ಸರ್ಕಾರಿ ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕರಿಗೆ ಹಿರಿಯ ಮುಖ್ಯ ಶಿಕ್ಷಕರ ಹುದ್ದೆಗೆ ಕೌನ್ಸಿಲಿಂಗ್ ಮೂಲಕ ಬಡ್ತಿ.
ಬೆಂಗಳೂರು: 2025-26ನೇ ಸಾಲಿನಲ್ಲಿ ರಾಜ್ಯದ ಸರ್ಕಾರಿ ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕರಿಗೆ ಹಿರಿಯ ಮುಖ್ಯ ಶಿಕ್ಷಕರ ಹುದ್ದೆಗೆ ಕೌನ್ಸಿಲಿಂಗ್ ಮೂಲಕ ಬಡ್ತಿಗೆ ವೇಳಾಪಟ್ಟಿಯನ್ನು ಪ್ರಕಟಿಸಲಾಗಿದೆ. ಈ ಕುರಿತಂತೆ ಶಾಲಾ ಶಿಕ್ಷಣ ಇಲಾಖೆಯ ಆಯುಕ್ತರು ಅಧಿಸೂಚನೆ ಹೊರಡಿಸಿದ್ದು, ಕರ್ನಾಟಕ ಸರ್ಕಾರಿ ನೌಕರರ(ಜೇಷ್ಟತಾ) ನಿಯಮಗಳು-1957ರ ನಿಯಮಗಳ ಪ್ರಕಾರ 2025-26ನೇ ಸಾಲಿನಲ್ಲಿ ರಾಜ್ಯದ ಸರ್ಕಾರಿ ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕರ (HM) ವೃಂದದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವವರಿಗೆ ಹಿರಿಯ ಮುಖ್ಯ ಶಿಕ್ಷಕರ (SHM) ವೃಂದಕ್ಕೆ ಸ್ಥಾನಪನ್ನ ಬಡ್ತಿ ನೀಡಲು ಉದ್ದೇಶಿಸಿದೆ. ಪ್ರಾಥಮಿಕ ಶಾಲಾ…
Any questions related to Day: 28/12/2025?