ಡಾ. ಜಯದೇವಿ ತಾಯಿ ಲಿಗಾಡೆ ಹಾಗೂ ಶ್ರೀ ಪ್ರಭುರಾವ್ ಕಂಬಳಿ ವಾಲೆ ಟ್ರಸ್ಟ್ ರಚನೆಗೆ ಆದೇಶ- ಸಚಿವ ಶಿವರಾಜ ತಂಗಡಗಿ
ಬೀದರ, ಡಿಸೆಂಬರ್.25:- ಕನ್ನಡದ ಹಿರಿಯ ಸಾಹಿತಿಗಳಲ್ಲಿ ಒಬ್ಬರಾದ ಪ್ರಖ್ಯಾತ ಲೇಖಕಿ, ಸಮಾಜ ಸೇವಕಿ ಡಾ. ಜಯದೇವಿ ತಾಯಿ ಲಿಗಾಡೆ ಹಾಗೂ ಕನ್ನಡ ಹೋರಾಟಗಾರ ,ಶ್ರೀಮಾನ್ ಸಾರ್ವಜನಿಕ ಎಂದೇ ಪ್ರಖ್ಯಾತರಾದ ಶ್ರೀ ಪ್ರಭುರಾವ್ ಕಂಬಳಿವಾಲೆ ಅವರ ಹೆಸರಿನಲ್ಲಿ ಟ್ರಸ್ಟ್ ಗಳನ್ನು ರಚಿಸಲು ನಿರ್ಧರಿಸಲಾಗಿದ್ದು ಈ ಸಂಬoಧ ಶೀಘ್ರದಲ್ಲಿಯೇ ಆದೇಶ ಹೊರಡಿಸಲಾಗುವುದು ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ ತಂಗಡಗಿ ಹೇಳಿದ್ದಾರೆ. ಹೈದರಾಬಾದ್ ಕರ್ನಾಟಕದ ಜನತೆಯ ಬಹುದಿನದ ಅಪೇಕ್ಷೆಯಂತೆ ಈ ಎರಡು ಟ್ರಸ್ಟ್ ಗಳನ್ನು…
Any questions related to Day: 29.12.2025?