ಬ್ಯಾಂಕ್, ರೈಲ್ವೆ ನೌಕರರು, ಅತಿಥಿ ಉಪನ್ಯಾಸಕರೇ ಕಳ್ಳರು!
|

ಬ್ಯಾಂಕ್, ರೈಲ್ವೆ ನೌಕರರು, ಅತಿಥಿ ಉಪನ್ಯಾಸಕರೇ ಕಳ್ಳರು!

ವಿಜಯಪುರ.17.ಜುಲೈ.25:-ಧಾರವಾಡದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಅತಿಥಿ ಉಪನ್ಯಾಸಕ ಹಾಗೂ ವಿವಿಧ ಖಾಸಗಿ ಕಂಪನಿಗಳ ನೌಕರರು,  ಜಿಲ್ಲೆಯ ಮನಗೂಳಿ ಪಟ್ಟಣದ ಕೆನರಾ ಬ್ಯಾಂಕ್ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಅದೇ ಬ್ಯಾಂಕಿನ ಹಿಂದಿನ ಹಿರಿಯ ವ್ಯವಸ್ಥಾಪಕ, ರೈಲ್ವೆ ಇಲಾಖೆ ಮೂವರು ನೌಕರರು, ಲಾರಿ ಚಾಲಕ, ವಾಚ್‌ಮನ್‌, ಎಲೆಕ್ಟ್ರೀಷಿಯನ್‌ ಸೇರಿದಂತೆ 15 ಆರೋಪಿಗಳನ್ನು ವಿಜಯಪುರ ಜಿಲ್ಲಾ ಪೊಲೀಸರು ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ. ಬಂಧಿತ ಆರೋಪಿಗಳಿಂದ ಒಟ್ಟು 39 ಕೆ.ಜಿ.ಚಿನ್ನ, ₹1.16 ಕೋಟಿ ನಗದು ಹಾಗೂ ಕಳ್ಳತನಕ್ಕೆ ಬಳಸಿದ್ದ ರೈಲ್ವೆ ಇಲಾಖೆಗೆ…

ಅಲ್ಪಸಂಖ್ಯಾತರ ವಿದ್ಯಾರ್ಥಿಗಳ ಫೆಲೋಶಿಫ್‌ಗಾಗಿ ಅರ್ಜಿ ಆಹ್ವಾನ
|

ಅಲ್ಪಸಂಖ್ಯಾತರ ವಿದ್ಯಾರ್ಥಿಗಳ ಫೆಲೋಶಿಫ್‌ಗಾಗಿ ಅರ್ಜಿ ಆಹ್ವಾನ

ರಾಜ್ಯದ ಅಲ್ಪಸಂಖ್ಯಾತರಿಗೆ 2025-26 ನೇ ಸಾಲಿನಲ್ಲಿ ಪಿ.ಎಚ್.ಡಿ ನೋಂದಣಿಯಾಗಿ ವ್ಯಾಸಂಗ ಮಾಡುತ್ತಿರುವ ಅರ್ಹ ಅಲ್ಪಸಂಖ್ಯಾತರ ಸಮುದಾಯದ ವಿದ್ಯಾರ್ಥಿಗಳು ಫೆಲೋಶಿಪ್‌ಗಾಗಿ ಅರ್ಜಿ ಸಲ್ಲಿಸಬಹುದು. ಅಲ್ಪಸಂಖ್ಯಾತ ಸಮುದಾಯದ ವಿದ್ಯಾರ್ಥಿಗಳಿಗೆ ಫೆಲೋಶಿಪ್‌ಗಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಹೆಚ್ಚಿನ ಮಾಹಿತಿಗಾಗಿ ಮತ್ತು ಅರ್ಜಿ ಸಲ್ಲಿಸಲು, ನೀವು ಅಲ್ಪಸಂಖ್ಯಾತರ ನಿರ್ದೇಶನಾಲಯದ ವೆಬ್‌ಸೈಟ್‌ಗೆ ಭೇಟಿ ನೀಡಬಹುದು ಅಥವಾ ಜಿಲ್ಲಾಧಿಕಾರಿಗಳ ಕಚೇರಿಯನ್ನು ಸಂಪರ್ಕಿಸಬಹುದು. ಅರ್ಜಿ ಸಲ್ಲಿಸಲು, ನೀವು ಈ ಕೆಳಗಿನ ಹಂತಗಳನ್ನು ಅನುಸರಿಸಬಹುದು: ಅಲ್ಪಸಂಖ್ಯಾತರ ನಿರ್ದೇಶನಾಲಯದ ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ: Link: ಅಲ್ಪಸಂಖ್ಯಾತರ ನಿರ್ದೇಶನಾಲಯ ವೆಬ್‌ಸೈಟ್‌ನಲ್ಲಿ, ಅಲ್ಪಸಂಖ್ಯಾತ…

ತಾರತಮ್ಯವಿಲ್ಲದೇ ಬೇಕಿದೆ ಅತಿಥಿ ಉಪನ್ಯಾಸಕರಿಗೆ “ಘನತೆಯ ಬದುಕು” -ಡಾ.ಗುರುಪ್ರಸಾದ ಎಚ್ ಎಸ್
|

ತಾರತಮ್ಯವಿಲ್ಲದೇ ಬೇಕಿದೆ ಅತಿಥಿ ಉಪನ್ಯಾಸಕರಿಗೆ “ಘನತೆಯ ಬದುಕು” -ಡಾ.ಗುರುಪ್ರಸಾದ ಎಚ್ ಎಸ್

ಸರ್ಕಾರ ಮನಸ್ಸು ಮಾಡಿದರೆ ಎಲ್ಲಾ ಕಾನೂನು ತೊಡಕುಗಳನ್ನು ಮೀರಿ ತೀರ್ಮಾನಗಳನ್ನು ತೆಗೆದುಕೊಳ್ಳಬಹುದು ಎಂಬುದಕ್ಕೆ ದೇವನಹಳ್ಳಿ ತಾಲ್ಲೂಕಿನ ಚನ್ನರಾಯಪಟ್ಟಣದ ಸುತ್ತಮುತ್ತ ಸುಮಾರು ಒಂದೂವರೆ ಸಾವಿರ ಎಕರೆಯ ಭೂಸ್ವಾಧೀನದ ಆದೇಶವನ್ನು ರದ್ದಾಗಿರುವುದೇ ಸಾಕ್ಷಿ . ಭೂಸ್ವಾಧೀನದ ಅಂತಿಮ ಪ್ರಕ್ರಿಯೆಗಳು ಮುಗಿದಿದ್ದರೂ ಕೂಡ ಸರ್ಕಾರ ಮನಸ್ಸು ಮಾಡಿದರೆ ಎಲ್ಲಾ ಕಾನೂನು ತೊಡಕುಗಳನ್ನು ಮೀರಿ ತೀರ್ಮಾನಗಳನ್ನು ತೆಗೆದುಕೊಳ್ಳಬಹುದು ಎಂಬುದಕ್ಕೆ ಮಾನ್ಯ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ನವರ ರೈತಪರ ತೀರ್ಮಾನವೇ ಇದಕ್ಕೆ ತಾಜಾ ಉದಾಹರಣೆ . ಇಂತಹುದೇ ದೃಢವಾದ ತೀರ್ಮಾನ ಕೇವಲ ತಿಂಗಳಿಗೆ ಸಾವಿರ ರೂಪಾಯಿ,…

ಕುಂಬಾರ ಸಮಾಜದ ಸಮುದಾಯ ಭವನ ನಿರ್ಮಾಣಕ್ಕಾಗಿ ಮಂಜೂರಾತಿಗೆ ಮನವಿ.
|

ಕುಂಬಾರ ಸಮಾಜದ ಸಮುದಾಯ ಭವನ ನಿರ್ಮಾಣಕ್ಕಾಗಿ ಮಂಜೂರಾತಿಗೆ ಮನವಿ.

ಬೀದರ. 17.ಜುಲೈ.25:- ಬೀದ‌ರ್ ಜಿಲ್ಲೆ, ಔರಾದ್‌(ಬಿ) ಪಟ್ಟಣದ ಸರ್ವೆ ನಂ.154/2 ಹಾಗೂ 154/3 ರಲ್ಲಿ ಬೇರೆ ಉದ್ದೇಶಕ್ಕಾಗಿ (CA site) ಮೀಸಲಿಟ್ಟ ಸ್ಥಳವನ್ನು ಕುಂಬಾರ ಸಮಾಜದ ಸಮುದಾಯ ಭವನ ನಿರ್ಮಾಣಕ್ಕಾಗಿ ಮಂಜೂರು ಮಾಡುವ ಕುರಿತು. ಬೀದರ್ ಜಿಲ್ಲೆಯ ಔರಾದ್ (ಬಿ) ಪಟ್ಟಣದಲ್ಲಿ ಕುಂಬಾರ ಸಮುದಾಯದವರು ಆರ್ಥಿಕವಾಗಿ, ಸಾಮಾಜಿಕವಾಗಿ ಹಿಂದುಳಿದವರಾಗಿದ್ದು, ಸಾಂಸ್ಕೃತಿಕ ಹಾಗೂ ಧಾರ್ಮಿಕ ಕಾರ್ಯಗಳನ್ನು ನಡೆಸಲು ಭವನದ ಕೊರತೆ ಇರುತ್ತದೆ. ಆದ ಕಾರಣ ಔರಾದ್ (ಬಿ) ಪಟ್ಟಣದ ಸರ್ವೆ ನಂ.154/2 ಹಾಗೂ 154/3 ರಲ್ಲಿ ಬೇರೆ ಉದ್ದೇಶಕ್ಕಾಗಿ…

ರಾಷ್ಟ್ರ ಪ್ರಶಸ್ತಿಗೆ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ
|

ರಾಷ್ಟ್ರ ಪ್ರಶಸ್ತಿಗೆ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ

ಚಿತ್ರದುರ್ಗ.17.ಜುಲೈ.25: ರಾಷ್ಟ್ರ ಪ್ರಶಸ್ತಿ-2025″ ನೀಡುವ ಕುರಿತು ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಮಂತ್ರಾಲಯ ವತಿಯಿಂದ ಪ್ರತಿ ವರ್ಷದ ಡಿಸೆಂಬರ್ 03ರಂದು ಆಚರಿಸಲಾಗುವ ರಾಷ್ಟ್ರ ಮಟ್ಟದ ವಿಶ್ವ ವಿಕಲಚೇತನರ ದಿನಾಚರಣೆ ಸಮಾರಂಭದಲ್ಲಿ ವಿಕಲಚೇತನರ ಕ್ಷೇತ್ರದಲ್ಲಿ ಗಣನೀಯ ಸೇವೆ ಸಲ್ಲಿಸಿದ ವ್ಯಕ್ತಿಗಳು ಮತ್ತು ಸಂಸ್ಥೆಗಳಿಗೆ ನೀಡುವ ಸಂಬಂಧ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಕೆ ಅವಧಿಯನ್ನು ಜುಲೈ 31 ರವರೆಗೆ ವಿಸ್ತರಿಸಲಾಗಿದೆ. ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಮಂತ್ರಾಲಯ ಜಾಲತಾಣ  ಮತ್ತು ರಾಷ್ಟ್ರೀಯ http://www.depwd.gov.in ಪುರಸ್ಕಾರ ಪೋರ್ಟಲ್ http://www.awards.gov.in ನಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ….

ಸಂತ್ರಸ್ತ ಮಕ್ಕಳಿಗೆ ಬೆಂಬಲ ವ್ಯಕ್ತಿಗಳಾಗಿ ಸೇವೆ ಸಲ್ಲಿಸಲು ಅರ್ಜಿ ಆಹ್ವಾನ
|

ಸಂತ್ರಸ್ತ ಮಕ್ಕಳಿಗೆ ಬೆಂಬಲ ವ್ಯಕ್ತಿಗಳಾಗಿ ಸೇವೆ ಸಲ್ಲಿಸಲು ಅರ್ಜಿ ಆಹ್ವಾನ

ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿಗಳ ಕಚೇರಿ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಬಿ ಬ್ಲಾಕ್, ಒಂದನೇ ಮಹಡಿ, ಜಿಲ್ಲಾಧಿಕಾರಿಗಳ ಕಛೇರಿ ಸಂಕೀರ್ಣ, ರಜತಾದ್ರಿ, ಮಣಿಪಾಲ, ಉಡುಪಿ. ಪೋಕ್ಸೋ ಕಾಯಿದೆಯಡಿ ಸಂತ್ರಸ್ತ ಮಕ್ಕಳಿಗೆ ಬೆಂಬಲ ವ್ಯಕ್ತಿಗಳಿಗಾಗಿ ಸೇವೆ ಸಲ್ಲಿಸಲು ಮಕ್ಕಳೊಂದಿಗೆ ಕೆಲಸ ಮಾಡುವ ಮೂಲಕ ಮಕ್ಕಳ ಶಿಕ್ಷಣ, ಅಭಿವೃದ್ಧಿ ಅಥವಾ ರಕ್ಷಣಾ ವಿಷಯದಲ್ಲಿ ಕನಿಷ್ಟ 3 ವರ್ಷಗಳ ಅನುಭವದೊಂದಿಗೆ ಪದವಿ ಅಥವಾ ಸಮಾಜ ಕಾರ್ಯ/ಸೋಷಿಯಾಲಜಿ/ಸೈಕೋಲಾಜಿ/ಚೈಲ್ಡ್‌ಡೆವಲಪ್‌ಮೆಂಟ್ ವಿಷಯದಲ್ಲಿ ಸ್ನಾತಕೋತ್ತರ ಪದವಿ ಯನ್ನು ಹೊಂದಿರುವ ಅಥವಾ ಮಕ್ಕಳ ಆರೈಕೆ ಕೇಂದ್ರದಲ್ಲಿ ಮಕ್ಕಳೊಂದಿಗೆ ಕೆಲಸ…

ಜೂನಿಯರ್ ಇಂಜಿನಿಯರ್ ಹುದ್ದೆ ನೇಮಕಾತಿಗೆ ಅರ್ಜಿ ಆಹ್ವಾನ
|

ಜೂನಿಯರ್ ಇಂಜಿನಿಯರ್ ಹುದ್ದೆ ನೇಮಕಾತಿಗೆ ಅರ್ಜಿ ಆಹ್ವಾನ

ಚಿತ್ರದುರ್ಗ.17.ಜುಲೈ.25::- ಚಿತ್ರದುರ್ಗ ಕೇಂದ್ರ ಸರ್ಕಾರದ ಸಿಬ್ಬಂದಿ ನೇಮಕಾತಿ ಆಯೋಗವು ಜೂನಿಯರ್ ಇಂಜಿನಿಯರ್ (ಸಿವಿಲ್, ಮೆಕಾನಿಕಲ್ ಮತ್ತು ಎಲೆಕ್ಟ್ರೀಕಲ್) ಹುದ್ದೆಗಳ ನೇಮಕಾತಿಗಾಗಿ ಮುಕ್ತ ಸ್ಪರ್ಧಾತ್ಮಕ ಕಂಪ್ಯೂಟರ್ ಆಧಾರಿತ ಪರೀಕ್ಷೆಗೆ ಅರ್ಜಿ ಆಹ್ವಾನಿಸಲಾಗಿದೆ. ಜುಲೈ 21 ಅರ್ಜಿ ಸಲ್ಲಿಸಲು ಕೊನೆಯ ದಿನ. ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಎಂಜಿನಿಯರಿಂಗ್ ಪದವಿ ಅಥವಾ ತತ್ಸಮಾನ ವಿದ್ಯಾರ್ಹತೆಯಲ್ಲಿ ಉತ್ತೀರ್ಣರಾಗಿರಬೇಕು. 18 ರಿಂದ 30 ವರ್ಷಗಳು (ಎಸ್.ಸಿ./ಎಸ್.ಟಿ./ಒ.ಬಿ.ಸಿ/ಇ.ಎಸ್.ಎಮ್) ಇತರ ನಿರ್ದಿಷ್ಟ ವರ್ಗಗಳಿಗೆ ವಯೋಮಿತಿ ಸಡಿಲಿಕೆ ಇರುತ್ತದೆ. 2025ರ ಅಕ್ಟೋಬರ್‍ನಲ್ಲಿ ಪರೀಕ್ಷೆ ನಡೆಯಲಿದೆ. ನಿಖರ ದಿನಾಂಕವನ್ನು ಎಸ್‍ಎಸ್‍ಸಿ…

ವಿವಿಧ ಹುದ್ದೆಗಳ ನೇಮಕಾತಿಗೆ ನೇರ ಸಂದರ್ಶನ ಜುಲೈ  21ಕ್ಕೆ
|

ವಿವಿಧ ಹುದ್ದೆಗಳ ನೇಮಕಾತಿಗೆ ನೇರ ಸಂದರ್ಶನ ಜುಲೈ  21ಕ್ಕೆ

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಲ್ಲಿ ಆಸಕ್ತ ಅಭ್ಯರ್ಥಿಗಳುನಾನಾ ಹುದ್ದೆಗಳ ನೇಮಕಾತಿಗೆ ನೇರ ಸಂದರ್ಶನ 21ಕ್ಕೆ  ಭಾಗವಹಿಸಬಹುದಾಗಿದೆ. ಜಿಲ್ಲೆಯ ಸಿಂಧನೂರು ತಾಲೂಕಿನ ಜವಳಗೇರಾ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಖಾಲಿ ಇರುವ ತಜ್ಞರ ಹುದ್ದೆಗಳನ್ನು ಗುತ್ತಿಗೆ ಆಧಾರದ ಮೇಲೆ ನೇಮಕಾತಿಗೆ ನೇರ ಸಂದರ್ಶನವನ್ನು ಹಮ್ಮಿಕೊಳ್ಳಲಾಗಿದ್ದು ಅರವಳಿಕೆ ತಜ್ಞರ ಹುದ್ದೆಗೆ ಎಮ್‍ಬಿಬಿಎಸ್, ಎಮ್.ಡಿ, ಡಿಎನ್‍ಬಿ, ಡಿಎ ಪದವಿ ಹೊಂದಿರಬೇಕು. ಗರಿಷ್ಠ 45 ವರ್ಷದೊಳಗಿರಬೇಕು. ಮಕ್ಕಳ ತಜ್ಞರ ಹುದ್ದೆಗೆ ಎಮ್‍ಬಿಬಿಎಸ್, ಎಮ್.ಡಿ, ಪೀಡಿಯಾಟ್ರಿಕ್ಸ್/ ಡಿಎನ್‍ಬಿ ಪೀಡಿಯಾಟ್ರಿಕ್ಸ್/ ಡಿಸಿಎಚ್ ಪದವಿ ಹೊಂದಿರುವ ಅರ್ಹ…

ರಾಜ್ಯಾದ್ಯಂತ’ಅಂಗನವಾಡಿ’ಗಳಲ್ಲಿ ‘ಪೂರ್ವ ಪ್ರಾಥಮಿಕ ತರಗತಿ’ ಆರಂಭ. ರಾಜ್ಯ ಸರ್ಕಾರ ಚಿಂತನೆ.
|

ರಾಜ್ಯಾದ್ಯಂತ’ಅಂಗನವಾಡಿ’ಗಳಲ್ಲಿ ‘ಪೂರ್ವ ಪ್ರಾಥಮಿಕ ತರಗತಿ’ ಆರಂಭ. ರಾಜ್ಯ ಸರ್ಕಾರ ಚಿಂತನೆ.

ಬೆಂಗಳೂರು. 17.ಜುಲೈ.25:- ರಾಜ್ಯದ ಅಂಗನವಾಡಿ ಕೇಂದ್ರಗಳಲ್ಲಿ ಪೂರ್ವ ಪ್ರಾಥಮಿಕ ತರಗತಿಗಳನ್ನು ಆರಂಭಿಸುತ್ತಿರುವ ಹಿನ್ನೆಲೆಯಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಅವರು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರಾದ ಮಧು ಬಂಗಾರಪ್ಪ ಅವರೊಂದಿಗೆ ಗುರುವಾರ ಪೂರ್ವಭಾವಿ ಸಭೆ ನಡೆಸಿದರು. ವಿಧಾನಸೌಧದಲ್ಲಿ ನಡೆದ ಸಭೆಯಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಶಿಕ್ಷಣ ಇಲಾಖೆ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಚರ್ಚೆ ನಡೆಸಲಾಯಿತು. ಅಂಗನವಾಡಿಯಲ್ಲಿ ಆರಂಭಿಸಲಾಗುವ ಪೂರ್ವ ಪ್ರಾಥಮಿಕ ತರಗತಿಗಳಲ್ಲಿ ಚಿಲಿಪಿಲಿ 2.0 ಪಠ್ಯಕ್ರಮ…

ಇಂದು ಕಾರ್ಮಿಕ ಸಚಿವ ಸಂತೋಷ ಲಾಡ್ ಅವರ ಕೊಪ್ಪಳ ಜಿಲ್ಲಾ ಪ್ರವಾಸ
|

ಇಂದು ಕಾರ್ಮಿಕ ಸಚಿವ ಸಂತೋಷ ಲಾಡ್ ಅವರ ಕೊಪ್ಪಳ ಜಿಲ್ಲಾ ಪ್ರವಾಸ

ಕೊಪ್ಪಳ.17.ಜುಲೈ.25: ಕಾರ್ಮಿಕ ಸಚಿವರಾದ ಸಂತೋಷ ಎಸ್. ಲಾಡ್ ಅವರು ಜುಲೈ 18 ರಂದು ಕೊಪ್ಪಳ ಜಿಲ್ಲಾ ಪ್ರವಾಸ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದಾರೆ. ಸಚಿವರು ಅಂದು ಮಧ್ಯಾಹ್ನ 2 ಗಂಟೆಗೆ ಗದಗದಿಂದ ರಸ್ತೆಯ ಮೂಲಕ ಹೊರಟು, 3.30 ಗಂಟೆಗೆ ಕೊಪ್ಪಳಕ್ಕೆ ಆಗಮಿಸಿ, ನಗರದ ಹೊಸಪೇಟೆ ರಸ್ತೆಯ ಮಧುಶ್ರೀ ಗಾರ್ಡನ್‌ನಲ್ಲಿ ನಡೆಯುವ ಕೊಪ್ಪಳ ಜಿಲ್ಲೆಯ ವಿವಿಧ ಅಸಂಘಟಿತ ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ವಿತರಣೆ ಮತ್ತು ಸ್ಮಾರ್ಟ್ ಕಾರ್ಡ್ ಬಗ್ಗೆ ಅರಿವು ಮೂಡಿಸುವ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವರು. ನಂತರ ಸಂಜೆ 5 ಗಂಟೆಗೆ ಪಕ್ಷದ…