ಕನ್ನಡ ಹೆಚ್ಚು ಬಳಕೆ ಮಾಡಿದಾಗ ಮಾತ್ರ ಕನ್ನಡ ಬೆಳೆಯಲು ಸಾಧ್ಯ-ಭಾರತಿ ವಸ್ತçದ
ಬೀದರ.26.ಡಿಸೆಂಬರ್.25:- ನಮ್ಮ ಕನ್ನಡ ನಾಡು, ಕನ್ನಡ ನುಡಿ, ಭಾರತ ಸಂಸ್ಕೃತಿ ಎಲ್ಲವೂ ಸಮೃದ್ಧಿಯಾಗಿದೆ. ಕನ್ನಡ ಹೆಚ್ಚು ಬಳಕೆ ಮಾಡಿದಾಗ ಮಾತ್ರ ಕನ್ನಡ ಬೆಳೆಯಲು ಸಾಧ್ಯ ಎಂದು ಬೀದರ ಹಿರಿಯ ಸಾಹಿತಿ ಭಾರತಿ ವಸ್ತ್ರದ ನುಡಿದರು. ಅವರು ಮಂಗಳವಾರ ಕರ್ನಾಟಕ ಸಾಹಿತ್ಯ ಅಕಾಡೆಮಿ ಬೆಂಗಳೂರು, ಚಕೋರ ಸಾಹಿತ್ಯ ವಿಚಾರ ವೇದಿಕೆ ಬೀದರ ಮತ್ತು ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆ ಬೀದರ್ ಇವರ ಸಹಯೋಗದಲ್ಲಿ ಬೀದರ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಆಯೋಜಿಸಿದ್ದ ವಿಶ್ವ ಮಾನವ ಸಂದೇಶ ನೀಡಿದ ಮಹಾಕವಿ…
Any questions related to Day: 26/12/2025?