ಕೊಪ್ಪಳ ತಾಲೂಕು ಮಟ್ಟದ ಟಾಸ್ಕ್ ಫೋರ್ಸ್: ಬಾಲಕಾರ್ಮಿಕ ದಾಳಿ, ವಿಶೇಷ ತಪಾಸಣೆ
ಕೊಪ್ಪಳ.09.ಆಗಸ್ಟ್ .25: ಜಿಲ್ಲಾ ಬಾಲಕಾರ್ಮಿಕ ಯೋಜನೆಯ ಕೊಪ್ಪಳ ತಾಲೂಕು ಮಟ್ಟದ ಟಾಸ್ಕ್ ಫೋರ್ಸ್ ಸಮಿತಿ ಸಭೆ ಹಾಗೂ ಬಾಲ ಮತ್ತು ಕಿಶೋರ ಕಾರ್ಮಿಕರನ್ನು ರಕ್ಷಿಸಿ, ಪುನರ್ವಸತಿಗೊಳಿಸಲು ನಡೆಸಿದ ಬಾಲಕಾರ್ಮಿಕ ದಾಳಿ ಮತ್ತು ವಿಶೇಷ ತಪಾಸಣೆ ಕಾರ್ಯಾಚರಣೆಯ ನಡೆಸಲಾಯಿತು. ರಾಷ್ಟ್ರೀಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ನವದೆಹಲಿ ಹಾಗೂ ಜಿಲ್ಲಾಧಿಕಾರಿಗಳು ಕೊಪ್ಪಳ ಹಾಗೂ ಕಾರ್ಮಿಕ ಆಯುಕ್ತರ ನಿರ್ದೇಶನದಂತೆ “ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನದ” ಅಂಗವಾಗಿ “PAN-INDIA Rescue & Rehabilitation Campaign 3.0 by NCPCR ರಕ್ಷಣಾ ಅಭಿಯಾನ…