ಯುವ ಪರಿವರ್ತಕರ ಹುದ್ದೆಗೆ ಅರ್ಜಿ ಆಹ್ವಾನ.
ಬೀದರ.03.ಜನವರಿ.26:- 2025-26ನೇ ಸಾಲಿನ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಬೀದರ ಜಿಲ್ಲೆಯ ಜನ ಆರೋಗ್ಯ ಸಂಸ್ಥೆ, ಎಪಿಡೀಮಿಯಾಲಜಿ ವಿಭಾಗ, ನಿಮ್ಹಾನ್ಸ್ ಬೆಂಗಳೂರು ಇವರಿಂದ ಅನುಷ್ಠಾನಗೊಳಿಸುತ್ತಿರುವ ಹಾಗೂ ರಾಜ್ಯ ಸರ್ಕಾರದ ಅನುದಾನಿತ ಯೋಜನೆ ಯುವ ಸ್ಪಂದನ ಅಡಿಯಲ್ಲಿ ಯುವ ಪರಿವರ್ತಕರ ಕೆಲಸ ನಿರ್ವಹಿಸಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ ಎಂದು ಬೀದರ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಆದ್ದರಿಂದ 21 ರಿಂದ 35 ವರ್ಷದೊಳಗಿನ ಪದವಿ ಹಾಗೂ ಮೇಲ್ಪಟ್ಟ ಪದವಿ…
Any questions related to Day: 03/01/2026?