ ಸರ್ಕಾರದಿಂದ ಆದೇಶ
|

ರಾಜ್ಯದ ನಿವೃತ್ತ ಸರ್ಕಾರಿ ನೌಕರರೇ ಪಿಂಚಣಿ ಬಗ್ಗೆ ಸರ್ಕಾರದಿಂದ ಆದೇಶ

ಬೆಂಗಳೂರು.16.ಜುಲೈ.25:- ರಾಜ್ಯ ಸರ್ಕಾರಿ ನಿವೃತ ನೌಕರರು 80 ವರ್ಷ ಪೂರೈಸಿದ ಮತ್ತು ಅದಕ್ಕೂ ಮೇಲ್ಮಟ್ಟ ವಯಸ್ಸನ್ನು ಪೂರ್ಣಗೊಳಿಸಿರುವ ರಾಜ್ಯ ಸರ್ಕಾರಿ ಕುಟುಂಬ ಪಿಂಚಣಿದಾರರಿಗೆ ಹೆಚ್ಚುವರಿ ಕುಟುಂಬ ಪಿಂಚಣಿಯನ್ನು ಮಂಜೂರು ಮಾಡುವ ವಿಧಾನವನ್ನು ಸರಳೀಕೃತಗೊಳಿಸುವ ಬಗ್ಗೆ ರಾಜ್ಯ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ. ಮೇಲೆ ಓದಲಾದ (1) ರ ಆದೇಶದಲ್ಲಿ, ದಿನಾಂಕ:01.07.1993 ಕ್ಕಿಂತ ಮುಂಚಿತವಾಗಿ ನಿವೃತ್ತರಾದವರ ಅಥವಾ ಸೇವೆಯಲ್ಲಿರುವಾಗಲೇ ಮೃತರಾದ ಸರ್ಕಾರಿ ನೌಕರರ : ಪ್ರಕರಣಗಳಲ್ಲಿ 80 ರಿಂದ 85, 85 ರಿಂದ 90 ಮತ್ತು 95 ವರ್ಷ…