ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ನೇಮಕಾತಿ.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಖಾಲಿಯಿರುವ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಕರ್ನಾಟಕ ಮೆದುಳು ಆರೋಗ್ಯ ಉಪಕ್ರಮ ಕಾರ್ಯಕ್ರಮದಡಿಯಲ್ಲಿ ಹಾಸನ ಜಿಲ್ಲೆಯಲ್ಲಿ ಗುತ್ತಿಗೆ ಆಧಾರದ ಮೇಲೆ ಖಾಲಿಯಿರುವ ವಿವಿಧ ಹುದ್ದೆಗಳನ್ನು ನೇಮಕ ಮಾಡಲು ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ನೇರ ಸಂದರ್ಶನಕ್ಕೆ ಅರ್ಜಿ ಕರೆಯಲಾಗಿದೆ. ಹುದ್ದೆ :ನ್ಯೂರಾಲಜಿಸ್ಟ್/ ಎಂಡಿ ಫಿಜಿಷಿಯನ್/ ಎಂಬಿಬಿಎಸ್, ನರ್ಸ್, ಫಿಜಿಯೋಥೆರಪಿಸ್ಟ್, ಕ್ಲಿನಿಕಲ್ ಸೈಕಲಾಜಿಸ್ಟ್, ಸ್ಫಿಚ್ ಥೆರಪಿಸ್ಟ್, ಡಿಸ್ಟ್ರಿಕ್ಟ್ ಕೋಆರ್ಡಿನೇಟರ್. ಕರ್ತವ್ಯ ಸ್ಥಳ :ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ಹಾಸನ ಜಿಲ್ಲೆ, ಕರ್ನಾಟಕದಲ್ಲಿ ಕೆಲಸ…