ರೈತರಿಗೆ ಗುಡ್ ನ್ಯೂಸ್ : ವಿವಿಧ ಯೋಜನೆಯಡಿ ಸಹಾಯಧನ ಪಡೆಯಲು ಅರ್ಜಿ ಆಹ್ವಾನ
|

ರೈತರಿಗೆ ಗುಡ್ ನ್ಯೂಸ್ : ವಿವಿಧ ಯೋಜನೆಯಡಿ ಸಹಾಯಧನ ಪಡೆಯಲು ಅರ್ಜಿ ಆಹ್ವಾನ

ಮೀನುಗಾರಿಕಾ ಇಲಾಖೆಯಿಂದ 2022-23 ರಿಂದ 2024-25 ನೇ ಸಾಲಿನವರೆಗೆ ಮರು ಹಂಚಿಕೆಯಾಗಿರುವ ಪ್ರಧಾನಮಂತ್ರಿ ಮತ್ಸ್ಯಸಂಪದ ಮತ್ತು ನೀಲಿಕ್ರಾಂತಿ ಯೋಜನೆಯಡಿ ವಿವಿಧ ಘಟಕಗಳಿಗೆ ಸಹಾಯಧನ ನೀಡಲು ಆಸಕ್ತರಿಂದ ಅರ್ಜಿ ಆಹ್ವಾನಿಸಲಾಗಿದೆ. ಮೀನು ಕೃಷಿಕೊಳಗಳ ನಿರ್ಮಾಣ ಒಟ್ಟು 4.03 ಹೆಕ್ಟೇರ್ಗೆ ಸಾಮಾನ್ಯರಿಗೆ 2.39 ಹೆಕ್ಟೇರ್ ಮತ್ತು ಪರಿಶಿಷ್ಟ ಜಾತಿಗೆ 1.64 ಹೆಕ್ಟೇರ್ ಗುರಿ ನೀಡಲಾಗಿದೆ.ಮೀನುಕೃಷಿ ಕೊಳ ನಿರ್ಮಾಣ ಮಾಡಿ ಮೀನು ಕೃಷಿ ಕೈಗೊಂಡವರಿಗೆ ಹೂಡಿಕೆಗಳ ವೆಚ್ಚದ ಮೇಲೆ ಸಹಾಯಕ್ಕೆ ಒಟ್ಟು 8.60 ಹೆಕ್ಟೇರ್ ಸಾಮಾನ್ಯರಿಗೆ 4.80, ಸಾಮಾನ್ಯ ಮಹಿಳೆಗೆ 1.80,…

ಮನೆ ಮನೆಗೆ ಪೊಲೀಸ್. ಇಲಾಖೆ’ಸ್ನೇಹಿತ ಬಹುಮಾನಗಳ ಘೋಷಣೆ
|

ಮನೆ ಮನೆಗೆ ಪೊಲೀಸ್. ಇಲಾಖೆ’ಸ್ನೇಹಿತ ಬಹುಮಾನಗಳ ಘೋಷಣೆ

ಬೆಂಗಳೂರು.22.ಜುಲೈ.25:- ಇಂದು ನಗರದ ಪಂಡಿತ ಸಿದ್ಧರಾಮ ಜಂಬಲದಿನ್ನಿ ರಂಗಮಂದಿರದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿ ಅವರು ಪೆÇಲೀಸರನ್ನು ಸಮಾಜದ ಭದ್ರತಾ ಪ್ರತಿನಿಧಿಗಳೆಂದು, ನಾಗರೀಕರ ಮೂಲಭೂತ ಹಕ್ಕುಗಳ ರಕ್ಷಕರೆಂದು ಸಂಬೋಧಿಸಲಾಗುತ್ತದೆ. ಸಮಾಜದ ಶಾಂತಿ ಮತ್ತು ಸುವ್ಯವಸ್ಥೆಯನ್ನು ಕಾಪಾಡುವುದು, ಅಪರಾಧಗಳ ತಡೆ ಹಾಗೂ ಪತ್ತೆ, ಸಮಾಜದಲ್ಲಿ ನಿರ್ಭಯ ವಾತಾವರಣವನ್ನು ಸೃಜಿಸುವ ಜೊತೆಗೆ ರಕ್ಷಣೆ ಮತ್ತು ಸುರಕ್ಷತೆ ಒದಗಿಸುವ ಕರ್ತವ್ಯ ಮತ್ತು ಗುರುತರ ಜವಾಬ್ದಾರಿಗಳು ಪೊಲೀಸ್ ಇಲಾಖೆಯ ಮೇಲಿವೆ ಎಂದರು. ಪೊಲೀಸ್ ವ್ಯವಸ್ಥೆಯು ಸಮಾಜಸ್ನೇಹಿಯಾಗಿಸಿಕೊಳ್ಳುವುದರಿಂದ ಪೊಲೀಸ್ ಮೂಲಭೂತ ಕರ್ತವ್ಯದ ಪರಿಣಾಮಕತೆಯನ್ನು ಹೆಚ್ಚಿಸಿಕೊಳ್ಳಬಹುದಾಗಿದೆ. ಪೊಲೀಸ್…

Scholarship ಪ್ರಧಾನ ಮಂತ್ರಿ ಉಚ್ಚತರ್ ಶಿಕ್ಷಾ ಪ್ರೋತ್ಸಾಹನ್ ವಿದ್ಯಾರ್ಥಿವೇತನ ವಿದ್ಯಾರ್ಥಿವೇತನ!
|

Scholarship ಪ್ರಧಾನ ಮಂತ್ರಿ ಉಚ್ಚತರ್ ಶಿಕ್ಷಾ ಪ್ರೋತ್ಸಾಹನ್ ವಿದ್ಯಾರ್ಥಿವೇತನ ವಿದ್ಯಾರ್ಥಿವೇತನ!

ಹೊಸ ದೆಹಲಿ.22.ಜುಲೈ.25:- ಪ್ರಧಾನ ಮಂತ್ರಿ ಉಚ್ಚತರ್ ಶಿಕ್ಷಾ ಪ್ರೋತ್ಸಾಹನ್ ವಿದ್ಯಾರ್ಥಿವೇತನ ಯೋಜನೆ ವಿದ್ಯಾರ್ಥಿವೇತನ: ಅರ್ಹತೆ, ಮೊತ್ತ, ಪ್ರಯೋಜನಗಳು, ಅರ್ಜಿ ಪ್ರಕ್ರಿಯೆ ಪ್ರಧಾನ ಮಂತ್ರಿ ಉಚ್ಛತಾರ್ ಶಿಕ್ಷಾ ಪ್ರೋತ್ಸಾಹನ್ ಯೋಜನೆಯಡಿ ಕಾಲೇಜು ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ನೀಡಲು ಕೇಂದ್ರವು ಅಧಿಸೂಚನೆಯನ್ನು ಹೊರಡಿಸಿದೆ. ಯುಜಿ, ಪಿಜಿ, ವೈದ್ಯಕೀಯ ಮತ್ತು ಎಂಜಿನಿಯರಿಂಗ್ ಕೋರ್ಸ್ಗಳನ್ನು ಕಲಿಯುತ್ತಿರುವ 18 ರಿಂದ 25 ವರ್ಷದೊಳಗಿನವರು ಇದಕ್ಕೆ ಅರ್ಹರು. ನೇ ತರಗತಿಯ ವಿದ್ಯಾರ್ಥಿಗಳು ಉನ್ನತ ಶಿಕ್ಷಣವನ್ನು ಪಡೆಯಲು ಸಹಾಯ ಮಾಡಲು ಶಿಕ್ಷಣ ಸಚಿವಾಲಯವು ಪ್ರಧಾನ ಮಂತ್ರಿ ಉಚ್ಚತರ್ ಶಿಕ್ಷಾ…

ದರ್ಶನ್ ಪರ ಲಾಯರ್ ಕಪಿಲ್ ಸಿಬಲ್ ಬೇಕೆಂದೇ ಕೋರ್ಟ್ ಗೆ ಗೈರಾದರಾ
|

ದರ್ಶನ್ ಪರ ಲಾಯರ್ ಕಪಿಲ್ ಸಿಬಲ್ ಬೇಕೆಂದೇ ಕೋರ್ಟ್ ಗೆ ಗೈರಾದರಾ

ಹೊಸ ದೆಹಲಿ.22.ಜುಲೈ.25: ರೇಣುಕಾಸ್ವಾಮಿ ಪ್ರಕರಣದಲ್ಲಿ ನಟ ದರ್ಶನ್ ಆಂಡ್ ಗ್ಯಾಂಗ್ ಗೆ ನೀಡಲಾಗಿದ್ದ ಜಾಮೀನು ಪ್ರಶ್ನಿಸಿ ಪೊಲೀಸರು ಸಲ್ಲಿಸಿದ್ದ ಅರ್ಜಿಯ ತೀರ್ಪು ಬರಬೇಕಿತ್ತು. ಆದರೆ ದರ್ಶನ್ ಪರ ವಕೀಲ ಕಪಿಲ್ ಸಿಬಲ್ ಅವರು ಬೇಕೆಂದೇ ಗೈರಾದರಾ ಎಂಬ ಅನುಮಾನ ಹುಟ್ಟುಹಾಕಿದೆ. ನಟ ದರ್ಶನ್ ಡೆವಿಲ್ ಸಿನಿಮಾ ಕೆಲಸದಲ್ಲಿ ಥೈಲ್ಯಾಂಡ್ ನಲ್ಲಿದ್ದಾರೆ. ಇತ್ತ ಸುಪ್ರೀಂಕೋರ್ಟ್ ನಲ್ಲಿ ಅವರ ವಿರುದ್ಧವಾಗಿ ತೀರ್ಪು ಬರುವ ಸಾಧ್ಯತೆಯಿತ್ತು. ಒಂದು ವೇಳೆ ಸುಪ್ರೀಂಕೋರ್ಟ್ ಬೇಲ್ ರದ್ದುಪಡಿಸಿದರೆ ದರ್ಶನ್ ಆಂಡ್ ಗ್ಯಾಂಗ್ ಮತ್ತೆ ಜೈಲು ಸೇರಬೇಕಾಗುತ್ತದೆ….

ನರ್ಸಿಂಗ್ ವಿದ್ಯಾರ್ಹತೆ ಹೊಂದಿದವರಿಗೆ ಹುದ್ದೆಗಳಿಗೆ ಅರ್ಜಿ ಆಹ್ವಾನ
|

ನರ್ಸಿಂಗ್ ವಿದ್ಯಾರ್ಹತೆ ಹೊಂದಿದವರಿಗೆ ಹುದ್ದೆಗಳಿಗೆ ಅರ್ಜಿ ಆಹ್ವಾನ

ರಾಷ್ಟ್ರೀಯ ಆರೋಗ್ಯ ಅಭಿಯಾನ ಕಾರ್ಯಕ್ರಮದಡಿ ಅನುಮೋದನೆಯಾಗಿ ಹಾಸನ ಜಿಲ್ಲೆಯಲ್ಲಿ ಖಾಲಿ ಇರುವ 13 ಶುಶ್ರೂಷಕಿಯರ ಹುದ್ದೆಗಳನ್ನು ಗುತ್ತಿಗೆ ಆಧಾರದ ಮೇಲೆ ರಾಷ್ಟ್ರೀಯ ಆರೋಗ್ಯ ಅಭಿಯಾನದ ಮಾರ್ಗಸೂಚಿ ಅನ್ವಯ ನಿಯಮಾನುಸಾರ ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಷರತ್ತು ಮತ್ತು ನಿಬಂಧನೆಗೆ ಒಳಪಟ್ಟು ದಾಖಲಾತಿಗಳನ್ನು ಪರಿಶೀಲನೆಯನ್ನು ಜು.28 ರಂದು ಬೆ.10 ಗಂಟೆಗೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಚೇರಿ ಇಲ್ಲಿ ನಡೆಸಲಾಗುವುದು. ನರ್ಸಿಂಗ್ ವಿದ್ಯಾರ್ಹತೆಯನ್ನು ಕರ್ನಾಟಕ ಸರ್ಕಾರದಿಂದ ಮಾನ್ಯತೆ ಪಡೆದ ಶಾಲೆಗಳಲ್ಲಿ ಮಾತ್ರ ಪಡೆದಿರಬೇಕು ಹಾಗೂ ಕರ್ನಾಟಕ ನರ್ಸಿಂಗ್…

ಇಂದು UGC NET-2025 Result
|

ಇಂದು UGC NET-2025 Result

ಹೊಸ ದೆಹಲಿ.22.ಜುಲೈ.25:- ವಿಶ್ವವಿದ್ಯಾಲಯ ಧನಸಹಾಯ ಆಯೋಗ ಹಾಗೂ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (NTA) ಜೂನ್ 2025 ರ UGC NET ಫಲಿತಾಂಶವನ್ನು ಬಿಡುಗಡೆ ಮಾಡಿದೆ. ಪರೀಕ್ಷೆಗೆ ಹಾಜರಾದ ಅಭ್ಯರ್ಥಿಗಳು ತಮ್ಮ ಅಂತಿಮ ಅಂಕಗಳನ್ನು ಬಿಡುಗಡೆ ಮಾಡಲಾಗಿದೆ. ದಾಯಿಸಿಕೊಂಡಿದ್ದರು. ಇವರಲ್ಲಿ 7,52,007 ಅಭ್ಯರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು. ಅರ್ಹತೆಯ ವಿಷಯದಲ್ಲಿ, 5,269 ಅಭ್ಯರ್ಥಿಗಳು JRF ಮತ್ತು ಸಹಾಯಕ ಪ್ರಾಧ್ಯಾಪಕ ಹುದ್ದೆ ಎರಡಕ್ಕೂ ಪರೀಕ್ಷೆಯಲ್ಲಿ ಉತ್ತೀರ್ಣರಾಗಿದ್ದಾರೆ. ಹೆಚ್ಚುವರಿಯಾಗಿ, 54,885 ಅಭ್ಯರ್ಥಿಗಳು ಸಹಾಯಕ ಪ್ರಾಧ್ಯಾಪಕರು ಮತ್ತು ಪಿಎಚ್‌ಡಿ ಪ್ರವೇಶಕ್ಕೆ ಅರ್ಹತೆ ಪಡೆದಿದ್ದರೆ, 1,28,179…

ಯುವಕರು ಸರ್ಕಾರದ ಸ್ವಯಂ ಉದ್ಯೋಗದಿಂದ ಸ್ವಾವಲಂಬಿಗಳಾಗಬೇಕು:ಅಮ್ಜದ್ ಪಟೇಲ್

ಕೊಪ್ಪಳ ಜುಲೈ.25: ಯುವಕರು ಸರ್ಕಾರದ ಸ್ವಯಂ ಉದ್ಯೋಗದ ಯೋಜನೆಗಳನ್ನು ಬಳಸಿಕೊಂಡು ಸ್ವಾವಲಂಬಿಗಳಾಗಬೇಕು ಎಂದು ಕೊಪ್ಪಳ ನಗರಸಭೆ ಅಧ್ಯಕ್ಷರಾದ ಅಮ್ಜದ್ ಪಟೇಲ್ ಅವರು ಹೇಳಿದರು. ಕೊಪ್ಪಳ ತಾಲೂಕಿನ ಬಸಾಪುರ ಗ್ರಾಮದ ಹತ್ತಿರ ಕೃಷಿ ಇಲಾಖೆಯ ಪ್ರಧಾನ ಮಂತ್ರಿ ಕಿರು ಆಹಾರ ಉದ್ದಿಮೆಗಳ ಔಪಾಚಾರೀಕರಣ ಯೋಜನೆಯಡಿ  (PMFME)  ಸ್ಥಾಪಿತವಾದ ಡಿ.ಬಿ ಮಶ್ರೂಮ್ ಅವರ ಭೀಮಾ ನ್ಯಾಚುರಲ್ಸ್ನ ಅಣಬೆ ಕೃಷಿ ಘಟಕ ಮತ್ತು ಮೌಲ್ಯವರ್ಧಿತ ಉತ್ಪನ್ನಗಳ ಘಟಕವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದ ಜಂಟಿ ಕೃಷಿ ನಿರ್ದೇಶಕರಾದ ಟಿ.ಎಸ್….

ಅಂಬೇಡ್ಕರ್ ಕಾರ್ಮಿಕ ಸಹಾಯ ಹಸ್ತ ಯೋಜನೆಯಿಂದ 91 ವಲಯದ ಜನರಿಗೆ ಅನುಕೂಲ- ಸಚಿವ ಸಂತೋಷ ಲಾಡ್
|

ಅಂಬೇಡ್ಕರ್ ಕಾರ್ಮಿಕ ಸಹಾಯ ಹಸ್ತ ಯೋಜನೆಯಿಂದ 91 ವಲಯದ ಜನರಿಗೆ ಅನುಕೂಲ- ಸಚಿವ ಸಂತೋಷ ಲಾಡ್

ಕೊಪ್ಪಳ.19.ಜುಲೈ.25: ಕರ್ನಾಟಕ ರಾಜ್ಯ ಅಸಂಘಟಿತ ಕಾರ್ಮಿಕರ ಸಾಮಾಜಿಕ ಭದ್ರತಾ ಮಂಡಳಿಯಿAದ ನೀಡಲಾಗುವ ಅಂಬೇಡ್ಕರ್ ಕಾರ್ಮಿಕ ಸಹಾಯ ಹಸ್ತ ಯೋಜನೆಯು 91 ಅಸಂಘಟಿತ ವಲಯದ ಕಾರ್ಮಿಕರಿಗೆ ಅನುಕೂಲವಾಗಲಿದೆ ಎಂದು ಕಾರ್ಮಿಕ ಸಚಿವರಾದ ಸಂತೋಷ ಎಸ್. ಲಾಡ್ ಹೇಳಿದರು. ಅವರು ಶುಕ್ರವಾರ ಕೊಪ್ಪಳ ನಗರದ ಹೊಸಪೇಟೆ ರಸ್ತೆಯ ಮಧುಶ್ರೀ ಗಾರ್ಡನ್‌ನಲ್ಲಿ ಕಾರ್ಮಿಕ ಇಲಾಖೆ, ಕರ್ನಾಟಕ ರಾಜ್ಯ ಅಸಂಘಟಿತ ಕಾರ್ಮಿಕರ ಸಾಮಾಜಿಕ ಭದ್ರತಾ ಮಂಡಳಿ, ಸಾರಿಗೆ ಇಲಾಖೆ, ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯತ ಕೊಪ್ಪಳ ಇವರ ಸಂಯುಕ್ತಾಶ್ರಯದಲ್ಲಿ ಆಯೋಜಿಸಲಾಗಿದ್ದ ಕೊಪ್ಪಳ ಜಿಲ್ಲೆಯ…

ಶುಶ್ರೂಷಾಧಿಕಾರಿ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ
|

ಶುಶ್ರೂಷಾಧಿಕಾರಿ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ

ಬೀದರ.22.ಜುಲೈ.25:- ಎನ್.ಹೆಚ್.ಎಂ. ಕಾರ್ಯಕ್ರಮದಡಿಯಲ್ಲಿ ಗುತ್ತಿಗೆ ಆಧಾರದ ಮೇಲೆ ಶುಶ್ರೂಷಾಧಿಕಾರಿಗಳ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ ಎಂದು ಬೀದರ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಅರ್ಹ ಅಭ್ಯರ್ಥಿಗಳು ಎಲ್ಲಾ ಮೂಲ ದಾಖಲಾತಿಗಳೊಂದಿಗೆ ದಿನಾಂಕ: 21-07-2025 ರಿಂದ 24-07-2025 ರವರೆಗೆ ಬೆಳಿಗ್ಗೆ 10 ರಿಂದ ಸಾಯಂಕಾಲ 4 ಗಂಟೆಯವರೆಗೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಕಾರ್ಯಾಲಯ ಬೀದರನಿಂದ ಅರ್ಜಿ ಪಡೆದು ಸಲ್ಲಿಸಬಹುದು ಅಥವಾ ಮಿಂಚಂಚೆ ಮೂಲಕ rchobidar@gmail.com ಭರ್ತಿ ಮಾಡಿದ ಅರ್ಜಿಗಳನ್ನು…

ಜು.26ಕ್ಕೆ ಉದ್ಯೋಗ ಮೇಳ: ಹೆಸರು ನೊಂದಾಯಿಸಲು ಮನವಿ
|

ಜು.26ಕ್ಕೆ ಉದ್ಯೋಗ ಮೇಳ: ಹೆಸರು ನೊಂದಾಯಿಸಲು ಮನವಿ

ಬೀದರ.22.ಜುಲೈ.25:- ಜಿಲ್ಲಾ  ಉದ್ಯೋಗ ವಿನೀಮಯ ಕಛೇರಿ ಬೀದರ, ಸರಕಾರಿ ಕೈಗಾರಿಕಾ ತರಬೇತಿ ಸಂಸ್ಥೆ, ಐಟಿಐ ಕಾಲೇಜ್ ಆವರಣ, ಕುಮಬಾರವಾಡಾ ಕ್ರಾಸ್, ಮನ್ನಳ್ಳಿ ರೋಡ ಬೀದರನಲ್ಲಿ ಜುಲೈ.26 ರಂದು ಬೆಳಿಗ್ಗೆ 11 ರಿಂದ 3 ಗಂಟೆಯವರೆಗೆ ಉದ್ಯೋಗ ಮೇಳವನ್ನು ಹಮ್ಮಿಕೊಳ್ಳಲಾಗಿದೆ. ಈ ಉದ್ಯೋಗ ಮೇಳದಲ್ಲಿ ಖಾಸಗಿ ಕಂಪನಿಗಳು ಭಾಗವಹಿಸುತ್ತಿರುವುದರಿಂದ ಗ್ರಾಮೀಣ ಅಭ್ಯರ್ಥಿಗಳಿಗೆ ವಿಶೇಷ ಆದ್ಯತೆ ನೀಡಲಾಗುವುದರಿಂದ ಈ ಉದ್ಯೋಗ ಮೇಳದ ಸದುಪಯೋಗವನ್ನು ಪಡೆದುಕೊಳ್ಳಬೇಕೆಂದು ಜಿಲ್ಲಾ ಉದ್ಯೋಗಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಭಾಗವಹಿಸುವ ಅಭ್ಯರ್ಥಿಗಳು ಮೊಬೈಲ್ ಸಂಖ್ಯೆ: 9154955835, 9901563260, 9164741989 …