ಪೊಲೀಸ್ ಇಲಾಖೆ ವತಿಯಿಂದ ಹೊಸ ವರ್ಷಾಚರಣೆ ವೇಳೆ ಈ ಮಾರ್ಗಸೂಚಿ ಪಾಲನೆ ಕಡ್ಡಾಯ: ಕರ್ನಾಟಕ IG & DGP
ಬೆಂಗಳೂರು.28.ಡಿಸೆಂಬರ್.25: ರಾಜ್ಯದಲ್ಲಿ ‘ಹೊಸ ವರ್ಷಾಚರಣೆ’ ವೇಳೆ ಈ ಮಾರ್ಗಸೂಚಿ ಪಾಲನೆ ಕಡ್ಡಾಯ: ಕರ್ನಾಟಕ IG & DGP ಖಡಕ್ ಆದೇಶ ಕರ್ನಾಟಕ IG & DGP ಇವರು ಹೊಸ ವರ್ಷದ ಸಂಭ್ರಮಾಚರಣೆ ಸಂದರ್ಭದಲ್ಲಿ ಸುರಕ್ಷತೆಯನ್ನು ಕಾಯ್ದುಕೊಳ್ಳುವ ನಿಟ್ಟಿನಲ್ಲಿ ಕೈಗೊಳ್ಳಬೇಕಾದ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದ್ದಾರೆ ಕರ್ನಾಟಕ IG ಮತ್ತು ಡಿಜಿಪಿ ಖಡಕ್ ಆದೇಶವನ್ನು ಮಾಡಿದ್ದಾರೆ. ಈ ಕುರಿತಂತೆ ಸುತ್ತೋಲೆ ಹೊರಡಿಸಿದ್ದು, ಹೊಸ ವರ್ಷದ ಸಂಭ್ರಮಾಚರಣೆಯು ಮದ್ಯಪಾನದ ಪರಿಣಾಮವಾಗಿ ಜನಸಮೂಹದ ಮನಸ್ಥಿತಿಯು ತೀವ್ರಗೊಳ್ಳುವ ಸಾಧ್ಯತೆ ಇರುತ್ತದೆ. ಮದ್ಯಪಾನವು ಜನರ ವಿವೇಕಶಕ್ತಿಯನ್ನು…
Any questions related to Day: 28/12/2025?