ಪಿಹೆಚ್.ಡಿ ಫೆಲೋಶಿಪ್ಗೆ ಅರ್ಜಿ ಆಹ್ವಾನ
ರಾಯಚೂರು.25.ಡಿಸೆಂಬರ್.25: ಇಲ್ಲಿನ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ 2025-26ನೇ ಸಾಲಿನಲ್ಲಿ ಪ್ರಥಮ ವರ್ಷದ ಪೂರ್ಣಾವಧಿ ಪಿಹೆಚ್.ಡಿ ಅಧ್ಯಯನವನ್ನು ಪ್ರಾರಂಭಿಸಿರುವ ಅರ್ಹ ಹೊಸ ಅಭ್ಯರ್ಥಿಗಳಿಂದ ಮಾಸಿಕ ವ್ಯಾಸಂಗ ವೇತನ ಅಥವಾ ಫೆಲೋಶಿಪ್ಗಾಗಿ ಆಫ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. 2025-26ನೇ ಸಾಲಿನಲ್ಲಿ ಪ್ರಥಮ ವರ್ಷದ ಪೂರ್ಣಾವಧಿ ಪಿಹೆಚ್.ಡಿ ಅಧ್ಯಯನ ಪ್ರಾರಂಭಿಸಿರುವ (ದಿನಾಂಕ:10-02-2025 ಮತ್ತು ಆದರ ನಂತರ ಪ್ರಥಮ ವರ್ಷದ ಪಿಹೆಚ್.ಡಿ ಪ್ರಾರಂಭಿಸಿರಬೇಕು) ಕರ್ನಾಟಕ ರಾಜ್ಯದ ಹಿಂದುಳಿದ ವರ್ಗಗಳ ಪ್ರವರ್ಗ-1, 2ಎ, 3ಎ, ಹಾಗೂ 3ಬಿ ಗೆ ಸೇರಿದ ಅರ್ಹ ಅಭ್ಯರ್ಥಿಗಳು…
Any questions related to Day: 25/12/2025?