ಅತಿಥಿ ಉಪನ್ಯಾಸಕರ ಸೇವಾ ಭದ್ರತೆಗೆ ಮನವಿ
ಯಾದಗಿರಿ.22.ಜುಲೈ.25:- ರಾಜ್ಯಾದ್ಯಂತ ಅತಿಥಿ ಉಪನ್ಯಾಸಕರು ಸೇವಾ ಭದ್ರತೆ ಸಲುವಾಗಿ ಹೊರಟ್ಕೆ ಸಿದ್ಧರಾಗಿದಾರೆ ಯಾದಗಿರಿ ನಗರದ ಸರ್ಕಾರಿ ಪದವಿ ಮಹಾವಿದ್ಯಾಲಯಕ್ಕೆ ವಿಧಾನ ಪರಿಷತ್ತು ಸದಸ್ಯ ಶಶೀಲ್ ಜಿ. ನಮೋಶಿ ಅವರು ಆಕಸ್ಮಿಕವಾಗಿ ಭೇಟಿ ನೀಡಿದಾಗ ಅತಿಥಿ ಉಪನ್ಯಾಸಕರು ತಮಗೆ ಉಂಟಾಗುತ್ತಿರುವ ಸಮಸ್ಯೆಗಳನ್ನು ಪರಿಹರಿಸುವಂತೆ ಮನವಿ ಸಲ್ಲಿಸಿದರು.ಈಗಾಗಲೇ ಸರ್ಕಾರಕ್ಕೆ ಹಲವಾರು ಸಂಧರ್ಭದಲ್ಲಿ ಮನವಿ ಸಲ್ಲಿಸಲಾಗಿದ್ದು. ಸರ್ಕಾರ ಜ್ವಲಂತ ಸಮಸ್ಯೆಗಳನ್ನು ಪರಿಹರಿಸದೆ ಇರುವುದರಿಂದ ಅತಿಥಿ ಉಪನ್ಯಾಸಕರು ಯಾತನೆ ಪಡುವಂತಾಗಿದೆ. ಅತಿಥಿ ಉಪನ್ಯಾಸಕರಿಗೆ ಸೇವಾ ಭದ್ರತೆ, ಕನಿಷ್ಠ ₹5 ಲಕ್ಷ ಆರೋಗ್ಯ ವಿಮಾ…