ಸಿಎಂ ಸಿದ್ದು ಕ್ಯಾಬಿನೆಟ್ಗೆ ಮೇಜರ್ ಸರ್ಜರಿ: ಹೊಸ ಸಂಪುಟದ ಸಂಭಾವ್ಯ ಸಚಿವರ ಪಟ್ಟಿ
ಬೆಂಗಳೂರು.10.ಆಕ್ಟೋಬರ.25:- ರಾಜ್ಯ ರಾಜಕೀಯದ ಚಿತ್ರಣ ಬದಲಾವಣೆಯ ಚರ್ಚೆ ನಡೆದಿದೆ. ರಾಜ್ಯ ಕಾಂಗ್ರೆಸ್ ಸರ್ಕಾರಕ್ಕೆ ಎರಡು ವರ್ಷ ಪೂರೈಸುತ್ತಿರುವ ಸಂದರ್ಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಂಪೂರ್ಣ ಸಚಿವ ಸಂಪುಟ ಪುನರ್ರಚನೆ ಮಾಡುವ ತೀರ್ಮಾನಕ್ಕೆ ಬಂದಿದ್ದಾರೆ. ಈ ಕ್ರಮವನ್ನು ಸರ್ಕಾರದ “ಮೇಜರ್ ಸರ್ಜರಿ” ಎಂದು ಹೇಳಬಹುದು. ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರು ಕನಿಷ್ಠ 15ರಿಂದ ಗರಿಷ್ಠ 25 ಮಂದಿ ಹಾಲಿ ಸಚಿವರನ್ನು ಬದಲಾಯಿಸುವ ಬಗ್ಗೆ ಗಂಭೀರ ಚರ್ಚೆ ಆರಂಭಿಸಿದ್ದಾರೆ. ಸರ್ಕಾರಕ್ಕೆ 30 ತಿಂಗಳು ಪೂರೈಸುವ ಹೊತ್ತಿಗೆ ಸಂಪುಟ ಪುನರ್ರಚನೆ ಮಾಡುವ ಯೋಜನೆ…
Any questions related to Day: 10.10.2025?