ಅಧಿಕಾರಿಗಳಿಗೆ ಸಾಮಾಜಿಕ ಕಾಳಜಿ ಇರಲಿ: ಉಪಲೋಕಾಯುಕ್ತ ಬಿ ವೀರಪ್ಪ ಸಲಹ
ರಾಯಚೂರ ಜಿಲ್ಲಾ ವ್ಯಾಪ್ತಿಯ ಬಾಕಿ ದೂರುಗಳ ವಿಚಾರಣೆ; ವಿಡಿಯೋ ಸಂವಾದ ರಾಯಚೂರು.24.ಜುಲೈ.25: ಯಾವುದೇ ರೀತಿಯ ದೂರುಗಳು ಬಾರದ ಹಾಗೆ ಪ್ರತಿಯೊಂದು ಇಲಾಖೆಯಲ್ಲಿ ಆಯಾ ಯೋಜನೆಗಳಿಗೆ ಫಲಾನುಭವಿಗಳ ಆಯ್ಕೆ ಮಾಡುವಾಗ ಪಾರದರ್ಶಕತೆಯನ್ನು ಕಾಯ್ದುಕೊಳ್ಳಬೇಕು ಎಂದು ಗೌರವಾನ್ವಿತ ಕರ್ನಾಟಕ ಉಪಲೋಕಾಯುಕ್ತರಾದ ಬಿ ವೀರಪ್ಪ ಅವರು ವಿವಿಧ ಇಲಾಖೆಗಳ ಅಧಿಕಾರಿಗಳಿಗೆ ಸಲಹೆ ಮಾಡಿದರು. ರಾಯಚೂರ ಜಿಲ್ಲಾ ವ್ಯಾಪ್ತಿಯ ಬಾಕಿ ಇರುವ ದೂರುಗಳ ವಿಚಾರಣೆ ಮತ್ತು ವಿಲೇವಾರಿಯ ಬಗ್ಗೆ ಜುಲೈ 24ರಂದು ಸಂಜೆ ನೂತನ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ವಿಡಿಯೋ ಸಂವಾದ ನಡೆಸಿ…