ರಾಜ್ಯ ಸರ್ಕಾರ ನೌಕರರಿಗೆ ಲಭ್ಯವಿರುವ ವಿವಿಧ ಭತ್ಯೆ ಮತ್ತು ಸೌಲಭ್ಯಗಳ ಪರಿಷ್ಕರಣೆ ಕುರಿತಂತೆ ರಾಜ್ಯ 7ನೇ ವೇತನ ಆಯೋಗ
ಬೆಳಗಾವಿ, 13.ಡಿಸೆಂಬರ್.25: ರಾಜ್ಯ ಸರ್ಕಾರ ನೌಕರರಿಗೆ ಲಭ್ಯವಿರುವ ವಿವಿಧ ಭತ್ಯೆ ಮತ್ತು ಸೌಲಭ್ಯಗಳ ಪರಿಷ್ಕರಣೆ ಕುರಿತಂತೆ ರಾಜ್ಯ 7ನೇ ವೇತನ ಆಯೋಗವು ಸರ್ಕಾರಕ್ಕೆ ಸಲ್ಲಿಸಿರುವ ಸಂಪುಟ-1ರ ವರದಿಯಲ್ಲಿನ ಶಿಫಾರಸ್ಸುಗಳು ಪ್ರಸ್ತುತ ಸರ್ಕಾರದ ಪರಿಶೀಲನೆಯಲ್ಲಿರುತ್ತದೆ ವಿಶೇಷ ಚೇತನ ರಾಜ್ಯ 7ನೇ ವೇತನ ಆಯೋಗವು ಸರ್ಕಾರಕ್ಕೆ ಸಲ್ಲಿಸಿರುವ ಸಂಪುಟ-1ರ ವರದಿಯಲ್ಲಿನ ಶಿಫಾರಸ್ಸುಗಳು ಪ್ರಸ್ತುತ ಸರ್ಕಾರದ ಪರಿಶೀಲನೆಯಲ್ಲಿರುತ್ತದೆ ಎಂದು ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಹೇಳಿದರು. ಪರಿಷತ್ತಿನಲ್ಲಿ ಗುರುವಾರದಂದು ಸದಸ್ಯರಾದ ಬಲ್ಕೀಸ್ ಬಾನು ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಪ್ರತಿಕ್ರಿಯಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು,…
Any questions related to Day: 13/12/2025?