ಕೊಪ್ಪಳದಲ್ಲಿ 70ನೇ ಕನ್ನಡ ರಾಜ್ಯೋತ್ಸವ ಹಾಗೂ ಕುವೆಂಪು ಜಯಂತಿ ಆಚರಣೆ
ಅಟೋ ಚಾಲಕರಿಗೆ ಉಚಿತ ನೇತ್ರ ತಪಾಸಣಾ ಶಿಬಿರಕ್ಕೆ ಚಾಲನೆ* ಕೊಪ್ಪಳ.29.ಡಿಸೆಂಬರ್.25: ನಗರದ ತಾಲೂಕು ಕ್ರಿಡಾಂಗಣದಲ್ಲಿ 70 ಕನ್ನಡ ರಾಜ್ಯೋತ್ಸವ ಹಾಗೂ ಕುವೆಂಪು ಅವರ 121 ನೇ ಜಯಂತೋತ್ಸವದ ಅಂಗವಾಗಿ ಹೆಚ್. ಶಿವರಾಮೇಗೌಡರ ಕರ್ನಾಟಕ ರಕ್ಷಣಾ ವೇದಿಕೆ ವತಿಯಿಂದ ಡಿ.28ರ ರವಿವಾರದಂದು ಬೆಳಗ್ಗೆ 10.15ಕ್ಕೆ ಆಯೋಜಿಸಲಾಗಿದ್ದ ಕಾರ್ಯಕ್ರಮವನ್ನು ಜ್ಯೋತಿ ಬೆಳಗಿಸುವ ಮೂಲಕ ಉದ್ಘಾಟಿಸಿ, ಕುವೆಂಪು ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಅಟೋ ಚಾಲಕರಿಗೆ ಉಚಿತ ನೇತ್ರ ತಪಾಸಣಾ ಶಿಬಿರ ಕಾರ್ಯಕ್ರಮಕ್ಕೆ ಅಧಿಕೃತವಾಗಿ ಚಾಲನೆ ನೀಡಲಾಯಿತು ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ…
Any questions related to Day: 29.12.2025?