ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಧನಸಹಾಯ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ
ಬೆಂಗಳೂರು.30.ಡಿಸೆಂಬರ್.25: 2025-26ನೇ ಸಾಲಿಗೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯು ‘ಧನಸಹಾಯ’ ಯೋಜನೆಯಡಿ ಅರ್ಜಿ ಸಲ್ಲಿಕೆ ಅವಧಿಯನ್ನು 2026ರ ಜ.9ರವರೆಗೆ ವಿಸ್ತರಿಸಿದೆ.ಸಾಂಸ್ಕೃತಿಕ ವಾತಾವರಣ ನಿರ್ಮಾಣಕ್ಕೆ ಶ್ರಮಿಸುತ್ತಿರುವ ಅರ್ಹ ಸಾಂಸ್ಕೃತಿಕ ಸಂಘ- ಸಂಸ್ಥೆಗಳಿಗೆ ಈ ಯೋಜನೆಯಡಿ ಆರ್ಥಿಕ ನೆರವು ಒದಗಿಸಲಾಗುತ್ತದೆ. 2025-26ನೇ ಸಾಲಿಗೆ ಯೋಜನೆಯಡಿ ಆರ್ಥಿಕ ನೆರವಿಗೆ ಸಂಬಂಧಿಸಿದಂತೆ ಡಿ.1ರಿಂದ ಡಿ.30ರವರೆಗೆ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿತ್ತು. ತಾಂತ್ರಿಕ ಕಾರಣದಿಂದ ಅರ್ಜಿ ಸಲ್ಲಿಸಲು ಸಾಧ್ಯವಾಗದವರು, ಅವಧಿ ವಿಸ್ತರಿಸಲು ಇಲಾಖೆಗೆ ಆಗ್ರಹಿಸಿದ್ದರು. ಆದ್ದರಿಂದ 10 ದಿನ ವಿಸ್ತರಿಸಲಾಗಿದೆ. ಅರ್ಹ ಸಂಘ- ಸಂಸ್ಥೆಗಳು…
Any questions related to Day: 30/12/2025?