ಪುಸ್ತಕಗಳ ಆಯ್ಕೆಗಾಗಿ ಅರ್ಜಿ ಆಹ್ವಾನ
ಬೀದರ,03.ಜನವರಿ.26:- ಸಾರ್ವಜನಿಕ ಗ್ರಂಥಾಲಯ ಇಲಾಖೆಯು 2025ರಲ್ಲಿ ಪ್ರಥಮ ಮುದ್ರಣಗೊಂಡ ಪುಸ್ತಕಗಳನ್ನು ರಾಜ್ಯ ಮಟ್ಟದ ಪುಸ್ತಕ ಆಯ್ಕೆ ಸಮಿತಿಯಿಂದ, ಪುಸ್ತಕ ಆಯ್ಕೆಗಾಗಿ ನೋಂದಣಿ ಮಾಡಲು ಲೇಖಕರು, ಲೇಖಕ-ಪ್ರಕಾಶಕರು,ಪ್ರಕಾಶಕರು ,ಮತ್ತು ಪುಸ್ತಕ ಮಾರಾಟಗಾರರಿಂದ ಪುಸ್ತಕಗಳನ್ನು ಆಹ್ವಾನಿಸಲಾಗಿದೆ ಎಂದು ಬೀದರ ನಗರ ಕೇಂದ್ರ ಗ್ರಂಥಾಲಯದ ಮುಖ್ಯ ಗ್ರಂಥಾಲಯಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. 2025ನೇ ಸಾಲಿನಲ್ಲಿ ರಾಜ್ಯದಲ್ಲಿ ಪ್ರಥಮ ಮುದ್ರಣಗೊಂಡು ಪ್ರಕಟಗೊಳ್ಳುವ ಕನ್ನಡ ಹಾಗು ಇತರೆ ಭಾμÉಯ ಪುಸ್ತಕಗಳನ್ನು ರಾಜ್ಯ ಕೇಂದ್ರ ಗ್ರಂಥಾಲಯದಲ್ಲಿ ಒಂದು ಪುಸ್ತಕದ ಮೂರು ಪ್ರತಿಗಳನ್ನು ಉಚಿತವಾಗಿ ಸಲ್ಲಿಸಿ ದಿನಾಂಕ:31-01-2026…
Any questions related to Day: 03/01/2026?