ಸಮಾಜ ಬಲಿಷ್ಠವಾಗಿ ಬೆಳೆಯಲು ಶಿಕ್ಷಣ ಎಂಬುದು ಬಹಳ ಮುಖ್ಯವಾಗಿದ್ದು ಕೊಪ್ಪಳ ನಗರ ಸಭೆ ಅಧ್ಯಕ್ಷರಾದ ಅಮ್ಜದ್ ಪಟೇಲ್ ಹೇಳಿದರು.
ಕೊಪ್ಪಳ.24.ಜುಲೈ.25:- ಒಂದು ಸಮಾಜ ಬಲಿಷ್ಠವಾಗಿ ಬೆಳೆಯಲು ಶಿಕ್ಷಣ ಎಂಬುದು ಬಹಳ ಮುಖ್ಯವಾಗಿದ್ದು, ಮಕ್ಕಳನ್ನು ಉತ್ತಮ ಶಿಕ್ಷಣವಂತರನ್ನಾಗಿಸಿ ಸಮಾದಲ್ಲಿ ಅವರನ್ನು ಉನ್ನತ ಮಟ್ಟದಲ್ಲಿ ಬೆಳೆಸಬೇಕು ಎಂದು ಕೊಪ್ಪಳ ನಗರ ಸಭೆ ಅಧ್ಯಕ್ಷರಾದ ಅಮ್ಜದ್ ಪಟೇಲ್ ಹೇಳಿದರು. ಅವರು ಸೋಮವಾರ ಕೊಪ್ಪಳ ನಗರದ ಸಾಹಿತ್ಯ ಭವನದಲ್ಲಿ ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಕೊಪ್ಪಳ ನಗರಸಭೆ ಇವರ ಸಂಯುಕ್ತಾಶ್ರಯದಲ್ಲಿ ಆಯೋಜಿಸಲಾಗಿದ್ದ ಹಡಪದ ಅಪ್ಪಣ್ಣ ಜಯಂತಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಹಡಪದ ಅಪ್ಪಣ್ಣ ನವರು 12ನೇ ಶತಮಾನದ ಬಸವಣ್ಣನವರ…