ಕೇಂದ್ರ ವಿದ್ಯಾಲಯ ಸಂಘಟನೆಯಲ್ಲಿ 2,499 ಹುದ್ದೆಗಳ ನೇಮಕಾತಿ! ಬೋಧಕ-ಬೋಧಕೇತರ ಹುದ್ದೆಗಳಿಗೆ ಅರ್ಜಿ
ಬೆಂಗಳೂರು.13. ಡಿಸೆಂಬರ್.25: ದೇಶದಾದ್ಯಂತ ಸರ್ಕಾರಿ ಉದ್ಯೋಗ ಕನಸನ್ನು ಹೊಂದಿರುವ ಅಭ್ಯರ್ಥಿಗಳಿಗೆ ಕೇಂದ್ರ ವಿದ್ಯಾಲಯ ಸಂಘಟನೆ ಮಹತ್ವದ ಅವಕಾಶ ನೀಡಿದೆ. ಡಿಸೆಂಬರ್ 2025ರ ಅಧಿಕೃತ ಅಧಿಸೂಚನೆಯ ಮೂಲಕ ಒಟ್ಟು 2,499 ಶಿಕ್ಷಕ ಹಾಗೂ ಬೋಧಕೇತರ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಡಿಸೆಂಬರ್ 26, 2025ರೊಳಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.ಈ ನೇಮಕಾತಿ ಪ್ರಕ್ರಿಯೆ ಅಖಿಲ ಭಾರತ ಮಟ್ಟದಲ್ಲಿ ನಡೆಯಲಿದ್ದು, ಆಯ್ಕೆಯಾದ ಅಭ್ಯರ್ಥಿಗಳನ್ನು ದೇಶದ ವಿವಿಧ ಕೇಂದ್ರೀಯ ವಿದ್ಯಾಲಯಗಳಲ್ಲಿ ನಿಯೋಜಿಸಲಾಗುತ್ತದೆ. ಸರ್ಕಾರಿ ವಲಯದಲ್ಲಿ ಶಾಶ್ವತ…
Any questions related to Day: 13/12/2025?