ರಾಜ್ಯದಲ್ಲಿ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯನ್ನು 90 ದಿನಗಳಲ್ಲಿ ಪೂರ್ಣಗೊಳಿಸುವ
ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯನ್ನು 90 ದಿನಗಳಲ್ಲಿ ಪೂರ್ಣಗೊಳಿಸುವ ಬದ್ಧತೆಯನ್ನು ಗಮನದಲ್ಲಿಟ್ಟುಕೊಂಡು, ನಾವು ಅಗತ್ಯ ಕ್ರಮಗಳನ್ನು ವೇಗದಿಂದ ಹಾಗೂ ಶ್ರದ್ಧಾಪೂರ್ವಕವಾಗಿ ಪ್ರಾರಂಭಿಸಿದ್ದೇವೆ. ಮೊದಲ ಹಂತದಲ್ಲಿ ಸಮೀಕ್ಷೆಗೆ ಸಂಬಂಧಿಸಿದ ಪೂರ್ವಭಾವಿ ಕೆಲಸವು, ಮನೆ ಪಟ್ಟಿ ಮತ್ತು ಅವುಗಳ ನಕ್ಷೆ (ಮ್ಯಾಪಿಂಗ್) ಸಿದ್ಧಪಡಿಸುವ ಕಾರ್ಯವನ್ನು ಒಳಗೊಂಡಿರುತ್ತದೆ. ಅದು ರಾಜ್ಯದಾದ್ಯಂತ ಎಲ್ಲಾ ಮನೆಗಳ ಸಂಪೂರ್ಣ ಎಣಿಕೆ, ಅನುಕ್ರಮ ಸಂಖ್ಯೆಗಳನ್ನು ನೀಡುವುದು ಮತ್ತು ಮ್ಯಾಪಿಂಗ್ ಮಾಡುವ ಕೆಲಸವನ್ನು ಸಾಧ್ಯವಾಗಿಸುತ್ತದೆ. ರಾಜ್ಯದಲ್ಲಿರುವ ಎಲ್ಲಾ ವಾಸದ ಮನೆಗಳಿಗೆ ವಿದ್ಯುತ್ ಸಂಪರ್ಕವಿರುವುದರಿಂದ ವಾಸದ ಮನೆಗಳ ಆರ್. ಆರ್….