KSRTC ಬಸ್ ನಿಯಂತ್ರಣ ತಪ್ಪಿ ರಸ್ತೆ ಪಕ್ಕದ ಕಂದಕಕ್ಕೆ!
ಬೀದರ್.30.ಜುಲೈ.25:- ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಬಸ್ ರಸ್ತೆ ಬಸ್ ಭಾಲ್ಕಿ ಘಟಕಕ್ಕೆ ಸೇರಿದ ಬಸ್ ಸಂಖ್ಯೆ KA 38, F1031 ಬಸ್ ಭಾಲ್ಕಿಯಿಂದ ಕಮಲನಗರ ಮಾರ್ಗವಾಗಿ ಉದಗೀರ ಕಡೆಗೆ ತೆರಳುತ್ತಿದ್ದ ಕಮಲನಗರ ತಾಲೂಕಿನ ಸಾವಳಿ ಗ್ರಾಮದ ಬಳಿ ಘಟನೆ ಜರುಗಿದೆ ಕಂದಕಕ್ಕೆ ಉರುಳಿದ್ದು, ಪ್ರಯಾಣಿಕರು ಅಪಾಯದಿಂದ ಪಾರಾಗಿರುವ ಘಟನೆ ಬೀದರ್-ಕಮಲನಗರ ರಾಷ್ಟ್ರೀಯ ಹೆದ್ದಾರಿಯಲ್ಲಿ ಬುಧವಾರ ಮಧ್ಯಾಹ್ನ 3 ಗಂಟೆ ಸುಮಾರಿಗೆ ನಡೆದಿದೆ. ಎದುರಿನಿಂದ ತೆಲಂಗಾಣ ಸಾರಿಗೆ ಬಸ್ ಬಂದ ಪರಿಣಾಮ ಅದನ್ನು ತಪ್ಪಿಸಲು ಹೋಗಿ ಬಸ್…