ದಿ. ಶುಕ್ಲ ಅವರಿಗೆ ನುಡಿ ನಮನ
ಕಲಬುರಗಿ: ಹಿಂದಿ ಸಾಹಿತ್ಯ ಕ್ಷೇತ್ರದ ದಿಗ್ಗಜ ಲೇಖಕರು, 2024ರ 59ನೆಯ ಭಾರತೀಯ ಜ್ಞಾನಪೀಠ ಪ್ರಶಸ್ತಿ ಪುರಸ್ಕೃತರಾದ ವಿನೋದ ಕುಮಾರ ಶುಕ್ಲ ಅವರು ದಿನಾಂಕ 23.12.2025 ರಂದು ನಿಧನ ಹೊಂದಿದ ಪ್ರಯುಕ್ತ ಹೈದ್ರಾಬಾದ ಕರ್ನಾಟಕ ಶಿಕ್ಷಣ ಸಂಸ್ಥೆಯ ಶ್ರೀಮತಿ ವೀರಮ್ಮ ಗಂಗಸಿರಿ ಮಹಿಳಾ ಮಹಾವಿದ್ಯಾಲಯ ಕಲಬುರಗಿಯ ಹಿಂದಿ ವಿಭಾಗದ ವತಿಯಿಂದ ಇಂದು ಬೆಳಿಗ್ಗೆ ಮಹಾವಿದ್ಯಾಲಯದಲ್ಲಿ ನುಡಿ ನಮನ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು. ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮಹಾವಿದ್ಯಾಲಯದ ಪ್ರಾಚಾರ್ಯರಾದ ಡಾ ರಾಜೇಂದ್ರ ಕೊಂಡಾ ಅವರು ವಹಿಸಿಕೊಂಡು ವಿನೋದ ಕುಮಾರ ಶುಕ್ಲ…
Any questions related to Day: 24/12/2025?