ರಾಜ್ಯದಲ್ಲಿ 22 ಕಾಲೇಜುಗಳು ಮುಚ್ಚಲು ಶೈಕ್ಷಣಿಕ ಮಂಡಳಿ ಸಭೆಯಲ್ಲಿ ಅನುಮೋದನೆ ನೀಡಲಾಗಿದೆ
ಮಂಗಳೂರು.26.ಡಿಸೆಂಬರ್.25:ಬೆಂಗಳೂರು ಮತ್ತು ಉಡುಪಿ ಜಿಲ್ಲೆಗಳಲ್ಲಿ ಪ್ರಥಮ ದರ್ಜೆ ಕಾಲೇಜು ಸೇರಿ ಖಾಸಗಿ ಕಾಲೇಜುಗಳಲ್ಲಿ ವಿದ್ಯಾರ್ಥಿಗಳ ಸಂಖ್ಯೆ ಕುಸಿತ ಹಿನ್ನೆಲೆ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ 22 ಖಾಸಗಿ ಕಾಲೇಜುಗಳನ್ನು ಮುಚ್ಚಲು ಮಂಗಳೂರು ವಿಶ್ವವಿದ್ಯಾಲಯದ ಶೈಕ್ಷಣಿಕ ಮಂಡಳಿ ಸಭೆಯಲ್ಲಿ ಅನುಮೋದನೆ ನೀಡಲಾಗಿದೆ. ನಿಗದಿತ ಸಂಖ್ಯೆಯಲ್ಲಿ ವಿದ್ಯಾರ್ಥಿಗಳ ಪ್ರವೇಶಾತಿ ಆಗದ ಕಾರಣ, ಮುಂದಿನ ಶೈಕ್ಷಣಿಕ ವರ್ಷದಿಂದ ಈ ಕಾಲೇಜುಗಳು ಬಂದ್ ಆಗಲಿವೆ. ಪ್ರಸಕ್ತ ವರ್ಷದಲ್ಲಿ ಪ್ರವೇಶಾತಿ ಪಡೆದಿರುವ ವಿದ್ಯಾರ್ಥಿಗಳಿಗೆ ಕೋರ್ಸ್ ಪೂರ್ಣಗೊಳಿಸಲು ಅವಕಾಶ ಇರಲಿದೆ. ಮುಚ್ಚಲಿರುವ ಕಾಲೇಜುಗಳು: 1….
Any questions related to Day: 26/12/2025?