ಉಪನ್ಯಾಸಕರ ಶಿಕ್ಷಕರ ಮಕ್ಕಳಿಗೆ ವಿದ್ಯಾರ್ಥಿ ವೇತನಕೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನ.
ಬೆಂಗಳೂರು.31.ಡಿಸೆಂಬರ್.25: ರಾಜ್ಯದಲ್ಲಿ 2024-25ನೇ ಸಾಲಿಗಾಗಿ ಉಪನ್ಯಾಸಕರ ಶಿಕ್ಷಕರ ಮಕ್ಕಳಿಗೆ ಪ್ರತಿಭಾವಂತ ವಿದ್ಯಾರ್ಥಿ ವೇತನ ಮಂಜೂರು ಮಾಡಲು ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. 2024-26ನೇ ಸಾಲಿಗೆ ಕರ್ನಾಟಕ ರಾಜ್ಯ ಶಿಕ್ಷಕರ ಕಲ್ಯಾಣ ನಿಧಿಯಿಂದ ಎಸ್ಎಸ್ಎಲ್ಸಿಯಿಂದ ಸ್ನಾತಕೋತ್ತರವರೆಗೆ ಅತಿ ಹೆಚ್ಚು ಪಡೆದ ಶಿಕ್ಷಕರುಗಳ/ಉಪನ್ಯಾಸಕರು/ಪ್ರಾಂಶುಪಾಲರು/ ನಿವೃತ್ತ ಶಿಕ್ಷಕರು/ ನಿವೃತ್ತ ಉಪನ್ಯಾಸಕರು/ಪ್ರಾಂಶುಪಾಲರ ಮಕ್ಕಳಿಗೆ ಪ್ರತಿಭಾವಂತ ವಿದ್ಯಾರ್ಥಿ ವೇತನವನ್ನು ಮಂಜೂರು ಮಾಡುವ ಸಲುವಾಗಿ ONLINE ಮೂಲಕ ಅರ್ಜಿ ಆಹ್ವಾನ. ಪ್ರತಿಭಾವಂತ ವಿದ್ಯಾರ್ಥಿ ವೇತನಕ್ಕಾಗಿ ಬರುವ ಭೌತಿಕ ಅರ್ಜಿಗಳನ್ನು ಈ ಕಛೇರಿಯಲ್ಲಿ ಪರಿಗಣಿಸಲಾಗುವುದಿಲ್ಲ. ನಿಧಿಗಳ ಕಛೇರಿಯಿಂದ…
Any questions related to Day: 31/12/2025?