ಜಿಲ್ಲಾ ಮಟ್ಟದ ಪತ್ರಕರ್ತರ ಸಂಘದ ಪದಗ್ರಹಣ ಸಮಾರಂಭ ಇಂದು;ರಾಜ್ಯಾಧ್ಯಕ್ಷ ಶಿವಾನಂದ ತಗಡೂರು, ರಾಜ್ಯ ಪ್ರಧಾನ ಕಾರ್ಯದರ್ಶಿ ಲೋಕೇಶ ಭಾಗಿ
ರಾಯಚೂರು.25.ಡಿಸೆಂಬರ್.25: ಕರ್ನಾಟಕ ಕಾರ್ಯನಿರತ ಪರ್ತ್ರಕರ್ತರ ಸಂಘದ 2025-2028ನೇ ಸಾಲಿನ ಜಿಲ್ಲಾ ಘಟಕದ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭವು ನಗರದ ಕನ್ನಡ ಭವನದಲ್ಲಿ ಡಿಸೆಂಬರ್ 25ರ ಸಂಜೆ 4 ಗಂಟೆಗೆ ಆಯೋಜಿಸಲಾಗಿದೆ. ಸಂಘದ ರಾಜ್ಯಾಧ್ಯಕ್ಷರಾದ ಶಿವಾನಂದ ತಗಡೂರು ಅವರು ಕಾರ್ಯಕ್ರಮ ಉದ್ಘಾಟಿಸುವರು. ರಾಜ್ಯ ಪ್ರಧಾನ ಕಾರ್ಯದರ್ಶಿ ಜೆ.ಸಿ.ಲೋಕೇಶ ಅವರು ಜಿಲ್ಲಾ ಮತ್ತು ತಾಲೂಕು ಘಟಕಗಳ ನೂತನ ಪದಾಧಿಕಾರಿಗಳಿಗೆ ಪ್ರಮಾಣ ವಚನ ಬೋಧನೆ ಮಾಡುವರು. ರಾಜ್ಯ ಸಮಿತಿ ಸದಸ್ಯ ಬಸವರಾಜ ನಾಗಡದಿನ್ನಿ, ನಿಕಟಪೂರ್ವ ರಾಜ್ಯ ಸಮಿತಿ ಸದಸ್ಯ ಶಿವಮೂರ್ತಿ ಹಿರೇಮಠ,…
Any questions related to Day: 25/12/2025?