ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಜಿಲ್ಲಾ ಮಟ್ಟದ ಸಮನ್ವಯ ಸಮಿತಿ ಸಭೆ
ಅಂಗನವಾಡಿಗಳಲ್ಲಿ ಮೂಲ ಸೌಕರ್ಯಗಳನ್ನು ಪರಿಶೀಲಿಸಿ: ಜಿಪಂ ಸಿಇಓ ಈಶ್ವರ ಕುಮಾರ ಕಾಂದೂ ಸೂಚನೆ ರಾಯಚೂರು.13.ಆಗಸ್ಟ್.25: ಜಿಲ್ಲೆಯ ಅಂಗನವಾಡಿ ಕೇಂದ್ರಗಳಿಗೆ ಕಾಲ-ಕಾಲಕ್ಕೆ ಭೇಟಿ ನೀಡಿ ಪರಿಶೀಲನೆ ಮಾಡಬೇಕು. ಅಂಗನವಾಡಿಯ ಕಾರ್ಯಕರ್ತರ ಹಾಜರಾತಿ, ಮಕ್ಕಳಿಗೆ ನೀಡುವ ಪೌಷ್ಟಿಕ ಆಹಾರ ಸೇರಿದಂತೆ ಮೂಲಭೂತ ಸೌಕರ್ಯಗಳನ್ನು ಪರಿಶೀಲಿಸಬೇಕೆಂದು ಜಿಲ್ಲಾ ಪಂಚಾಯತ್ ಮುಖ್ಯಕಾರ್ಯನಿರ್ವಾಹಕ ಅಧಿಕಾರಿಗಳಾದ ಈಶ್ವರ ಕುಮಾರ್ ಕಾಂದೂ ಅವರು ಸಂಬoಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು. ಆಗಸ್ಟ್ 12ರ ಮಂಗಳವಾರ ನಗರದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಕಚೇರಿಯ ಸಭಾಂಗಣದಲ್ಲಿ ಜರುಗಿದ ಮಹಿಳಾ…