ರಾಜ್ಯಾದ್ಯಂತ ಸರ್ಕಾರಿ ಶಾಲೆಗಳಲ್ಲಿ ‘ಗಣಿತ ಗಣಕ’ ಕಾರ್ಯಕ್ರಮ ಚಾಲನೆ : ರಾಜ್ಯ ಸರ್ಕಾರದ ಆದೇಶ.!
ಬೆಂಗಳೂರು.15.ಜುಲೈ.25:- ರಾಜ್ಯದ ಎಲ್ಲಾ ಸರ್ಕಾರಿ ಶಾಲೆಗಳಲ್ಲಿ ‘ಗಣಿತ ಗಣಕ’ ಕಾರ್ಯಕ್ರಮ ಅನುಷ್ಠಾನ ಕುರಿತು ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ. 2024-25ನೇ ಸಾಲಿನ ಆಯವ್ಯಯ ಭಾಷಣದ ಘೋಷಣೆಯಂತೆ ‘ಗಣಿತ ಗಣಕ” ಕಾರ್ಯಕ್ರಮವನ್ನು 17 ಜಿಲ್ಲೆಗಳ 93 ಮಹತ್ವಾಕಾಂಕ್ಷಿ ತಾಲ್ಲೂಕುಗಳ 14,711 ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ 3 ರಿಂದ 5ನೇ ತರಗತಿಗಳಲ್ಲಿ ವ್ಯಾಸಂಗ ಮಾಡುತ್ತಿರುವ ಸುಮಾರು 6,99,705 ವಿದ್ಯಾರ್ಥಿಗಳಿಗೆ ಗಣಿತ ಕಲಿಕೆಗೆ ಆಸಕ್ತಿ ಅಭಿವೃದ್ಧಿಸಿ ಶಿಕ್ಷಕರು ಶಾಲಾ ಅವಧಿಯ ನಂತರ ಪೋನ್ ಕರೆಯ ಮೂಲಕ (ರಿಮೋಟ್ ಟ್ಯೂಟರಿಂಗ್) ವಿದ್ಯಾರ್ಥಿಗಳಿಗೆ ಪೋಷಕರನ್ನು…