ರಾಜ್ಯದ ಕಟ್ಟಡ ಕಾರ್ಮಿಕರಿಗೆ ವಿವಿಧ ಪ್ರಕಾರದ ಖಾಯಿಲೆಗಳ ಚಿಕಿತ್ಸೆಗೆ ಸಿಗಲಿದೆ ಸಹಾಯಧನ.!
ಬೆಂಗಳೂರು.26.ಜುಲೈ.25:- ರಾಜ್ಯ ಸರ್ಕಾರ ಇನ್ಮುಂದೆ ನೋಂದಾಯಿತ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರು ಮಂಡಳಿಯಿಂದ ಈ ಯೋಜನೆ ಜಾರಿಗೆ ತಂದಿದೆ. ರಾಜ್ಯಾದ್ಯಂತ ಕಾರ್ಮಿಕರಿಗೆ ವೈದ್ಯಕೀಯ ವೆಚ್ಚ ಸಹಾಯಧನವನ್ನು ಪಡೆಯಬಹುದು. ಹೃದಯ ಸಂಬಂಧಿ ಖಾಯಿಲೆ, ಕಿಡ್ನಿ ಜೊಡಣೆ, ಕ್ಯಾನ್ಸರ್ ಸೇರಿದಂತೆ ಹಲವು ಖಾಯಿಲೆಗಳ ಚಿಕಿತ್ಸೆಗೆ ಸಹಾಯಧನವನ್ನು ನೀಡಲಾಗುತ್ತದೆ. ಈ ಸೌಲಭ್ಯ ಪಡೆಯಲು ಸಲ್ಲಿಸಬೇಕಾದ ಅಗತ್ಯ ದಾಖಲೆಗಳು ಮಂಡಳಿಯಿಂದ ನೀಡಿರುವ ಗುರುತಿನ ಚೀಟಿ ನಮೂನೆ 22A ಆಸ್ಪತ್ರೆಯಿಂದ ಭರ್ತಿ ಮಾಡಿದ ಅರ್ಜಿ ರೇಷನ್ ಕಾರ್ಡ್ ಪ್ರತಿ ಬ್ಯಾಂಕ್ ಪಾಸ್ ಬುಕ್…