ಆಧಾರ್ ಸೇವಾ ಕೇಂದ್ರದಲ್ಲಿ ನೇಮಕಾತಿ; ಅರ್ಜಿ ಸಲ್ಲಿಸುವ ವಮಾಹಿತಿ ಇಲ್ಲಿದೆ
ಭಾರತ ಸರ್ಕಾರದ ವತಿಯಿಂದ ಚಾಲನೆಯಲ್ಲಿ ತಂದಿರುವ ಆಧಾರ್ ಸೇವಾ ಕೇಂದ್ರವು ಆಧಾರ್ ಮೇಲ್ವಿಚಾರಕ/ಆಪರೇಟರ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಭಾರತ ಸರ್ಕಾರದಡಿಯಲ್ಲಿ ವೃತ್ತಿಜೀವನವನ್ನು ಹುಡುಕುತ್ತಿರುವ ಉದ್ಯೋಗಾಕಾಂಕ್ಷಿಗಳು ಈ ಅವಕಾಶವನ್ನು ಬಳಸಿಕೊಳ್ಳಬಹುದು. ಆಸಕ್ತ ಅಭ್ಯರ್ಥಿಗಳು ಜನವರಿ 31 ರ ವರೆಗೆ ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಬಹುದು. ಆಧಾರ್ ಸೇವಾ ಕೇಂದ್ರ ನೇಮಕಾತಿ: ಶೈಕ್ಷಣಿಕ ಅರ್ಹತೆ: ಆಧಾರ್ ಸೇವಾ ಕೇಂದ್ರದ ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ…
Any questions related to Day: 03/01/2026?