ಅತಿಥಿ ಉಪನ್ಯಾಸಕರ ಸೇವಾ ಭದ್ರತೆ ಸಲುವಾಗಿ ನಿರಂತರ ಪ್ರಯತ್ನ. ಡಾ. ಹನಮಂತ್ ಗೌಡಾ ಕಲ್ಮನಿ
ಬೆಂಗಳೂರು.06.ಆಗಸ್ಟ್.25:- ಕರ್ನಾಟಕ ರಾಜ್ಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಅತಿಥಿ ಉಪನ್ಯಾಸಕ 2ದಶಕದಿಂದ ನಿರಂತರವಾಗಿ ಕಾರ್ಯ ನಿರ್ವ ನಿರ್ವಹಿದಾರೆ ಆದರೆ ಸರ್ಕಾರ ಸೇವಾ ಭದ್ರತೆ ಕೊಡುವ ಬದಲಾಗಿ ಅರ್ಹ ಆನ್ ಅರ್ಹ ಹೊಸ ಸಮಸ್ಯೆ ನಿರ್ಮಾಣ ಮಾಡಿದಾರೆ. ಇಂದು ಬೆಂಗಳೂರಿನ ಉನ್ನತ ಶಿಕ್ಷಣ ಪರಿಷತ್ ನಲ್ಲಿ ಕಾನೂನು ಸಚಿವರಾದ ಮಾನ್ಯ ಶ್ರೀ ಹೆಚ್ ಕೆ ಪಾಟೀಲ ಮತ್ತು ಉನ್ನತ ಶಿಕ್ಷಣ ಸಚಿವರಾದ ಮಾನ್ಯ ಡಾ. ಎಂ ಸಿ ಸುಧಾಕರ್, ಆಯುಕ್ತರಾದ ಮಂಜುಶ್ರೀ ಸರ್ಕಾರದ ಅಡ್ವೊಕೇಟ್ ಜನರಲ್ ಮತ್ತು…