ಪರೀಕ್ಷೆ ಹಾಲ್ ಟಿಕೆಟ್ ಕೊಡಲು ಹಣ ವಸೂಲಿ; ಕಾಲೇಜು ಅಕ್ರಮ ಬಯಲು ಮಾಡಿದ ವಿದ್ಯಾರ್ಥಿಗಳು!
ಹಾವೇರಿ.01.ಜನವರಿ.26: ಮಹಾವಿದ್ಯಾಲಯದಲ್ಲಿ ಬಡ ವಿದ್ಯಾ ಕೊಡುವ್ಬಡ್ಲೆಗಿ ಹಣ ಪಡೆದು ಪ್ರವೇಶ ಪತ್ರ ಸಲುವಾಗಿ ಜಿಲ್ಲೆಯ ಹಾನಗಲ್ ತಾಲ್ಲೂಕಿನ ಅಕ್ಕಿ ಆಲೂರು ಪಟ್ಟಣದ ಕೆ.ಟಿ.ಇ ಸೊಸೈಟಿಯ ಎಸ್ ಬಿ ಜಾಬಿನ್ ಕಾಲೇಜಿನಲ್ಲಿ ಪರೀಕ್ಷಾ ಪ್ರವೇಶ ಪತ್ರ (Hall Ticket) ನೀಡಲು ವಿದ್ಯಾರ್ಥಿಗಳಿಂದ ಅಕ್ರಮವಾಗಿ ಹಣ ವಸೂಲಿ ಮಾಡುತ್ತಿರುವ ಗಂಭೀರ ಆರೋಪ ಕೇಳಿಬಂದಿದೆ. ಹಾಜರಾತಿ ಕೊರತೆಯ ನೆಪ ಪದವಿ ಪರೀಕ್ಷೆಗಳು ಹತ್ತಿರ ಬರುತ್ತಿರುವ ಬೆನ್ನಲ್ಲೇ, ವಿದ್ಯಾರ್ಥಿಗಳಿಗೆ ಹಾಲ್ ಟಿಕೆಟ್ ವಿತರಿಸುವ ಪ್ರಕ್ರಿಯೆ ಆರಂಭವಾಗಿದೆ. ಆದರೆ, ಕಾಲೇಜಿನ ಪ್ರಾಂಶುಪಾಲ ಬಸವರಾಜ ಮ್ಯಾಗಳಮನಿ…
Any questions related to Day: 01/01/2026?