ಅತಿಥಿ ಶಿಕ್ಷಕರ ಹುದ್ದೆಗೆ ಅರ್ಜಿ ಆಹ್ವಾನ
|

ಅತಿಥಿ ಶಿಕ್ಷಕರ ಹುದ್ದೆಗೆ ಅರ್ಜಿ ಆಹ್ವಾನ

ಮಡಿಕೇರಿ.29.ಜುಲೈ.25:- ಸಮಾಜ ಕಲ್ಯಾಣ ಇಲಾಖೆ, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ಮಹರ್ಷಿ ವಾಲ್ಮೀಕಿ ಆದಿವಾಸಿ ಬುಡಕಟ್ಟು ವಸತಿ ಶಾಲೆ, ಕರಿಕೆ, ಮಡಿಕೇರಿ. ಮಹರ್ಷಿ ವಾಲ್ಮೀಕಿ ಆದಿವಾಸಿ ಬುಡಕಟ್ಟು ವಸತಿ ಶಾಲೆ, ಕರಿಕೆ ಕುರಿಕೆ 8ನೇ ತರಗತಿಗೆ ಗಣಿತ ಮತ್ತು ವಿಜ್ಞಾನ ವಿಷಯಗಳನ್ನು ಬೋಧಿಸಲು ಗೌರವಧನ ಆಧಾರದ ಮೇಲೆ ಶಿಕ್ಷಕರ ಸೇವೆ ಪಡೆಯಲು ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಆ. 14 ಕೊನೆಯ ದಿನಾಂಕವಾಗಿದ್ದು, ಗಣಿತ ಮತ್ತು ವಿಜ್ಞಾನ ವಿಷಯ ಬೋಧಿಸಲು ಬಿಎಸ್ಸಿ, ಬಿಇಡಿ ವಿದ್ಯಾರ್ಹತೆಯನ್ನು ಪಡೆದ ಅಭ್ಯರ್ಥಿಗಳು…

ಕಕರಸಾನಿ: ಪೋನ್-ಇನ್ ಕಾರ್ಯಕ್ರಮ ಆ.4ಕ್ಕೆ
|

ಕಕರಸಾನಿ: ಪೋನ್-ಇನ್ ಕಾರ್ಯಕ್ರಮ ಆ.4ಕ್ಕೆ

ಬೀದರ.29.ಜುಲೈ.25:- ಜಿಲ್ಲೆಯ ಸಾರ್ವಜನಿಕ ಪ್ರಯಾಣಿಕರಿಗೆ ಮತ್ತು ಶಾಲಾ/ ಕಾಲೇಜು ವಿದ್ಯಾರ್ಥಿಗಳಿಗೆ ಸಾರಿಗೆ ಸೌಲಭ್ಯದಲ್ಲಾಗುತ್ತಿರುವ ಸಮಸ್ಯೆಗಳನ್ನು ಆಲಿಸುವ ಸಂಬAಧ ಹಾಗೂ ಸಾರ್ವಜನಿಕ ಪ್ರಯಾಣಿಕರಿಗೆ ಸಮರ್ಪಕ ಸಾರಿಗೆ ಸೌಲಭ್ಯ ಕಲ್ಪಿಸುವ ನಿಟ್ಟಿನಲ್ಲಿ ದಿನಾಂಕ: 04-08-2025 ರಂದು ಮಧ್ಯಾಹ್ನ 3.30 ರಿಂದ 5.30 ರವರೆಗೆ ಪೋನ್-ಇನ್ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಬೀದರ ವಿಭಾಗದ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ವಿಭಾಗೀಯ ನಿಯಂತ್ರಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಕಾರಣ ಸಾರ್ವಜನಿಕ ಪ್ರಯಾಣಿಕರಿಗೆ ಮತ್ತು ಶಾಲಾ/ ಕಾಲೇಜು ವಿದ್ಯಾರ್ಥಿಗಳಿಗೆ ಸಾರಿಗೆ ಸೌಲಭ್ಯದ ಕೊರತೆ ಕಂಡು…

ಕಾನೂನು ಪದವಿಧರರಿಗೆ ತರಬೇತಿ: ಅರ್ಜಿ ಆಹ್ವಾನ
|

ಕಾನೂನು ಪದವಿಧರರಿಗೆ ತರಬೇತಿ: ಅರ್ಜಿ ಆಹ್ವಾನ

ಬೀದರ.29.ಜುಲೈ.25:- ಬೀದರ ಜಿಲ್ಲೆಯಲ್ಲಿ 2025-26ನೇ ಸಾಲಿನ ಕಾನೂನು ಪದವಿ ಪಡೆದಿರುವ ಹಿಂದುಳಿದ ವರ್ಗಗಳ 10 ಅಭ್ಯರ್ಥಿಗಳಿಗೆ ಸರಕಾರಿ ವಕೀಲರು ಅಥವಾ 20 ವರ್ಷಗಳಿಗಿಂತ ಹಚ್ಚಿನ ಅನುಭವವುಳ್ಳ ವಕೀಲರಿಂದ ತರಬೇತಿ ಕೊಡಿಸಲು ಅರ್ಜಿಗಳನ್ನು ಅಹ್ವಾನಿಸಲಾಗಿದೆ ಎಂದು ಜಿಲ್ಲಾ ಮಟ್ಟದ ಹಿಮದುಳಿದ ವಗ್ಘಳ ಕಾನೂನು ಪದವಿಧರರ ಆಯ್ಕೆ ಸಮಿತಿಯ ಸದಸ್ಯ ಕಾರ್ಯದರ್ಶಿಗಳು ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ತರಬೇತಿಯ ಅವಧಿಯು 4 ವರ್ಷಗಳಿದ್ದು ತರಬೇತಿ ಅವಧಿಯಲ್ಲಿ ಮಾಸಿಕ ರೂ. 4,000 ತರಬೇತಿ ಭತ್ಯೆ…

ರಸಗೊಬ್ಬರ ಪೂರೈಕೆಗೆ ರಾಜ್ಯದಿಂದ ಕೇಂದ್ರಕ್ಕೆ ಆರು ಬಾರಿ ಮನವಿ,ರಾಜ್ಯದಲ್ಲಿ ರಸಗೊಬ್ಬರ ಕೊರತೆ ನೀಗಿಸಲು ಅಗತ್ಯ ಕ್ರಮ
|

ರಸಗೊಬ್ಬರ ಪೂರೈಕೆಗೆ ರಾಜ್ಯದಿಂದ ಕೇಂದ್ರಕ್ಕೆ ಆರು ಬಾರಿ ಮನವಿ,ರಾಜ್ಯದಲ್ಲಿ ರಸಗೊಬ್ಬರ ಕೊರತೆ ನೀಗಿಸಲು ಅಗತ್ಯ ಕ್ರಮ

ಬೀದರ.29.ಜುಲೈ.25:- ಕೇಂದ್ರ ಸರ್ಕಾರದಿಂದ ಕಳೆದ ಮೂರು ವರ್ಷಗಳಲ್ಲಿ ಆರಂಭಿಕ ಶುಲ್ಕನ್ನು ಪರಿಗಣಿಸದೇ ಯೂರಿಯಾ ಸೇರಿದಂತೆ ಎಲ್ಲಾ ರಸಗೊಬ್ಬರಗಳನ್ನು ಬೇಡಿಕೆಗೆ ಅನುಗುಣವಾಗಿ ಹಂಚಿಕೆ ಮತ್ತು ಸರಬರಾಜು ಮಾಡಲಾಗಿರುತ್ತದೆ. ಇದರಿಂದಾಗಿ ರಾಜ್ಯದಲ್ಲಿ ಯಾವುದೇ ರೀತಿಯ ರಸಗೊಬ್ಬರದ ಕೊರತೆ ಕಂಡು ಬಂದಿರುವುದಿಲ್ಲ ಎಂದು ಕೃಷಿ ಇಲಾಖೆ ಪ್ರಕಟಣೆ ತಿಳಿಸಿದೆ.ರಸಗೊಬ್ಬರ ಕೊರತೆಗೆ ಮೂಲ ಕಾರಣ: ಪ್ರಸಕ್ತ ಸಾಲಿನಲ್ಲಿ ಮಾತ್ರ ಆರಂಭಿಕ ಶುಲ್ಕ ಪರಿಗಣಿಸಿ, ಕೇಂದ್ರ ಸರ್ಕಾರದಿಂದ ರಸಗೊಬ್ಬರ ಹಂಚಿಕೆ ಮತ್ತು ಸರಬರಾಜು ಪ್ರಕ್ರಿಯೆ ಜರುಗಿಸಲಾಗುತ್ತಿದೆ. ಇದರಿಂದಾಗಿ ರಾಜ್ಯದಲ್ಲಿ ಯೂರಿಯಾ ರಸಗೊಬ್ಬರದ ಪ್ರಾರಂಬಿಕ ದಾಸ್ತಾನನ್ನು…

ಯುಜಿಸಿ ಅರ್ಹತೆಯ ಅತಿಥಿ ಉಪನ್ಯಾಸಕರಿಗೆ ಮಾಸಿಕ ರೂ.50,000 ಸಂಭಾವನೆ
|

ಯುಜಿಸಿ ಅರ್ಹತೆಯ ಅತಿಥಿ ಉಪನ್ಯಾಸಕರಿಗೆ ಮಾಸಿಕ ರೂ.50,000 ಸಂಭಾವನೆ

ಯುಜಿಸಿ (UGC) ಯಿಂದ ಸಂಭಾವನೆ ಎಂದರೆ ವಿಶ್ವವಿದ್ಯಾಲಯ ಧನಸಹಾಯ ಆಯೋಗ (University Grants Commission) ನೀಡುವ ಹಣಕಾಸಿನ ಸಹಾಯಧನ ಅಥವಾ ವಿದ್ಯಾರ್ಥಿವೇತನ ಎಂದರ್ಥ. ಯುಜಿಸಿ ಸಾಮಾನ್ಯವಾಗಿ ಸಂಶೋಧನಾ ವಿದ್ಯಾರ್ಥಿವೇತನ, ಅಧ್ಯಾಪಕರಿಗೆ ವೇತನ, ಕಾಲೇಜು ಮತ್ತು ವಿಶ್ವವಿದ್ಯಾಲಯಗಳಿಗೆ ಅನುದಾನ ಇತ್ಯಾದಿಗಳನ್ನು ನೀಡುತ್ತದೆ. ಯುಜಿಸಿ ನೀಡುವ ಸಂಭಾವನೆಯು ವಿವಿಧ ಯೋಜನೆಗಳು ಮತ್ತು ಕಾರ್ಯಕ್ರಮಗಳನ್ನು ಅವಲಂಬಿಸಿರುತ್ತದೆ. ಉದಾಹರಣೆಗೆ: ಸಂಶೋಧನಾ ವಿದ್ಯಾರ್ಥಿವೇತನ:ಯುಜಿಸಿ ನೆಟ್ (UGC-NET) ಪರೀಕ್ಷೆಯಲ್ಲಿ ಉತ್ತೀರ್ಣರಾದವರಿಗೆ ಮತ್ತು ಪಿಎಚ್‌ಡಿ ಸಂಶೋಧನೆ ಮಾಡುವ ವಿದ್ಯಾರ್ಥಿಗಳಿಗೆ ಮಾಸಿಕ ವಿದ್ಯಾರ್ಥಿವೇತನ ನೀಡಲಾಗುತ್ತದೆ. ಅಧ್ಯಾಪಕರ ವೇತನ:ಕಾಲೇಜು ಮತ್ತು…

ಸರ್ಕಾರಿ ನೌಕರರಿಗೆ ಕುಟುಂಬ ಪಿಂಚಣಿ ಮಂಜೂರ ಬಗ್ಗೆ ನಿರ್ದೇಶನ.
|

ಸರ್ಕಾರಿ ನೌಕರರಿಗೆ ಕುಟುಂಬ ಪಿಂಚಣಿ ಮಂಜೂರ ಬಗ್ಗೆ ನಿರ್ದೇಶನ.

ಬೆಂಗಳೂರು.29.ಜುಲೈ.25:- ರಾಜ್ಯ ಸರ್ಕಾರ 80 ವರ್ಷ ಪೂರೈಸಿದ ಮತ್ತು ಅದಕ್ಕೂ ಮೇಲ್ಪಟ್ಟ ವಯಸ್ಸನ್ನು ಪೂರ್ಣಗೊಳಿಸಿರುವ ರಾಜ್ಯ ಸರ್ಕಾರಿ ಕುಟುಂಬ ಪಿಂಚಣಿದಾರರಿಗೆ ಹೆಚ್ಚುವರಿ ಕುಟುಂಬ ಪಿಂಚಣಿಯನ್ನು ಮಂಜೂರು ಮಾಡುವ ವಿಧಾನವನ್ನು ಸರಳೀಕೃತಗೊಳಿಸಿ ಆದೇಶಿಸಿದೆ. ಈ ಕುರಿತಂತೆ ಸುತ್ತೋಲೆ ಹೊರಡಿಸಲಾಗಿದ್ದು,80 ವರ್ಷ ಪೂರೈಸಿದ ಮತ್ತು ಅದಕ್ಕೂ ಮೇಲ್ಪಟ್ಟ ವಯಸ್ಸನ್ನು ಪೂರ್ಣಗೊಳಿಸಿರುವ ರಾಜ್ಯ ಸರ್ಕಾರಿ ಕುಟುಂಬ ಪಿಂಚಣಿದಾರರಿಗೆ ಹೆಚ್ಚುವರಿ ಕುಟುಂಬ ಪಿಂಚಣಿಯನ್ನು ಮಂಜೂರು ಮಾಡಲು ಪಿಂಚಣಿ ಪಾವತಿ ಆದೇಶ(ಪಿ.ಪಿ.ಓ) PPOದಲ್ಲಿ ಜನ್ಮ ದಿನಾಂಕವು ಲಭ್ಯವಿಲ್ಲದಿದ್ದಲ್ಲಿ ಈ ಕೆಳಕಂಡಂತೆ ಕ್ರಮ ಕೈಗೊಳ್ಳಲು ಆದೇಶಿಸಿದೆ….

ಮಕ್ಕಳ ಕಾಣೆ ಪ್ರಕರಣಗಳಲ್ಲಿ ನಿರ್ಲಕ್ಷö್ಯ ಮಾಡದೇ ಪರಿಣಾಮಕಾರಿಯಾಗಿ ತನಿಖೆ ನಡೆಸಿ-ಎಸ್ಪಿ ಪ್ರದೀಪ ಗುಂಟಿ
|

ಮಕ್ಕಳ ಕಾಣೆ ಪ್ರಕರಣಗಳಲ್ಲಿ ನಿರ್ಲಕ್ಷö್ಯ ಮಾಡದೇ ಪರಿಣಾಮಕಾರಿಯಾಗಿ ತನಿಖೆ ನಡೆಸಿ-ಎಸ್ಪಿ ಪ್ರದೀಪ ಗುಂಟಿ

ಬೀದರ.29.ಜುಲೈ.25:- ಕಾಣೆಯಾದ ಮಕ್ಕಳ ತನಿಖೆಯಲ್ಲಿ ನಿರ್ಲಕ್ಷö್ಯ ಮಾಡಬೇಡಿ ಮತ್ತು ಪರಿಣಾಮಕಾರಿಯಾಗಿ ತನಿಖೆ ನಡೆಸುವಂತೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪ್ರದೀಪ ಗುಂಟಿ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ಅವರು ಸೋಮವಾರ ಜಿಲ್ಲಾ ಪೊಲೀಸ್ ಅಧೀಕ್ಷಕರ ಕಛೇರಿ ಸಭಾಂಗಣದಲ್ಲಿ ನಡೆದ ಕಾಣೆಯಾದ ಮಕ್ಕಳ ಪತ್ತೆ ಹಚ್ಚಲು ರಚಿಸಿರುವ ವಿಶೇಷ ಕಾರ್ಯಪಡೆ ಸಮಿತಿಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಮಕ್ಕಳ ಅಪಹರಣ, ನಾಪತ್ತೆ, ಸ್ವಯಂ ಪ್ರೇರಿತವಾಗಿ ಮತ್ತು ಪ್ರೀತಿಸಿ ಮನೆಯನ್ನು ಬಿಟ್ಟು ಹೋಗಿರುವ ೧೮ ವರ್ಷದೊಳಗಿನ ಮಕ್ಕಳು ಕಾಣೆಯಾಗಿರುವ ಪ್ರಕರಣಗಳಿಗೆ ಸಂಬAಧಿಸಿದAತೆ ಜಿಲ್ಲೆಯ…