ಸ್ಥಳೀಯ ಸಂಸ್ಥೆಗಳಲ್ಲಿನ ನೇರ KPSC’ಗೆ ಪ್ರಸ್ತಾವನೆ ಸಲ್ಲಿಸಿ ಹುದ್ದೆಗಳನ್ನು ಭರ್ತಿ ಮಾಡಲಾಗುವುದು:ಪೌರಾಡಳಿತ ಸಚಿವ ರಹೀಂ ಖಾನ್
ಬೆಂಗಳೂರು.05.ಜನವರಿ.26: ರಾಜ್ಯದ ನಗರ ಸ್ಥಳೀಯ ಸಂಸ್ಥೆಗಳಲ್ಲಿನ ನೇರ ನೇಮಕಾತಿಯಡಿ ಖಾಲಿ ಇರುವ ಹುದ್ದೆಗಳನ್ನು ಆರ್ಥಿಕ ಇಲಾಖೆಯ ಅನುಮೋದನೆ ಪಡೆದ ನಂತರ ಕರ್ನಾಟಕ ಲೋಕ ಸೇವಾ ಆಯೋಗಕ್ಕೆ ಪ್ರಸ್ತಾವನೆ ಸಲ್ಲಿಸಿ ಹುದ್ದೆಗಳನ್ನು ಭರ್ತಿ ಮಾಡಲಾಗುವುದು ಎಂದು ಪೌರಾಡಳಿತ ಸಚಿವ ರಹೀಂ ಖಾನ್ ತಿಳಿಸಿದ್ದಾರೆ. ಅಧಿವೇಶನದಲ್ಲಿ ಮಾತನಾಡಿದ ಅವರು, ನಗರ ಸ್ಥಳೀಯ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಪೌರಸೇವಾ ನೌಕರರನ್ನು ರಾಜ್ಯ ಸರ್ಕಾರಿ ನೌಕರರೆಂದು ಪರಿಗಣಿಸುವ ಕುರಿತು ಪೌರ ನೌಕರರ ಸಂಘಗಳ ವತಿಯಿಂದ ಮನವಿಗಳು ಸ್ವೀಕೃತವಾಗಿದ್ದು, ಪರಿಶೀಲನಾ ಹಂತದಲ್ಲಿರುತ್ತದೆ ಎಂದು ಹೇಳಿದ್ದಾರೆ. ನಗರ…
Any questions related to Day: 05/01/2026?