ಮಹಾರಾಷ್ಟ್ರ: ದಹಿ ಹಂಡಿಯ ಗೋವಿಂದರಿಗೆ ವಿಮಾ ರಕ್ಷಣೆಯನ್ನು ಸರ್ಕಾರ ಘೋಷಿಸಿದೆ.
|

ಮಹಾರಾಷ್ಟ್ರ: ದಹಿ ಹಂಡಿಯ ಗೋವಿಂದರಿಗೆ ವಿಮಾ ರಕ್ಷಣೆಯನ್ನು ಸರ್ಕಾರ ಘೋಷಿಸಿದೆ.

ಮುಂಬೈ ಗೋಕುಲಾಷ್ಟಮಿಯ ಸಂದರ್ಭದಲ್ಲಿ ಮುಂಬರುವ ದಹಿ ಹಂಡಿ ಉತ್ಸವದಲ್ಲಿ ಭಾಗವಹಿಸುವ 1.5 ಲಕ್ಷ ಗೋವಿಂದರಿಗೆ ಮಹಾರಾಷ್ಟ್ರ ಸರ್ಕಾರ ವಿಮಾ ರಕ್ಷಣೆಯನ್ನು ಘೋಷಿಸಿದೆ. ಅವರ ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳಲು, ದಿ ಓರಿಯಂಟಲ್ ವಿಮಾ ಕಂಪನಿಯ ಮೂಲಕ ಪ್ರತಿ ಭಾಗವಹಿಸುವವರಿಗೆ 75 ರೂಪಾಯಿಗಳ ದರದಲ್ಲಿ ವಿಮಾ ವೆಚ್ಚವನ್ನು ಸರ್ಕಾರ ಭರಿಸುತ್ತದೆ. ಮಾನವ ಪಿರಮಿಡ್‌ಗಳನ್ನು ರೂಪಿಸುವಾಗ ಆಗಾಗ್ಗೆ ಗಾಯಗೊಳ್ಳುವ ಗೋವಿಂದರಿಗೆ ಬೆಂಬಲ ನೀಡುವ ಗುರಿಯನ್ನು ಈ ನೀತಿ ಹೊಂದಿದೆ. ಈ ಉದ್ದೇಶಕ್ಕಾಗಿ ಕ್ರೀಡಾ ಅಭಿವೃದ್ಧಿ ನಿಧಿಯಿಂದ 1.12 ಕೋಟಿ ರೂಪಾಯಿಗಳನ್ನು ಹಂಚಿಕೆ ಮಾಡಲಾಗುವುದು….

ಕಾನ್ಪುರ ಬಳಿ ಜನಸಾಮಾನ್ಯರ ಎಕ್ಸ್‌ಪ್ರೆಸ್‌ನ ಎರಡು ಬೋಗಿಗಳು ಹಳಿತಪ್ಪಿದ್ದು, ಯಾವುದೇ ಗಾಯಗಳಾಗಿಲ್ಲ ಎಂದು ವರದಿಯಾಗಿದೆ.
|

ಕಾನ್ಪುರ ಬಳಿ ಜನಸಾಮಾನ್ಯರ ಎಕ್ಸ್‌ಪ್ರೆಸ್‌ನ ಎರಡು ಬೋಗಿಗಳು ಹಳಿತಪ್ಪಿದ್ದು, ಯಾವುದೇ ಗಾಯಗಳಾಗಿಲ್ಲ ಎಂದು ವರದಿಯಾಗಿದೆ.

ಹೊಸ ದೆಹಲಿ.01.ಆಗಸ್ಟ್.25:- ಮುಜಫರ್‌ಪುರದಿಂದ ಅಹಮದಾಬಾದ್‌ನ ಸಬರಮತಿ ಬಿಜಿ ನಿಲ್ದಾಣಕ್ಕೆ ಚಲಿಸುತ್ತಿದ್ದ ಜನಸಾಧಾರಣ್ ಎಕ್ಸ್‌ಪ್ರೆಸ್‌ನ ಎರಡು ಬೋಗಿಗಳು ಇಂದು ಕಾನ್ಪುರದ ಭೌರ್‌ಪುರದ ಹೊರ ಪ್ರದೇಶದ ಬಳಿಯ ಪಂಕಿ ಧಾಮ್ ನಿಲ್ದಾಣದ ನಂತರ ದೆಹಲಿ-ಹೌರಾ ರೈಲ್ವೆ ಮಾರ್ಗದಲ್ಲಿ ಹಳಿತಪ್ಪಿದವು. ಭೌಪುರ್ ಯಾರ್ಡ್‌ನಲ್ಲಿ ಎಂಜಿನ್‌ನ ಐದನೇ ಮತ್ತು ಆರನೇ ಬೋಗಿಗಳು ಹಳಿತಪ್ಪಿವೆ ಎಂದು ಉತ್ತರ ಮಧ್ಯ ರೈಲ್ವೆಯ ಮುಖ್ಯ ಸಾರ್ವಜನಿಕ ಸಂಪರ್ಕ ಅಧಿಕಾರಿ ಶಶಿಕಾಂತ್ ತ್ರಿಪಾಠಿ ದೃಢಪಡಿಸಿದರು. ಇಲ್ಲಿಯವರೆಗೆ ಯಾರಿಗೂ ಗಾಯಗಳಾಗಿಲ್ಲ ಎಂದು ಅವರು ಹೇಳಿದರು. ಸಹಾಯವಾಣಿ ಸಂಖ್ಯೆಗಳನ್ನು ನೀಡಲಾಗಿದೆ ಮತ್ತು…

ಹಬ್ಬದ ದಟ್ಟಣೆಯ ಸಮಯದಲ್ಲಿ ನಿರ್ಧಾರಗಳನ್ನು ತೆಗೆದುಕೊಳ್ಳಲು ರೈಲ್ವೆ ನಿಲ್ದಾಣ ನಿರ್ದೇಶಕರಿಗೆ ಅಧಿಕಾರ ನೀಡಲಾಗುವುದು.
|

ಹಬ್ಬದ ದಟ್ಟಣೆಯ ಸಮಯದಲ್ಲಿ ನಿರ್ಧಾರಗಳನ್ನು ತೆಗೆದುಕೊಳ್ಳಲು ರೈಲ್ವೆ ನಿಲ್ದಾಣ ನಿರ್ದೇಶಕರಿಗೆ ಅಧಿಕಾರ ನೀಡಲಾಗುವುದು.

ಹೊಸ ದೆಹಲಿ.01.ಆಗಸ್ಟ್.25:- ರೈಲ್ವೆ ಸಚಿವೆ ಅಶ್ವಿನಿ ವೈಷ್ಣವ್ ಅವರು ಇಂದು ಮಾತನಾಡಿ, ಹಬ್ಬದ ದಟ್ಟಣೆಯ ಸಮಯದಲ್ಲಿ “ಸ್ಥಳದಲ್ಲೇ ಜನದಟ್ಟಣೆ ಕಡಿಮೆ ಮಾಡುವ ನಿರ್ಧಾರಗಳನ್ನು” ತೆಗೆದುಕೊಳ್ಳಲು ನಿಲ್ದಾಣ ನಿರ್ದೇಶಕರಿಗೆ ಅಧಿಕಾರ ನೀಡಲಾಗುವುದು ಎಂದು ಹೇಳಿದರು. ರಾಜ್ಯಸಭೆಯಲ್ಲಿ ಇಂದು ಲಿಖಿತ ಉತ್ತರದಲ್ಲಿ, ವಿಶಾಲವಾದ ಪಾದಚಾರಿ ಸೇತುವೆಗಳು ಮತ್ತು ನಿಲ್ದಾಣಗಳ ಹೊರಗೆ ಶಾಶ್ವತ ಹೋಲ್ಡಿಂಗ್ ಪ್ರದೇಶಗಳ ರಚನೆಯೊಂದಿಗೆ ರೈಲ್ವೆಗಳು ಜನಸಂದಣಿ ನಿರ್ವಹಣೆಯನ್ನು ಹೆಚ್ಚಿಸುತ್ತವೆ ಎಂದು ಶ್ರೀ ವೈಷ್ಣವ್ ಹೇಳಿದರು. ಐದು ನಿಲ್ದಾಣಗಳಲ್ಲಿ ಹೋಲ್ಡಿಂಗ್ ಪ್ರದೇಶಗಳಿಗೆ ಪೈಲಟ್ ಯೋಜನೆ ಪ್ರಗತಿಯಲ್ಲಿದೆ ಎಂದು ಅವರು…

ಶಾಲೆ ಮಕ್ಕಳ ಕಳಪೆ ಆಹಾರದ ಬಗ್ಗೆ ಗಂಭೀರವಾಗಿ ಪರಿಗಣನೆ – ಸಚಿವ ಈಶ್ವರ ಬಿ.ಖಂಡ್ರೆ
|

ಶಾಲೆ ಮಕ್ಕಳ ಕಳಪೆ ಆಹಾರದ ಬಗ್ಗೆ ಗಂಭೀರವಾಗಿ ಪರಿಗಣನೆ – ಸಚಿವ ಈಶ್ವರ ಬಿ.ಖಂಡ್ರೆ

ಬೀದರ ಜಿಲ್ಲೆಯಲ್ಲಿ ರಸಗೊಬ್ಬರ ಕೊರತೆ, ಶಿಥಿಲ ಶಾಲಾ ಕಟ್ಟಡ ದುರಸ್ತಿ, ಬೀದರ.01.ಆಗಸ್ಟ.25:- ಬೀದರ ಜಿಲ್ಲೆಯಲ್ಲಿ ರಸಗೊಬ್ಬರ ಕೊರತೆ, ಶಿಥಿಲ ಶಾಲಾ ಕಟ್ಟಡ ದುರಸ್ತಿ, ಶಾಲೆ ಮಕ್ಕಳ ಕಳಪೆ ಆಹಾರದ ಬಗ್ಗೆ ಗಂಭೀರವಾಗಿ ಪರಿಗಣಿಸಲಾಗುವುದು ಎಂದು ಅರಣ್ಯ, ಪರಿಸರ ಮತ್ತು ಜೀವಶಾಸ್ತ್ರ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಬಿ. ಖಂಡ್ರೆ ಅವರು ತಿಳಿಸಿದರು. ಅವರು ಶುಕ್ರವಾರ ಜಿಲ್ಲಾ ಪಂಚಾಯತ ಸಭಾಂಗಣದಲ್ಲಿ ನಡೆದ ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮಗಳ ತ್ರೈಮಾಸಿಕ ಕೆಡಿಪಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಎಸ್‌ಎಸ್‌ಎಲ್‌ಸಿ, ಪಿಯುಸಿ…

ಯುವಕರು ದುಶ್ಚಟಗಳಿಗೆ ಮಾರುಹೋಗದೇ ಒಳ್ಳೆಯ ಹವ್ಯಾಸ ಬೆಳೆಸಿಕೊಳ್ಳಿ-ಡಾ.ಎಸ್.ವಿ.ಪಾಟೀಲ್
|

ಯುವಕರು ದುಶ್ಚಟಗಳಿಗೆ ಮಾರುಹೋಗದೇ ಒಳ್ಳೆಯ ಹವ್ಯಾಸ ಬೆಳೆಸಿಕೊಳ್ಳಿ-ಡಾ.ಎಸ್.ವಿ.ಪಾಟೀಲ್

ಬೀದರ.01.ಆಗಸ್ಟ್.25:- ಯುವಕರು ಮಧ್ಯಪಾನ, ತಂಬಾಕು, ಗುಟುಕಾ ಹಾಗೂ ಇನ್ನಿತರ ದುಶ್ಚಟಗಳಿಗೆ ಮಾರುಹೋಗದೇ ಒಳ್ಳೆಯ ಹವ್ಯಾಸಗಳನ್ನು ಬೆಳೆಸಿಕೊಳ್ಳಬೇಕೆಂದು ಬೀದರ ತೋಟಗಾರಿಕಾ ಮಹಾವಿದ್ಯಾಲಯದ ಡೀನ್ ಡಾ.ಎಸ್.ವಿ.ಪಾಟೀಲ್ ಸಲಹೆ ನೀಡಿದರು. ಅವರು ಶುಕ್ರವಾರದಂದು ತೋಟಗಾರಿಕಾ ಮಹಾವಿದ್ಯಾಲಯ, ಬೀದರನಲ್ಲಿ ರಾಷ್ಟ್ರೀಯ ಸೇವಾ ಯೋಜನೆಘಟಕ, ತೋಟಗಾರಿಕೆ ಮಹಾವಿದ್ಯಾಲಯ, ಬಾಗಲಕೋಟ ವತಿಯಿಂದ ಶ್ರೀ ಮ.ನಿ.ಪ್ರ.ಡಾ. ಮಾಹಾಂತ ಶಿವಯೋಗಿಗಳ ಜನ್ಮದಿನೋತ್ಸವ ನಿಮಿತ್ಯ “ವ್ಯಸನ ಮುಕ್ತ ದಿನಾಚರಣೆ” ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಮೊದಲು ನಾವು ಚನ್ನಾಗಿದ್ದರೆ ನಮ್ಮ ಸುತ್ತಲಿನವರುಚನ್ನಾಗಿರುತ್ತಾರೆಂದು ಹೇಳಿದರು. ದುವ್ರ್ಯಸನಗಳು ಹಾಗೂ ದುಶ್ಚಟಗಳ ಬಗ್ಗೆ ಸಾರ್ವಜನಿಕರಿಗೆಅರಿವು ಮೂಡಿಸಿ,…

ನವೋದಯ ವಿದ್ಯಾಲಯ ಪ್ರವೇಶಾತಿಗೆ ಅರ್ಜಿ ಆಹ್ವಾನ
|

ನವೋದಯ ವಿದ್ಯಾಲಯ ಪ್ರವೇಶಾತಿಗೆ ಅರ್ಜಿ ಆಹ್ವಾನ

ಬೀದರ.01.ಆಗಸ್ಟ್.25- ಬಸವಕಲ್ಯಾಣದ ನಾರಾಯಣಪೂರದಲ್ಲಿರುವ ಜವಾಹರ ನವೋದಯ ವಿದ್ಯಾಲಯದಲ್ಲಿ 11ನೇ ತರಗತಿಯ ಖಾಲಿಯಿರುವ ಸೀಟುಗಳಿಗೆ ಅರ್ಹ ವಿದ್ಯಾರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.ವಿದ್ಯಾರ್ಥಿಗಳು ರಾಜ್ಯ ಶಿಕ್ಷಣ ಇಲಾಖೆಯ ಹತ್ತನೇ ತರಗತಿಯಲ್ಲಿ ಶೆ. 60 ರಷ್ಟು ಅಂಕಗಳನ್ನು ಪಡೆದಿರಬೇಕು. ಅಲ್ಲದೇ ವಿಜ್ಞಾನ ಹಾಗೂ ಗಣಿತ ವಿಷಯದಲ್ಲಿಯೂ ಶೇ.60% ರಷ್ಟು ಅಂಕಗಳನ್ನು ಪಡೆದು ಉತ್ತೀರ್ಣರಾಗಿರಬೇಕು.  ಅರ್ಜಿ ಸಲ್ಲಿಸಲು ಆಗಸ್ಟ್.10 ಕೊನೆಯ ದಿನಾಂಕವಾಗಿದೆ. ಆಭ್ಯರ್ಥಿಗಳು ಖುದ್ದಾಗಿ ವಿದ್ಯಾಲಯದಿಂದ ಅರ್ಜಿ ಪಡೆದು ಅಥವಾ ವಿದ್ಯಾಲಯದ ವೆಬ್‍ಸೈಟ್ https://www.navodaya.gov.in/nvs/nvs-school/BIDAR/en/home/#   ನಿಂದ ಅರ್ಜಿ ಡೌನ್‍ಲೋಡ್ ಮಾಡಿ ಭರ್ತಿ ಮಾಡಿ ಆಗಸ್ಟ್.10…

ವ್ಯಸನ ಮುಕ್ತ ಸಮಾಜ ನಿರ್ಮಾಣಕ್ಕೆ ಎಲ್ಲರೂ ಕೈಜೋಡಿಸಿ- ಸಚಿವ ಈಶ್ವರ ಬಿ.ಖಂಡ್ರೆ.
|

ವ್ಯಸನ ಮುಕ್ತ ಸಮಾಜ ನಿರ್ಮಾಣಕ್ಕೆ ಎಲ್ಲರೂ ಕೈಜೋಡಿಸಿ- ಸಚಿವ ಈಶ್ವರ ಬಿ.ಖಂಡ್ರೆ.

ಬೀದರ.01.ಆಗಸ್ಟ್25:- ವ್ಯಸನ ಮುಕ್ತ ಸಮಾಜ ನಿರ್ಮಾಣಕ್ಕೆ ಎಲ್ಲರೂ ಕೈಜೋಡಿಸಿ ಎಂದು ಅರಣ್ಯ, ಪರಿಸರ ಮತ್ತು ಜೀವಶಾಸ್ತ್ರ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಬಿ. ಖಂಡ್ರೆ ಅವರು ತಿಳಿಸಿದರು. ಅವರು ಶುಕ್ರವಾರ ನಗರದ ಪೂಜ್ಯ ಚನ್ನಬಸವ ಪಟ್ಟದೇವರು ರಂಗಮಂದಿರದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಕರ್ನಾಟಕ ರಾಜ್ಯ ಮದ್ಯಪಾನ ಸಂಯಮ ಮಂಡಳಿ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಶ್ರೀ ವಿಜಯ ಮಹಾಂತ ಎಜುಕೇಶನಲ್ ಮತ್ತು ಚಾರಿಟೇಬಲ್ ಟ್ರಸ್ಟ್…

ಜಿಲ್ಲಾಧಿಕಾರಿಗಳ ತಾತ್ಕಾಲಿಕ ಕಛೇರಿಗೆ ಬಸ್ ಓಡಿಸಿ
|

ಜಿಲ್ಲಾಧಿಕಾರಿಗಳ ತಾತ್ಕಾಲಿಕ ಕಛೇರಿಗೆ ಬಸ್ ಓಡಿಸಿ

ಬೀದರ.01.ಆಗಸ್ಟ.25:- ಜಿಲ್ಲಾಧಿಕಾರಿಗಳ ಕಛೇರಿ ಕಟ್ಟಡವು ಶಿಥಿಲಗೊಂಡಿರುವುದರಿoದ ಬೀದರ ನಗರದ ಚಿಕ್ಕಪೇಟ್ ಬಳಿ ಇರುವ ಗಾಂಧಿ ಭವನಕ್ಕೆ ಸ್ಥಳಾಂತರಿಸಲಾಗಿದೆ. ಈ ಕಟ್ಟಡಕ್ಕೆ ಹೋಗಿ ಬರಲು ಸಾರ್ವಜನಿಕರಿಗೆ ತೀವ್ರ ತೊಂದರೆಯುoಟಾಗುತ್ತಿದೆ. ಆಟೋ ಚಾಲಕರು ಹೆಚ್ಚಿನ ಹಣ ಪಡೆಯುತ್ತಿರುವುದರಿಂದ ಜನತೆಗೆ ಕಷ್ಟ ಅನುಭವಿಸಬೇಕಾಗುತ್ತಿದೆ. ಆದರಿಂದ ಮಾನ್ಯ ಜಿಲ್ಲಾಧಿಕಾರಿಗಳು ತಕ್ಷಣವೇ ತಾತ್ಕಾಲಿಕ ಕಛೇರಿಗೆ ಎನ್.ಈ.ಕೆ.ಆರ್.ಟಿ.ಸಿ ಬಸ್ ಅಥವಾ ಪ್ರವಾಸೋಧ್ಯಮ ಬಸ್‌ಗಳನ್ನು ಓಡಿಸುವಂತೆ ವ್ಯವಸ್ಥೆ ಕಲ್ಪಿಸಿಕೊಡಬೇಕೆಂದು ರಾಜ್ಯ ಯುವ ಪ್ರಶಸ್ತಿ ಪುರಸ್ಕೃತ ಸುನೀಲ ಭಾವಿಕಟ್ಟಿ ಪತ್ರಿಕಾ ಪ್ರಕಟಣೆಯಲ್ಲಿ ಮನವಿ ಮಾಡಿದ್ದಾರೆ. ಬಸ್ ರೂಟ್ –…

ಯೂರಿಯಾ, ಡಿಎಪಿ, ಕಾಂಪ್ಲೆಕ್ಸ್ ರಸಗೊಬ್ಬರ ಕೊರತೆ ಆತಂಕ ಬೇಡ
|

ಯೂರಿಯಾ, ಡಿಎಪಿ, ಕಾಂಪ್ಲೆಕ್ಸ್ ರಸಗೊಬ್ಬರ ಕೊರತೆ ಆತಂಕ ಬೇಡ

ರಾಯಚೂರು .01.ಆಗಸ್ಟ.25: 2025-26 ಸಾಲಿನ ಮುಂಗಾರು ಹಂಗಾಮಿಗೆ ಜಿಲ್ಲೆಗೆ ನಿಗದಿಪಡಿಸಿದ ಗುರಿಯಂತೆ ಹಂತ ಹಂತವಾಗಿ ವಿವಿಧ ಸಂಸ್ಥೆಗಳಿAದ ಯೂರಿಯಾ, ಡಿ.ಎ.ಪಿ ಮತ್ತು ಕಾಂಪ್ಲೆಕ್ಸ್ ರಸಗೊಬ್ಬರ ಜಿಲ್ಲೆಗೆ ಬರುತ್ತಿದೆ. ಮುಂಬರುವ ದಿನಗಳಲ್ಲಿ ಸಹ ರಸಗೊಬ್ಬರ ಜಿಲ್ಲೆಗೆ ಬರುತ್ತದೆ. ರೈತರು ರಸಗೊಬ್ಬರ ಕೊರತೆ ಇದೆ ಎಂದು ಭಾವಿಸದೆ ಬೆಳೆಗೆ ಬೇಕಾಗುವ ಒಟ್ಟು ರಸಗೊಬ್ಬರವನ್ನು ಒಂದೇ ಸಲ ಖರೀದಿಸಲು ಮುಂದಾಗಬಾರದು. ಬೆಳೆಗಳಿಗೆ ಬೇಕಾಗುವ ರಸಗೊಬ್ಬರವನ್ನು ಆಯಾ ಹಂತಕ್ಕೆ ಅವಶ್ಯಕತೆಗನುಗುಣವಾಗಿ ಮಾತ್ರ ಖರೀದಿಸಬೇಕೇಂದು ತಿಳಿಯಪಡಿಸಿದೆ. ರಸಗೊಬ್ಬರ ವಿತರಕರಿಗೆ ದಿನಾಂಕ: 01.08.2025 ರಂದು ಯೂರಿಯಾ…

ಹೆರಿಗೆ ನಂತರ ಮಗುವಿಗೆ ಆರು ತಿಂಗಳವರೆಗೆ ತಪ್ಪದೆಎದೆಹಾಲು ಮಾತ್ರ ನೀಡಿ: ಡಿಎಚ್‌ಓ ಡಾ.ಸುರೇಂದ್ರ ಬಾಬು ಸಲಹೆ
|

ಹೆರಿಗೆ ನಂತರ ಮಗುವಿಗೆ ಆರು ತಿಂಗಳವರೆಗೆ ತಪ್ಪದೆ
ಎದೆಹಾಲು ಮಾತ್ರ ನೀಡಿ: ಡಿಎಚ್‌ಓ ಡಾ.ಸುರೇಂದ್ರ ಬಾಬು ಸಲಹೆ

ವಿಶ್ವ ಸ್ತನ್ಯಪಾನ ಸಪ್ತಾಹಕ್ಕೆ ಚಾಲನೆ ರಾಯಚೂರು.01.ಆಗಸ್ಟ್.25: ಬಾಲ್ಯದಲ್ಲಿ ಮಗುವಿನ ಆರೋಗ್ಯವನ್ನು ಸದೃಢ ಮಾಡಿದಾಗ ಭವಿಷ್ಯದಲ್ಲಿ ಸಶಕ್ತ ವ್ಯಕ್ತಿಯನ್ನು ರೂಪಿಸಲು ಸಾಧ್ಯ. ಇದಕ್ಕಾಗಿ ಹೆರಿಗೆ ನಂತರದಲ್ಲಿ ಮೊದಲ ಅರ್ಧ ಗಂಟೆಯೊಳಗೆ ತಕ್ಷಣವೇ ಸ್ತನ್ಯಪಾನ ಮಾಡಿಸಲು ಮರೆಯಬಾರದು. ಇದಕ್ಕಾಗಿ ಪಾಲಕರ ಸಹಕಾರ ಅತ್ಯಗತ್ಯವಾಗಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಸುರೇಂದ್ರ ಬಾಬು ಮನವಿ ಮಾಡಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಸಂತಾನೋತ್ಪತ್ತಿ ಮತ್ತು ಮಕ್ಕಳ ಆರೋಗ್ಯ ಕಾರ್ಯಕ್ರಮ, ತಾಲೂಕು…