ಮಕ್ಕಳ ಹಕ್ಕುಗಳ ಮತ್ತು ಮಕ್ಕಳ ಪರವಾದ ಕಾನೂನುಗಳು: ವಿದ್ಯಾರ್ಥಿಗಳಿಗೆ ಜಾಗೃತಿ
ಕೊಪ್ಪಳ.16.ಜುಲೈ25: ಯಲಬುರ್ಗಾದ ಬಾಲಕಿಯರ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಮಕ್ಕಳ ಹಕ್ಕುಗಳು ಹಾಗೂ ಮಕ್ಕಳ ಪರವಾಗಿ ಕಾನೂನುಗಳು ವಿಶೇಷವಾಗಿ ಬಾಲ್ಯ ವಿವಾಹ ನಿಷೇಧ ಕುರಿತು ಜಾಗೃತಿ ಮೂಡಿಸಲಾಯಿತು. ಕಾರ್ಯಕ್ರಮದಲ್ಲಿ ಬಾಲ್ಯ ವಿವಾಹ ನಿಷೇಧ ಕಾಯ್ದೆ 2006, ತಿದ್ದುಪಡಿ-2016, ಹಾಗೂ ಲೈಂಗಿಕ ಅಪರಾಧಗಳಿಂದ ಮಕ್ಕಳ ಸಂರಕ್ಷಣಾ ಕಾಯ್ದೆ 2012ರ ಕುರಿತು, ಸುರಕ್ಷಿತ ಸ್ಪರ್ಶ-ಕುರಿತು ಹಾಗೂ ಮಕ್ಕಳ ರಕ್ಷಣಾ ನೀತಿ 2016ರ ಅಂಶಗಳ ಅನುಷ್ಠಾನದ ಕುರಿತು ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಔಟ್‌ರೀಚ್ ವರ್ಕರ್ ಪ್ರತಿಭಾ ಕಾಶಿಮಠ ಅವರು ಸಂಪೂರ್ಣ…