ಜ.30 ರಂದು ಚಿತ್ರದುರ್ಗದಲ್ಲಿ ಉದ್ಯೋಗ ಮೇಳ.
ಚಿತ್ರದುರ್ಗ.31.ಡಿಸೆಂಬರ್.25: 2026 ಹೊಸ ವರ್ಷದ ಬಳಿಕ ರಾಜ್ಯದಲ್ಲಿ ಯುವ ಜನತೆಗೆ ಉದ್ಯೋಗಾವಕಾಶ ಕಲ್ಪಿಸುವ ನಿಟ್ಟಿನಲ್ಲಿ ಚಿತ್ರದುರ್ಗ ನಗರದ ಸರ್ಕಾರಿ ಕಲಾ ಕಾಲೇಜು (ಸ್ವಾಯತ್ತ) ಆವರಣದಲ್ಲಿ 2026 ರ ಜನವರಿ 30 ರಂದು ಉದ್ಯೋಗ ಮೇಳ ಆಯೋಜಿಸಲಾಗುವುದು ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಎಸ್.ಆಕಾಶ್ ಹೇಳಿದರು. ನಗರದ ಜಿಲ್ಲಾ ಪಂಚಾಯಿತಿ ಮಿನಿ ಸಭಾಂಗಣದಲ್ಲಿ ಮಂಗಳವಾರ ಉದ್ಯೋಗ ಮೇಳ ಆಯೋಜಿಸುವ ಕುರಿತು ಹಮ್ಮಿಕೊಂಡಿದ್ದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಸಂಜೀವಿನಿ-ಕೆಎಸ್ಆರ್ಎಲ್ಪಿಎಸ್-ಡಿಡಿಯುಜಿಕೆವೈ ಯೋಜನೆ, ಜಿಲ್ಲಾ ಪಂಚಾಯಿತಿಯ…
Any questions related to Day: 31/12/2025?